logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ

1 hr ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•

More news from ಕರ್ನಾಟಕ and nearby areas
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
  • *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    1
    *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...*

500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
#ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...
500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    15 hrs ago
  • ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    1
    ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    15 hrs ago
  • #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
    1
    #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್.

#ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫

#ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.

“#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”

    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    15 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    15 hrs ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    16 hrs ago
  • ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    1
    ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    15 hrs ago
  • ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    1
    ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಹಶೀಲ್ದಾರ್ ಗೆ ರೈತರ ಮನವಿ
ಮುಧೋಳ : ಅಸಮರ್ಪಕ ಹಾಗೂ ಗುಣಮಟ್ಟವಿಲ್ಲದ ವಿದ್ಯುತ್ ಪೂರೈಕೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಪಂಪ್‌ಸೆಟ್‌ಗಳು, ಮೋಟಾರ್‌ಗಳು ಹಾಗೂ ವಿದ್ಯುತ್ ಬೋರ್ಡ್‌ಗಳು ಪದೇಪದೇ ಸುಟ್ಟುಹೋಗುತ್ತಿವೆ. ಕೂಡಲೇ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಅವರ ಮುಖಾಂತರ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಸಿರಬೂರ, ಬಸವಂತಪ್ಪ ಕಾಂಬಳೆ, ಮುತ್ತಪ್ಪ ಕೋಮಾರ , ದುಡ್ಡಪ್ಪ ಯರಗಟ್ಟಿ, ಮನುನಾಥ ಚಿಕ್ಕೂರ, ಮಂಜುನಾಥ ಅರಕೇರಿ ಹಾಗೂ ಮಂಜುನಾಥ ಲಕ್ಕಂ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    16 hrs ago
  • ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ. ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    1
    ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.