logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರಿನಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಆಚರಣೆ. ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹನೂರು ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಆಯೋಜಿಸಿದ್ದ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಸಕ ಎಂ.ಆರ್ ಮಂಜುನಾಥ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಮಹೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ರೇಖಾ,ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ವೈದ್ಯಾಧಿಕಾರಿ ಪ್ರಕಾಶ್,ಆರಕ್ಷಕ ನಿರೀಕ್ಷಕರಾದ ಆನಂದ್ ಮೂರ್ತಿ,ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸುರೇಂದ್ರ,ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನ ಇಲಾಖೆಯ ತಾಲೂಕು ವೈದ್ಯಾಧಿಕಾರಿ ಸಿದ್ದರಾಜು, ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ರಾಚಪ್ಪ,ಮುಖ್ಯಭಾಷಣಕರಾದ ಬಿ ಕೇಶವ ಮೂರ್ತಿ, ಯಜಮಾನರುಗಳಾದ ಲಿಂಗರಾಜು,ಗುರುಸ್ವಾಮಿ, ಮಹೇಶ್,ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು,ನಾಗಣ್ಣ, ಹಾಗೂ ಮಹಿಳಾ ಸಂಘದವರು ಹಾಗೂ ಇನ್ನಿತರರು ಇದ್ದರು.

6 hrs ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
6 hrs ago
cb190423-94b0-45c9-ad89-88d8c573a14a

ಹನೂರಿನಲ್ಲಿ 135 ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಆಚರಣೆ. ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹನೂರು ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಆಯೋಜಿಸಿದ್ದ ಡಾ.ಬಿ. ಆರ್ ಅಂಬೇಡ್ಕರ್

6d585d5c-e600-4748-a252-867ef08409db

ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಸಕ ಎಂ.ಆರ್ ಮಂಜುನಾಥ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದೆ ಸಮಯದಲ್ಲಿ

1b2b2846-cd98-409e-94f3-672c5ce2f0f0

ತಹಸೀಲ್ದಾರ್ ಚೈತ್ರಾ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಮಹೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ರೇಖಾ,ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ವೈದ್ಯಾಧಿಕಾರಿ ಪ್ರಕಾಶ್,ಆರಕ್ಷಕ ನಿರೀಕ್ಷಕರಾದ ಆನಂದ್ ಮೂರ್ತಿ,ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸುರೇಂದ್ರ,ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು

ಸಂಗೋಪನ ಇಲಾಖೆಯ ತಾಲೂಕು ವೈದ್ಯಾಧಿಕಾರಿ ಸಿದ್ದರಾಜು, ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ರಾಚಪ್ಪ,ಮುಖ್ಯಭಾಷಣಕರಾದ ಬಿ ಕೇಶವ ಮೂರ್ತಿ, ಯಜಮಾನರುಗಳಾದ ಲಿಂಗರಾಜು,ಗುರುಸ್ವಾಮಿ, ಮಹೇಶ್,ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು,ನಾಗಣ್ಣ, ಹಾಗೂ ಮಹಿಳಾ ಸಂಘದವರು ಹಾಗೂ ಇನ್ನಿತರರು ಇದ್ದರು.

More news from ಕರ್ನಾಟಕ and nearby areas
  • . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು ​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ." ​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." ​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    4
    . 
ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್  ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು.
ನಂತರ ಸಮುದಾಯದ ಮುಖಂಡರಾದ ಮಹದೇವ  ಮಾತನಾಡಿ ಜಗಜೀವನ್ ರಾಮ್  ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು.
ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು.
ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು  ಎಂದು ತಿಳಿಸಿದರು.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ
ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು
​"ಕಲಿಯಿರಿ, ಸಂಘಟಿತರಾಗಿ, ಹೋರಾಡಿ."
​"ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ."
​"ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು.
ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    1
    ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    10 hrs ago
  • ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    1
    ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    59 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    2 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    6 hrs ago
  • ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹನೂರು ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಆಯೋಜಿಸಿದ್ದ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಸಕ ಎಂ.ಆರ್ ಮಂಜುನಾಥ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಮಹೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ರೇಖಾ,ಶಿಕ್ಷಣಾಧಿಕಾರಿ ಮಹೇಶ್, ತಾಲೂಕು ವೈದ್ಯಾಧಿಕಾರಿ ಪ್ರಕಾಶ್,ಆರಕ್ಷಕ ನಿರೀಕ್ಷಕರಾದ ಆನಂದ್ ಮೂರ್ತಿ,ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸುರೇಂದ್ರ,ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನ ಇಲಾಖೆಯ ತಾಲೂಕು ವೈದ್ಯಾಧಿಕಾರಿ ಸಿದ್ದರಾಜು, ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ರಾಚಪ್ಪ,ಮುಖ್ಯಭಾಷಣಕರಾದ ಬಿ ಕೇಶವ ಮೂರ್ತಿ, ಯಜಮಾನರುಗಳಾದ ಲಿಂಗರಾಜು,ಗುರುಸ್ವಾಮಿ, ಮಹೇಶ್,ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು,ನಾಗಣ್ಣ, ಹಾಗೂ ಮಹಿಳಾ ಸಂಘದವರು ಹಾಗೂ ಇನ್ನಿತರರು ಇದ್ದರು.
    4
    ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹನೂರು ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಆಯೋಜಿಸಿದ್ದ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಸಕ ಎಂ.ಆರ್ ಮಂಜುನಾಥ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶೀಸಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ವೃತ್ತದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಇದೆ ಸಮಯದಲ್ಲಿ ತಹಸೀಲ್ದಾರ್ ಚೈತ್ರಾ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಮಹೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ರೇಖಾ,ಶಿಕ್ಷಣಾಧಿಕಾರಿ  ಮಹೇಶ್, ತಾಲೂಕು ವೈದ್ಯಾಧಿಕಾರಿ ಪ್ರಕಾಶ್,ಆರಕ್ಷಕ ನಿರೀಕ್ಷಕರಾದ ಆನಂದ್ ಮೂರ್ತಿ,ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸುರೇಂದ್ರ,ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನ ಇಲಾಖೆಯ ತಾಲೂಕು ವೈದ್ಯಾಧಿಕಾರಿ ಸಿದ್ದರಾಜು, ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ರಾಚಪ್ಪ,ಮುಖ್ಯಭಾಷಣಕರಾದ ಬಿ ಕೇಶವ ಮೂರ್ತಿ, ಯಜಮಾನರುಗಳಾದ ಲಿಂಗರಾಜು,ಗುರುಸ್ವಾಮಿ,
ಮಹೇಶ್,ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ,
ಅಂಕರಾಜು,ನಾಗಣ್ಣ, ಹಾಗೂ ಮಹಿಳಾ ಸಂಘದವರು ಹಾಗೂ ಇನ್ನಿತರರು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.