logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

7 hrs ago
user_ಸಂಗನಗೌಡ
ಸಂಗನಗೌಡ
Engineer Vijayapura, Karnataka•
7 hrs ago

ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

More news from Karnataka and nearby areas
  • ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
    1
    ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮೀಲಾದ್ ಹಬ್ಬವನ್ನು ತಾಳಿಕೋಟಿಯ ಆಶ್ರಯ ಕಾಲೋನಿ ಯಂಗ್ ಕಮಿಟಿ ವತಿಯಿಂದ ಬಡಾವಣೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಳಿಕೋಟಿಯ ಶ್ರೀ ಖಾಸ್ಗತೇಶ್ವರ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಜಗತ್ತಿಗೆ ಬಂದ ಎಲ್ಲಾ ಸಂತರು, ಶರಣರು ಹಾಗೂ ಮಹಾಪುರುಷರು ಮಾನವ ಸಮಾಜಕ್ಕೆ ಬದುಕುವ ದಾರಿಯನ್ನು ತೋರಿಸಿದ್ದಾರೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜೈಭೀಮ ಮುತ್ತಗಿ ಮಾತನಾಡಿ, ಪ್ರವಾದಿ ಮಹಮ್ಮದರು ಜಗತ್ತಿಗೆ ಶಾಂತಿ, ಪ್ರೀತಿ ಹಾಗೂ ಭಾತೃತ್ವದ ಸಂದೇಶವನ್ನು ನೀಡಿದ್ದಾರೆ. ಮಾನವ ಏಕತೆ ಮತ್ತು ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಪಾಲಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮವನ್ನು ಅಲ್ಲಾಭಕ್ಷ ಚಳ್ಳಿಗಿಡದ ಅವರು ಸುಂದರವಾಗಿ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಕಟ್ಟಿಮನಿ, ತಾಳಿಕೋಟಿ ಪಿಎಸ್ಐ ಶ್ರೀಮತಿ ಜ್ಯೋತಿ ಕೋತ್, ಮುಸ್ಲಿಂ ಸಮಾಜದ ಯುವ ಮುಖಂಡ ನಿರಂಜನಶಾ ಮಕಾನದಾರ, ದಲಿತ ಮುಖಂಡ ಮುತ್ತಪ್ಪ ಚಮಲಾಪೂರ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹೆಬೂಬ ಕೆಂಬಾವಿ, ಆಶ್ರಯ ಕಾಲೋನಿ ಯಂಗ್ ಕಮಿಟಿ ಅಧ್ಯಕ್ಷ ರಾಜು ಚಿತ್ತರಗಿ, ಉಪಾಧ್ಯಕ್ಷ ಖಾಜಾ ಪಟೇಲ್ ಪಟೇಲ, ಎಸ್‌ಡಿಎಂಸಿ ಅಧ್ಯಕ್ಷ ಬುಡ್ಡಾ ಏಕೀನ, ಮಲಿಕ್ ಪಟೇಲ್ ಪಟೇಲ್, ದಾವಲಸಾಬ ಡೋಣಿ, ಮಾರುತಿ ಸಂಘದ ಅಧ್ಯಕ್ಷ ತೋಟಪ್ಪ ಏವೂರ, ಲಕ್ಷ್ಮಿಕಾಂತ ಬಡಿಗೇರ, ಇಮಾಮಸಾಬ ಕಾಳಗಿ, ಲಕ್ಷ್ಮಣ ಏವೂರ, ಲಾಲಸಾಬ ಅಂಬಳನೂರ ಸೇರಿದಂತೆ ಆಶ್ರಯ ಕಾಲೋನಿ ಯಂಗ್ ಕಮಿಟಿಯ ಪದಾಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
ಈ ಮೂಲಕ ತಾಳಿಕೋಟಿಯಲ್ಲಿ ಈದ್ ಮೀಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    7 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    12 hrs ago
  • ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ.. ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
    1
    ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಬಾಗಲಕೋಟೆ ನಗರದಲ್ಲಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲಾಯಿತು.
    1
    ಬಾಗಲಕೋಟೆ ನಗರದಲ್ಲಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲಾಯಿತು.
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    17 hrs ago
  • ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು‌. ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು. ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು. ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
    1
    ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ
ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು‌.
ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು.
ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು.
ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    20 hrs ago
  • #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    1
    #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
#ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    1
    ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    user_Sharanugouda Patil
    Sharanugouda Patil
    Muddebihal, Vijayapura•
    21 hrs ago
  • ಭೂತ ನಾಳ ಕೆರೆಯಲ್ಲಿ (6) ಶವಗಳು ಪತ್ತೆಯಾಗಿವೆ ವಿಜಾಪುರ್ ನಗರದ ಹೊರ ಭಾಗದಲ್ಲಿರುವ ಭೂತ್ನಾಳ ಕೆರೆ ಕೌಟಂಬಿಕಾ ಕಲಹ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಆಗಸ್ಟ್ 24 ಮಿಸ್ಸಿಂಗ್ ಆದವರು ಶವವಾಗಿ ಪತ್ತೆಯಾಗಿದೆ
    1
    ಭೂತ ನಾಳ  ಕೆರೆಯಲ್ಲಿ (6)  ಶವಗಳು ಪತ್ತೆಯಾಗಿವೆ  ವಿಜಾಪುರ್ ನಗರದ ಹೊರ ಭಾಗದಲ್ಲಿರುವ ಭೂತ್ನಾಳ ಕೆರೆ 
ಕೌಟಂಬಿಕಾ ಕಲಹ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಆಗಸ್ಟ್ 24  ಮಿಸ್ಸಿಂಗ್ ಆದವರು  ಶವವಾಗಿ  ಪತ್ತೆಯಾಗಿದೆ
    user_Sharanugouda Patil
    Sharanugouda Patil
    Muddebihal, Vijayapura•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.