Shuru
Apke Nagar Ki App…
ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ. ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.
Star Kannada News 24×7
ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ. ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.
More news from ಕರ್ನಾಟಕ and nearby areas
- ಮುದ್ದೇಬಿಹಾಳ: ಏಪ್ರಿಲ್ 18ರಂದು ಅಂಬೇಡ್ಕರ್ ಜಯಂತಿ ಆಚರಣೆ ಏಪ್ರಿಲ್ 18ರಂದು ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ದಲಿತ ಮುಖಂಡ ಗೋಪಿ ಚಲವಾದಿ ಶುಕ್ರವಾರದಂದು ತಿಳಿಸಿದರು. ನಗರದ ಎಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವನ್ನು ಸಚಿವ ಆರ್.ಬಿ. ತಿಮ್ಮಪೂರ್ ಉದ್ಘಾಟಿಸಲಿದ್ದಾರೆ.1
- ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್‌ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್‌ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್‌ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್‌ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್‌ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್‌ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್‌ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ1
- ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.1
- ಖಾಸಗಿ ಬಸ್-ಕಾರು ನಡುವೆ ಭೀಕರ ಡಿಕ್ಕಿ; ಆರು ಮಂದಿ ಜೀವಂತ ದಹನ! ಒಂದೇ ಕುಟುಂಬದ ಆರು ಮಂದಿ ಸಜೀವ ದಹನ - ದೇವಸ್ಥಾನಕ್ಕೆ ಹೋದವರು ಮಸಣ ಸೇರಿದರು ಸುರಪುರ : ತಾಲೂಕಿನ ದೇವಾಪುರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ವಿಧಿ ಅಟ್ಟಹಾಸ ಮೆರೆದಿದ್ದು, ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ವಾಹನಗಳು ಬೆಂಕಿಗಾಹುತಿಯಾಗಿ ಈ ದುರಂತ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಶಾಂತಪುರ-ತಿಂಥಣಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ವಿ.ಆರ್.ಎಲ್ (ವಿ.ಆರ್.ಎಲ್) ಸಂಸ್ಥೆಯ ಖಾಸಗಿ ಬಸ್ ಹಾಗೂ ಸಿರವಾರ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ವಾಹನದೊಳಗೇ ಬೆಂಕಿಗೆ ಆಹುತಿಯಾಗಿದ್ದಾರೆ.2
- ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ! ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಬೆಂಕಿಯ ಕೆನ್ನಾಲೆಗೆ ಹೊರಿದ ದೇಹಗಳು.. ಯಾದಗಿರಿ: ಬೆಂಗಳೂರಿನಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ವೀಪರ್ ಬಸ್ ಹಾಗೂ ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದೆ. ಕ್ಷಣಾರ್ಧದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಾರು ಹಾಗೂ ಬಸ್ಸನ್ನೆ ಆಹುತಿ ಪಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬ್ರಿಜ್ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ - ಬೆಂಗಳೂರು ಹೆದ್ದಾರಿಯ ಮೇಲೆ ಬೆಳಗಿನ ಜಾವ ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ 6 ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದಾರೆ. ಖಾಸಗಿ ಬಸ್ ಲಿಂಗಸುಗೂರಿನಿಂದ ಕಲಬುರಗಿ ಕಡೆಗೆ ಹೊರಟಿತ್ತು, ಕಾರು ಲಿಂಗಸುಗೂರ ಕಡೆಗೆ ಹೊರಟಿತ್ತು. ಎರಡು ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದಾರೆ, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಬೆಂಕಿಯಲ್ಲಿ ನಾಲ್ಕು ಜನರ ಸುಟ್ಟ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತದೇಹಗಳ ಹುಡುಕಾಟವು ಕೂಡ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕ ತಂಡ ಬೇಟಿ ನೀಡಿ ಬೆಂಕಿನಂದಿಸುವ ಹಾಗೂ ರಕ್ಷಣಾ ಕಾರ್ಯ ಬರದಿಂದ ಸಾಗಿದೆ..1
- ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .4
- Post by Sharanugouda Patil1
- ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!1
- रोहिणी एडवेंचर आइलैंड मे सबसे खतरनाक सीन का सामना किया..2