ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.

- ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- Post by ರಾಮಲಿಂಗೇಗೌಡ ಎನ್1
- All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*1
- ಮೈಸೂರು: ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು. ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು. ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು. ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು. ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು. ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.3
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಜಿಲ್ಲಾಧ್ಯಕ್ಷ ಅಜಯ್ ಅರಕಲವಾಡಿ ಅವರ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನ ಚಂದನಗೌಡ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಸಲ್ಲಿಸಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಅಜಯ್ ಅರಕಲವಾಡಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ,ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಚಂದನಗೌಡ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಿ ಕರಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಮಹದೇವಪ್ಪ, ಅನಿಲ್, ಮನೋಜ್, ಲೋಕೇಶ್, ಮಂಜು, ವಿನೋದ್ ಇತರರು ಹಾಜರಿದ್ದರು.4
- ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ ಆಗ್ರಹಿಸಿದ ಯುವಕ ವಿಡಿಯೋ ವೈರಲ್ ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.1