logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ಗ್ರಾಮಾಂತರ ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ. ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ. ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್. ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ ತಾಯಿ ಮತ್ತು ಕುಟುಂಬಸ್ಥರು. ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ. ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ. ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು. ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ

on 12 March
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
on 12 March

ಬೆಂಗಳೂರು ಗ್ರಾಮಾಂತರ ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ. ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ. ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್. ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ ತಾಯಿ ಮತ್ತು ಕುಟುಂಬಸ್ಥರು. ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ. ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ. ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು. ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ

More news from ಕರ್ನಾಟಕ and nearby areas
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    9 hrs ago
  • ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    1
    ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
  • SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    1
    SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    54 min ago
  • ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    1
    ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
    1
    ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ
    1
    ತುಮಕೂರು : ರಾಷ್ಟ್ರೀಯ ಹೆದ್ದಾರಿ   4 ರ ಸಮೀಪ ವಿರುವ  ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ    ಅಗ್ನಿ ಅವಘಡ  ಸಂಭವಿಸಿದೆ  ಟೈರ್ಗಳು  ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    11 hrs ago
  • ಹನೂರು: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ನಂತರ ಮಾತನಾಡಿದರು. "ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅತ್ಯಗತ್ಯ. ಅವರ ಹೋರಾಟ ಮತ್ತು ಜ್ಞಾನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ," ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾದ ಬಿ. ಕೇಶವಮೂರ್ತಿ ಅವರು ಅಂಬೇಡ್ಕರ್ ಅವರ ಜೀವನದ ಹಾದಿ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರೇಖಾ, ಶಿಕ್ಷಣಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್, ಆರಕ್ಷಕ ನಿರೀಕ್ಷಕ ಆನಂದ್ ಮೂರ್ತಿ ಉಪಸ್ಥಿತರಿದ್ದರು. ಹಾಗೆಯೇ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಚಪ್ಪ, ಮುಖಂಡರುಗಳಾದ ಮಹೇಶ್, ಲಿಂಗರಾಜು, ಗುರುಸ್ವಾಮಿ, ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು, ನಾಗಣ್ಣ, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. ವರದಿ ಉಸ್ಮಾನ್ ಖಾನ್
    4
    ಹನೂರು: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅವರು ನಂತರ ಮಾತನಾಡಿದರು. "ವಿಶ್ವಕ್ಕೆ ಮಾದರಿಯಾದ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ತತ್ವಗಳು ಪ್ರಸ್ತುತ ಸಮಾಜಕ್ಕೆ ಅತ್ಯಗತ್ಯ. ಅವರ ಹೋರಾಟ ಮತ್ತು ಜ್ಞಾನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಲಿ," ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾದ ಬಿ. ಕೇಶವಮೂರ್ತಿ ಅವರು ಅಂಬೇಡ್ಕರ್ ಅವರ ಜೀವನದ ಹಾದಿ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ಅಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರೇಖಾ, ಶಿಕ್ಷಣಾಧಿಕಾರಿ ಮಹೇಶ್, ತಾಲ್ಲೂಕು ವೈದ್ಯಾಧಿಕಾರಿ ಪ್ರಕಾಶ್, ಆರಕ್ಷಕ ನಿರೀಕ್ಷಕ ಆನಂದ್ ಮೂರ್ತಿ ಉಪಸ್ಥಿತರಿದ್ದರು.
ಹಾಗೆಯೇ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುರೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್, ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಸಿದ್ದರಾಜು, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಚಪ್ಪ, ಮುಖಂಡರುಗಳಾದ ಮಹೇಶ್, ಲಿಂಗರಾಜು, ಗುರುಸ್ವಾಮಿ, ಮಹಾದೇವಯ್ಯ, ಮಾದೇಶ್, ಚಂದ್ರು, ಸಿದ್ದಣ್ಣ, ಅಂಕರಾಜು, ನಾಗಣ್ಣ, ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.