ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಕ್ಕೆ ಸೂಚನೆ ಯಾದಗಿರಿ : ಏಪ್ರಿಲ್ 21 : ಯಾದಗಿರಿ ಜಿಲ್ಲೆಯಲ್ಲಿ 2026ರ ಏಪ್ರಿಲ್ 23 ಮತ್ತು ಏಪ್ರಿಲ್ 24 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ-2026ನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ. ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2026ರ ಏಪ್ರಿಲ್ 23 ರಿಂದ 24ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ-2026ನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ 9 ಪರೀಕ್ಷಾ ಕೇಂದ್ರಗಳು, (ಯಾದಗಿರಿ ನಗರದ 9 ಪರೀಕ್ಷಾ ಕೇಂದ್ರಗಳು) ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಹಾಗೂ ಜೆರಾಕ್ಸ್ ಅಂಗಡಿಗಳು, ಪುಸ್ತಕ ಮಳಿಗೆಗಳನ್ನು ಈ ಕೆಳಕಾಣಿಸಿದ ಷರತ್ತಿಗೊಳಪಟ್ಟು ತೆರೆಯುವುದನ್ನು ನಿಷೇಧಿಸಿ ಆದೇಶಿಸಿದೆ. ಷರತ್ತುಗಳು : ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ ಮೊಬೈಲ್, ಪೇಜರ್, ಜಿರಾಕ್ಸ್, ಟೈಪಿಂಗ್, ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆ ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಿಗಳನ್ನು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವದನ್ನು ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಜವಾರ ಪದವಿ ಪೂರ್ವ ಕಾಲೇಜು ಯಾದಗಿರಿ ಪರೀಕ್ಷಾ ಕೇಂದ್ರವು ಬಾಲಾಜಿ ಕಲ್ಯಾಣ ಮಂಟಪಕ್ಕೆ ಹೊಂದಿಕೊAಡಿದ್ದು, 2026ರ ಏಪ್ರಿಲ್ 23 ರಿಂದ 24ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಯಾವುದೇ ತರಹದ ಸಭೆ ಸಮಾರಂಭಗಳನ್ನು ಮತ್ತು ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಕ್ಕೆ ಸೂಚನೆ ಯಾದಗಿರಿ : ಏಪ್ರಿಲ್ 21 : ಯಾದಗಿರಿ ಜಿಲ್ಲೆಯಲ್ಲಿ 2026ರ ಏಪ್ರಿಲ್ 23 ಮತ್ತು ಏಪ್ರಿಲ್ 24 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ-2026ನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ. ದಂಡ ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2026ರ ಏಪ್ರಿಲ್ 23 ರಿಂದ 24ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ-2026ನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ 9 ಪರೀಕ್ಷಾ ಕೇಂದ್ರಗಳು, (ಯಾದಗಿರಿ ನಗರದ 9 ಪರೀಕ್ಷಾ ಕೇಂದ್ರಗಳು) ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಹಾಗೂ ಜೆರಾಕ್ಸ್ ಅಂಗಡಿಗಳು, ಪುಸ್ತಕ ಮಳಿಗೆಗಳನ್ನು ಈ ಕೆಳಕಾಣಿಸಿದ ಷರತ್ತಿಗೊಳಪಟ್ಟು ತೆರೆಯುವುದನ್ನು ನಿಷೇಧಿಸಿ ಆದೇಶಿಸಿದೆ. ಷರತ್ತುಗಳು : ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ ಮೊಬೈಲ್, ಪೇಜರ್, ಜಿರಾಕ್ಸ್, ಟೈಪಿಂಗ್, ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆ ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಿಗಳನ್ನು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವದನ್ನು ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಜವಾರ ಪದವಿ ಪೂರ್ವ ಕಾಲೇಜು ಯಾದಗಿರಿ ಪರೀಕ್ಷಾ ಕೇಂದ್ರವು ಬಾಲಾಜಿ ಕಲ್ಯಾಣ ಮಂಟಪಕ್ಕೆ ಹೊಂದಿಕೊAಡಿದ್ದು, 2026ರ ಏಪ್ರಿಲ್ 23 ರಿಂದ 24ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಯಾವುದೇ ತರಹದ ಸಭೆ ಸಮಾರಂಭಗಳನ್ನು ಮತ್ತು ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- YADGIR BREAKING NEWS || ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.1
- ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು. ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು1
- ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸಮೀಪದ ವಂದಲಿ ಹೊಸೂರು ಗ್ರಾಮದಲ್ಲಿರುವ ಶ್ರೀ ಕ್ಷೇತ್ರದಲ್ಲಿ ಇಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಸಿದ್ದೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿಭಾವದಿಂದ ಭವ್ಯವಾಗಿ ನೆರವೇರಿತು.1
- ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.1
- Post by Kalyan karanataka news channel1
- ಹೆರಿಗೆಯ ನಂತರ ರಕ್ತಸ್ರಾವ ಆಂಬುಲೆನ್ಸ್ ಸಿಗದೆ ತೊಂದರೆ ದೇವಲ ಗಾಣಗಾಪೂರ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ #afzalpur #devalganagapur #priyakkharge #mlaafzalpur #arunkumarmypatil #dho #thoafzalpur #health department1
- Post by Nava karnataka News channel1
- YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ1