logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದುಬೈ ನಲ್ಲಿ ನಾನು ಮತ್ತು ನನ್ನ ಕುಟುಂಬ ಸೇಫ್: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”

19 hrs ago
user_ASN News24Kannada
ASN News24Kannada
Newsagent Ballari, Karnataka•
19 hrs ago

ದುಬೈ ನಲ್ಲಿ ನಾನು ಮತ್ತು ನನ್ನ ಕುಟುಂಬ ಸೇಫ್: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”

More news from ಕರ್ನಾಟಕ and nearby areas
  • ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    1
    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. 
ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು  ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ  ಬಣವೆ ಮೇಲೆ ಹಾದೂ ಹೋಗಿದ್ದ  ವಿದ್ಯುತ್  ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು  ಒಣಗಿದ ಹುಲ್ಲು ಹಾಗಿದ್ದ  ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.
ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ  ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಹೊಳಲ್ಕೆರೆ ಪಟ್ಟಣದ ಮೈರಾಡದ ತೋಟದಲ್ಲಿನ ಬಣವೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ದಾವಣಗೆರೆ ರಸ್ತೆಯ ಮೈರಾಡದ ಪಾನಿಪುರಿ ಮಂಜುನಾಥ್ ಅವರ ತೋಟದಲ್ಲಿನ ಹುಲ್ಲಿನ ಬಣವೆಗೆ ವಿದ್ಯುತ್ ತಂತಿ ಶಾರ್ಟ್ ಸರ್ಕ್ಯೂಟ್ ಆಗಿ 300 ಪೆಂಡಿ ಹುಲ್ಲಿನ ಬವಣೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಮಂಜುನಾಥ್ ಅವರಿಗೆ ಅಪಾರ ನಷ್ಟ ಅನುಭವಿಸಿದೆ
    1
    ಹೊಳಲ್ಕೆರೆ ಪಟ್ಟಣದ ಮೈರಾಡದ ತೋಟದಲ್ಲಿನ ಬಣವೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ದಾವಣಗೆರೆ ರಸ್ತೆಯ ಮೈರಾಡದ ಪಾನಿಪುರಿ ಮಂಜುನಾಥ್ ಅವರ ತೋಟದಲ್ಲಿನ ಹುಲ್ಲಿನ ಬಣವೆಗೆ ವಿದ್ಯುತ್ ತಂತಿ ಶಾರ್ಟ್ ಸರ್ಕ್ಯೂಟ್ ಆಗಿ 300 ಪೆಂಡಿ ಹುಲ್ಲಿನ ಬವಣೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಮಂಜುನಾಥ್ ಅವರಿಗೆ ಅಪಾರ ನಷ್ಟ ಅನುಭವಿಸಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 hrs ago
  • ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    1
    ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    2 hrs ago
  • ಮಂಗಳೂರು ಬಸ್ ನಿಲ್ದಾಣ
    1
    ಮಂಗಳೂರು ಬಸ್ ನಿಲ್ದಾಣ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    16 hrs ago
  • , ಕೆಂಬಾವಿ ಪಟ್ಟಣ ಸಮೀಪದ ಏವೂರ To ಖಾನಪುರ್ ಎಸ್ ಕೆ ಕಾಮಗಾರಿ ನಿರ್ಮಿಸಿ 8 ದಿನ ಕಳೆಯುವ ಮುನ್ನವೇ ಕೀತ್ತು ಹೋದ ರಸ್ತೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಾಜ್ಯ ಹೆದ್ದಾರಿ16-(ಏವೂರ)ದಿಂದ ಖಾನಾಪುರ ಎಸ್ ಕೆ ಜಿಲ್ಲಾ ಮುಖ್ಯ ರಸ್ತೆಯವರೆಗೆ ರಸ್ತೆ ಸುಧಾರಣೆ ರಸ್ತೆ 5 ಕಿ.ಮೀ ಅಂದಾಜು ಮತ್ತು338.60 ಲಕ್ಷಗಳು ಗುತ್ತಿಗೆ ಮೊತ್ತ: ರೂಪಾಯಿ314.55 ಆರ್ ಬಿ ಪಾಟೀಲ್ ಪ್ರಥಮ ದರ್ಜೆ ಗುತ್ತೇದಾರರು ಸಾಕಿನ್ ಕಲಬುರ್ಗಿ ಇದೆಲ್ಲ ಕಳಪೆ ಕಾಮಗಾರಿ ಮಾಡಿರುತ್ತಾರೆ
    1
    , ಕೆಂಬಾವಿ ಪಟ್ಟಣ ಸಮೀಪದ ಏವೂರ To ಖಾನಪುರ್ ಎಸ್ ಕೆ ಕಾಮಗಾರಿ ನಿರ್ಮಿಸಿ 8 ದಿನ ಕಳೆಯುವ ಮುನ್ನವೇ ಕೀತ್ತು ಹೋದ ರಸ್ತೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಾಜ್ಯ ಹೆದ್ದಾರಿ16-(ಏವೂರ)ದಿಂದ ಖಾನಾಪುರ ಎಸ್ ಕೆ ಜಿಲ್ಲಾ ಮುಖ್ಯ ರಸ್ತೆಯವರೆಗೆ ರಸ್ತೆ ಸುಧಾರಣೆ ರಸ್ತೆ 5 ಕಿ.ಮೀ
ಅಂದಾಜು ಮತ್ತು338.60 ಲಕ್ಷಗಳು ಗುತ್ತಿಗೆ ಮೊತ್ತ: ರೂಪಾಯಿ314.55 ಆರ್ ಬಿ ಪಾಟೀಲ್ ಪ್ರಥಮ ದರ್ಜೆ ಗುತ್ತೇದಾರರು ಸಾಕಿನ್ ಕಲಬುರ್ಗಿ ಇದೆಲ್ಲ ಕಳಪೆ ಕಾಮಗಾರಿ ಮಾಡಿರುತ್ತಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    21 hrs ago
  • ಚಿತ್ರದುರ್ಗ: ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ ತಲೆ-ತಲೆ‌ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮಸ್ಥರ ಮಣೇವು ಆಚರಣೆ ಮಣೇವು ಮೂಲಕ‌ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು ಕುರಿಗಳಿಂದ‌ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ
    1
    ಚಿತ್ರದುರ್ಗ: 
ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ
ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ 
ತಲೆ-ತಲೆ‌ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು
ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ 
ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ 
ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ
ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ
ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ
ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು 
ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ
ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ
ಜಾತ್ರಾ ಮಹೋತ್ಸವ ಪ್ರಯುಕ್ತ  ಗ್ರಾಮಸ್ಥರ ಮಣೇವು ಆಚರಣೆ
ಮಣೇವು ಮೂಲಕ‌ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು
ಕುರಿಗಳಿಂದ‌ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ
ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ದಾವಣಗೆರೆ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ದ ಜೋರಾಗಿದ್ದು, ಇರಾನ್ ಕುಸ್ತಿಪಟುಗಳು ದಾವಣಗೆರೆಗೆ ಬಂದು ಕುಸ್ತಿ ಆಡಿದರು.ನಗರದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳು ಮಾತ್ರವಲ್ಲದೇ ಇರಾನ್ ದೇಶದಿಂದಲೂ ಕುಸ್ತಿಪಟುಗಳು ಭಾಗವಹಿಸಿದ್ದರು.‌ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನಿಂದ ಆಗಮಿಸಿದ್ದ ಕುಸ್ತಿಪಟುಗಳು ಗಮನ ಸೆಳೆದರು. ಫೈನಲ್‌ ಪಂದ್ಯದಲ್ಲಿ ಇರಾನ್‌ನ ಮಿರ್ಜಾ -ಹಾಗೂ ಮಹಾರಾಷ್ಟ್ರದ ರವಿರಾಜ್ ಸೆಣಸಾಡಿಸಿದರು. 43 ನಿಮಿಷ ಸೆಣಸಾಡಿದರೂ ಫಲಿತಾಂಶ ಬಾರದ ಕಾರಣ ಪಂದ್ಯ ಸಮಬಲವಾಯಿತು. ಇಬ್ಬರಿಗೂ ತಲಾ ರೂ. 1 ಲಕ್ಷ ನಗದು ನೀಡಲಾಯಿತು. ಬೆಳ್ಳಿ ಗದೆ ಆಯೋಜಕರ ಬಳಿಯೇ ಉಳಿಯಿತು. . ಎರಡನೇ ಅತಿ ಮುಖ್ಯ ಪಂದ್ಯದಲ್ಲಿ ಇರಾನ್‌ನ ಜಲಾಲ್ ಹಾಗೂ ಭಾರತದ ಲಕ್ಕಿ ಕೊಯ್ಲಿ ಅವರ ನಡುವೆ ಪಂದ್ಯ ನಡೆಯಿತು. ಈ ಪಂದ್ಯವೂ ಫಲಿತಾಂಶ ಸಿಗದೇ ಸಮಬಲದಲ್ಲಿ ಮುಕ್ತಾಯವಾಯಿತು.
    1
    ದಾವಣಗೆರೆ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ದ ಜೋರಾಗಿದ್ದು, ಇರಾನ್ ಕುಸ್ತಿಪಟುಗಳು ದಾವಣಗೆರೆಗೆ ಬಂದು ಕುಸ್ತಿ ಆಡಿದರು.ನಗರದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳು ಮಾತ್ರವಲ್ಲದೇ ಇರಾನ್ ದೇಶದಿಂದಲೂ ಕುಸ್ತಿಪಟುಗಳು ಭಾಗವಹಿಸಿದ್ದರು.‌
ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನಿಂದ ಆಗಮಿಸಿದ್ದ ಕುಸ್ತಿಪಟುಗಳು ಗಮನ ಸೆಳೆದರು. ಫೈನಲ್‌ ಪಂದ್ಯದಲ್ಲಿ ಇರಾನ್‌ನ ಮಿರ್ಜಾ -ಹಾಗೂ ಮಹಾರಾಷ್ಟ್ರದ ರವಿರಾಜ್ ಸೆಣಸಾಡಿಸಿದರು. 43 ನಿಮಿಷ ಸೆಣಸಾಡಿದರೂ ಫಲಿತಾಂಶ ಬಾರದ ಕಾರಣ ಪಂದ್ಯ ಸಮಬಲವಾಯಿತು. ಇಬ್ಬರಿಗೂ ತಲಾ ರೂ. 1 ಲಕ್ಷ ನಗದು ನೀಡಲಾಯಿತು. ಬೆಳ್ಳಿ ಗದೆ ಆಯೋಜಕರ ಬಳಿಯೇ ಉಳಿಯಿತು. .
ಎರಡನೇ ಅತಿ ಮುಖ್ಯ ಪಂದ್ಯದಲ್ಲಿ ಇರಾನ್‌ನ ಜಲಾಲ್ ಹಾಗೂ ಭಾರತದ ಲಕ್ಕಿ ಕೊಯ್ಲಿ ಅವರ ನಡುವೆ ಪಂದ್ಯ ನಡೆಯಿತು. ಈ ಪಂದ್ಯವೂ ಫಲಿತಾಂಶ ಸಿಗದೇ ಸಮಬಲದಲ್ಲಿ ಮುಕ್ತಾಯವಾಯಿತು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    19 hrs ago
  • ಆಕಾಶದಲ್ಲಿ ಪತನ
    1
    ಆಕಾಶದಲ್ಲಿ ಪತನ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.