logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಲೆಯಲ್ಲಿ ಈಜಲು ಹೋದ ಧಾರುಣ ವಿದ್ಯಾರ್ಥಿ ಸಾವು : ಪ್ರಕರಣ ದಾಖಲು ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು | ಪಾಲಾಗಿರುವ ಘಟನೆ ತಾಲೂಕಿನಲ್ಲಿ ಭಾನುವಾರ ನಡೆದಿದೆ. ನಂಜನಗೂಡು ನಗರದ ಚಾಮಲಾಪುರ ಹುಂಡಿ ಬಳಿಯ ಎನ್‌ಜಿಓ ಕಾಲೋನಿ ನಿವಾಸಿ, ನೆನ್ನೆ ಕಂಪನಿ ನೌಕರ ಯೋಗೀಶ್ ಮತ್ತು ಪ್ರೇಮ ದಂಪತಿ ಪುತ್ರ ದರ್ಶನ್(21) ಸಾವನ್ನಪ್ಪಿದವರು. ಈತ ಮೈಸೂರಿನ ಕಾವೇರಿ ಕಾಲೇಜಿನಲ್ಲಿ ಡಿ.ಫಾರ್ಮ ವಿದ್ಯಾಭ್ಯಾಸ । ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ರಜಾ ಇದ್ದ ಕಾರಣ ನಾಲ್ವರು ಸ್ನೇಹಿತರೊಂದಿಗೆ ನಂಜನಗೂಡು ಸಮೀಪದ ದೇಬೂರು ಗ್ರಾಮದ ಬಳಿ ಹುಲ್ಲಹಳ್ಳಿ ನಾಲೆಯಲ್ಲಿ ಭಾನುವಾರ ಮಧ್ಯಾಹ್ನ ಈಜಲು ಹೋಗಿದ್ದ ವೇಳೆ ದರ್ಶನ್ ನೀರಿನಲ್ಲಿ ಮುಳುಗಿದವನು ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಜೊತೆಯಲ್ಲಿದ್ದ ಸ್ನೇಹಿತರು ಗಾಬರಿಗೊಂಡು ಅಕ್ಕಪಕ್ಕದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದವರಿಗೆ ವಿಷಯ ಮುಟ್ಟಿಸಿದ್ದಾರೆ. ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಬಳಿಕ ಕುಟುಂಬದವರು ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಮತ್ತು ನುರಿತ ಈಜುಗಾರರು ಸಹಾಯದಿಂದ ಶವವನ್ನು ಮೇಲೆತ್ತಲಾಯಿತು. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

12 hrs ago
user_Ashwini
Ashwini
ಮೈಸೂರು, ಮೈಸೂರು, ಕರ್ನಾಟಕ•
12 hrs ago
c384e946-bb45-449c-b6ab-eb07773a4fd2

ನಾಲೆಯಲ್ಲಿ ಈಜಲು ಹೋದ ಧಾರುಣ ವಿದ್ಯಾರ್ಥಿ ಸಾವು : ಪ್ರಕರಣ ದಾಖಲು ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರು | ಪಾಲಾಗಿರುವ ಘಟನೆ ತಾಲೂಕಿನಲ್ಲಿ ಭಾನುವಾರ ನಡೆದಿದೆ. ನಂಜನಗೂಡು ನಗರದ ಚಾಮಲಾಪುರ ಹುಂಡಿ ಬಳಿಯ ಎನ್‌ಜಿಓ ಕಾಲೋನಿ ನಿವಾಸಿ, ನೆನ್ನೆ ಕಂಪನಿ ನೌಕರ ಯೋಗೀಶ್ ಮತ್ತು ಪ್ರೇಮ ದಂಪತಿ ಪುತ್ರ ದರ್ಶನ್(21) ಸಾವನ್ನಪ್ಪಿದವರು. ಈತ ಮೈಸೂರಿನ ಕಾವೇರಿ ಕಾಲೇಜಿನಲ್ಲಿ ಡಿ.ಫಾರ್ಮ ವಿದ್ಯಾಭ್ಯಾಸ । ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ರಜಾ ಇದ್ದ ಕಾರಣ ನಾಲ್ವರು ಸ್ನೇಹಿತರೊಂದಿಗೆ ನಂಜನಗೂಡು ಸಮೀಪದ ದೇಬೂರು ಗ್ರಾಮದ ಬಳಿ ಹುಲ್ಲಹಳ್ಳಿ ನಾಲೆಯಲ್ಲಿ ಭಾನುವಾರ ಮಧ್ಯಾಹ್ನ ಈಜಲು ಹೋಗಿದ್ದ ವೇಳೆ ದರ್ಶನ್ ನೀರಿನಲ್ಲಿ ಮುಳುಗಿದವನು ಮತ್ತೆ ಮೇಲೆ ಬರಲಿಲ್ಲ ಎನ್ನಲಾಗಿದೆ. ಜೊತೆಯಲ್ಲಿದ್ದ ಸ್ನೇಹಿತರು ಗಾಬರಿಗೊಂಡು ಅಕ್ಕಪಕ್ಕದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದವರಿಗೆ ವಿಷಯ ಮುಟ್ಟಿಸಿದ್ದಾರೆ. ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಬಳಿಕ ಕುಟುಂಬದವರು ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಮತ್ತು ನುರಿತ ಈಜುಗಾರರು ಸಹಾಯದಿಂದ ಶವವನ್ನು ಮೇಲೆತ್ತಲಾಯಿತು. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    1
    ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    1
    ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    1
    ಹನೂರು: 
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಮಂಗಳವಾರ ಮಧ್ಯಾಹ್ನ  ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು.  ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    1
    ಕರ್ನಾಟಕ ರಾಜ್ಯದಾದ್ಯಂತ  ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    user_ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    Graphic designer ತುಮಕೂರು, ತುಮಕೂರು, ಕರ್ನಾಟಕ•
    1 hr ago
  • ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    1
    ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್  ಮದೀನ ತುನ್ನೂರ್  ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ  ಸವನೂರ್  ಕ್ಕ ಗೊಂಡಬೇಕೆಂದರು  ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    1 hr ago
  • ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    1
    ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.