logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ ವಿಜೃಂಭಣೆಯ ರಥೋತ್ಸವ ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು. ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ.  ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .

3 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
3 hrs ago

ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ ವಿಜೃಂಭಣೆಯ ರಥೋತ್ಸವ ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು

ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು. ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ.  ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .

More news from ಕರ್ನಾಟಕ and nearby areas
  • ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ ವಿಜೃಂಭಣೆಯ ರಥೋತ್ಸವ ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು. ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ.  ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    2
    ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ  ವಿಜೃಂಭಣೆಯ  ರಥೋತ್ಸವ 
ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು.
ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ. 
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .
ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    3 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ll ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು, ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ, ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು. ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    2
    ll
ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ
ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು,  ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. 
ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. 
ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ,  ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು.  
ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು.
ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    user_Sanjeev
    Sanjeev
    ರಾಯಬಾಗ, ಬೆಳಗಾವಿ, ಕರ್ನಾಟಕ•
    8 hrs ago
  • ರಾಜ್ಯದಲ್ಲಿ ಭಾರೀ ಬಿಸಿಗಾಳಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಏಪ್ರಿಲ್ 29 ರಿಂದ ಮೇ 12 ರವರೆಗೆ ತಾಪಮಾನವು 45°C ರಿಂದ 55°C ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅತ್ಯಾವಶ್ಯಕವಲ್ಲದ ಹೊರಗಿನ ಚಟುವಟಿಕೆಗಳನ್ನು ತಪ್ಪಿಸಿ. ಮುಖ್ಯ ಎಚ್ಚರಿಕೆಗಳು: ಉಸಿರಾಟ ತೊಂದರೆ / ತಲೆ ಸುತ್ತು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಕಾರಿನಲ್ಲಿ ಲೈಟರ್, ಬ್ಯಾಟರಿ, ಪಾನೀಯಗಳು ಇಡಬೇಡಿ ಗ್ಯಾಸ್ ಸಿಲಿಂಡರ್ ಬಿಸಿಲಿನಲ್ಲಿ ಇರಿಸಬೇಡಿ ಸಾಕಷ್ಟು ನೀರು, ಮಜ್ಜಿಗೆ, ತಂಪು ಪಾನೀಯಗಳನ್ನು ಸೇವಿಸಿ ಹೆಚ್ಚುವರಿ ಎಚ್ಚರಿಕೆ: ಬಿಸಿಯಿಂದ ಹಾವು-ಚೇಳುಗಳು ಮನೆಗೆ ಬರಬಹುದಾದ ಸಾಧ್ಯತೆ ಇದೆ — ಜಾಗರೂಕರಾಗಿರಿ AC ಅನ್ನು 24–25°C ನಲ್ಲಿ ಇರಿಸಿ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ ಈ ಮಾಹಿತಿ ಬಹಳ ಮುಖ್ಯ! ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಕ್ಷಣ ಹಂಚಿಕೊಳ್ಳಿ
    1
    ರಾಜ್ಯದಲ್ಲಿ ಭಾರೀ ಬಿಸಿಗಾಳಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 29 ರಿಂದ ಮೇ 12 ರವರೆಗೆ ತಾಪಮಾನವು 45°C ರಿಂದ 55°C ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ
ಅತ್ಯಾವಶ್ಯಕವಲ್ಲದ ಹೊರಗಿನ ಚಟುವಟಿಕೆಗಳನ್ನು ತಪ್ಪಿಸಿ.
ಮುಖ್ಯ ಎಚ್ಚರಿಕೆಗಳು:
ಉಸಿರಾಟ ತೊಂದರೆ / ತಲೆ ಸುತ್ತು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
ಕಾರಿನಲ್ಲಿ ಲೈಟರ್, ಬ್ಯಾಟರಿ, ಪಾನೀಯಗಳು ಇಡಬೇಡಿ
ಗ್ಯಾಸ್ ಸಿಲಿಂಡರ್ ಬಿಸಿಲಿನಲ್ಲಿ ಇರಿಸಬೇಡಿ
ಸಾಕಷ್ಟು ನೀರು, ಮಜ್ಜಿಗೆ, ತಂಪು ಪಾನೀಯಗಳನ್ನು ಸೇವಿಸಿ
ಹೆಚ್ಚುವರಿ ಎಚ್ಚರಿಕೆ:
ಬಿಸಿಯಿಂದ ಹಾವು-ಚೇಳುಗಳು ಮನೆಗೆ ಬರಬಹುದಾದ ಸಾಧ್ಯತೆ ಇದೆ — ಜಾಗರೂಕರಾಗಿರಿ
AC ಅನ್ನು 24–25°C ನಲ್ಲಿ ಇರಿಸಿ
ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ
ಈ ಮಾಹಿತಿ ಬಹಳ ಮುಖ್ಯ!
ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಕ್ಷಣ ಹಂಚಿಕೊಳ್ಳಿ
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    3
    ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು.
ಮೆರವಣಿಗೆಯಲ್ಲಿ ರೇವಣಸಿದ್ದಪ್ಪ  ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, 
ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    4 hrs ago
  • ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    1
    ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ  ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    user_ಮುಂಜಾನೆ ಬೆಳಕು  ಕನ್ನಡ ಪಾಕ್ಷಿಕ  ಪತ್ರಿಕೆ
    ಮುಂಜಾನೆ ಬೆಳಕು ಕನ್ನಡ ಪಾಕ್ಷಿಕ ಪತ್ರಿಕೆ
    Belagavi, Karnataka•
    3 hrs ago
  • ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    1
    ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    6 hrs ago
  • #ಅಫಜಲ್ಪುರ #ಲಿಂಗಾಯತಸಮುದಾಯ #ಸ್ಥಾನಮಾನ #ಸಂಘಸಂಸ್ಥೆಗಳು #ನಿಗಮಗಳು #ರಾಜಕೀಯಪ್ರಭಾವ #ಅಧ್ಯಕ್ಷರು #ಜನಪ್ರತಿನಿಧಿಗಳು #ಸಮುದಾಯನಾಯಕತ್ವ #ಅವಕಾಶಹಂಚಿಕೆ #ಸಾಮಾಜಿಕನ್ಯಾಯ #ಸ್ಥಳೀಯರಾಜಕೀಯ #ಪದವಿವರಣೆ #ಜನಅವಕಾಶ #ಅಫಜಲ್ಪುರಸುದ್ದಿ 🔖 Hashtags (English) #Afzalpur #LingayatCommunity #PoliticalRepresentation #Leadership #CommunityPower #LocalPolitics #PublicPositions #GovernmentBodies #RepresentationMatters #SocialJustice #PowerDistribution #KarnatakaPolitics #GrassrootLeadership #CivicBodies #NewsUpdate
    1
    #ಅಫಜಲ್ಪುರ
#ಲಿಂಗಾಯತಸಮುದಾಯ
#ಸ್ಥಾನಮಾನ
#ಸಂಘಸಂಸ್ಥೆಗಳು
#ನಿಗಮಗಳು
#ರಾಜಕೀಯಪ್ರಭಾವ
#ಅಧ್ಯಕ್ಷರು
#ಜನಪ್ರತಿನಿಧಿಗಳು
#ಸಮುದಾಯನಾಯಕತ್ವ
#ಅವಕಾಶಹಂಚಿಕೆ
#ಸಾಮಾಜಿಕನ್ಯಾಯ
#ಸ್ಥಳೀಯರಾಜಕೀಯ
#ಪದವಿವರಣೆ
#ಜನಅವಕಾಶ
#ಅಫಜಲ್ಪುರಸುದ್ದಿ
🔖 Hashtags (English)
#Afzalpur
#LingayatCommunity
#PoliticalRepresentation
#Leadership
#CommunityPower
#LocalPolitics
#PublicPositions
#GovernmentBodies
#RepresentationMatters
#SocialJustice
#PowerDistribution
#KarnatakaPolitics
#GrassrootLeadership
#CivicBodies
#NewsUpdate
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.