logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ

4 hrs ago
user_MAHESH
MAHESH
ಚಿತ್ತಾಪುರ, ಕಲಬುರಗಿ, ಕರ್ನಾಟಕ•
4 hrs ago

ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ

  • user_User8263
    User8263
    Basavakalyan, Bidar
    💣
    2 hrs ago
More news from ಕರ್ನಾಟಕ and nearby areas
  • ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    1
    ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ*
ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ  ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    4 hrs ago
  • ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    2
    ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    user_User1523
    User1523
    Chittapur, Kalaburagi•
    1 hr ago
  • ಗುರು ಗಂಗಾ ಗಿರಿಜಾ ನದಿ ಉಳಿಸಿ ಅಭಿಯಾನ : ಮಾಣಿಕ್ ನಗರದ ಆನಂದ ಮಹಾಜ್ ಮನವಿ ಹುಮನಾಬಾದ : ಕೈಗಾರಿಕಾ ಪ್ರದೇಶ ದಿಂದ ಆಗುವ ಜಲ ಮಾಲಿನ್ಯ ಕುರಿತು ದಿನೇ ದಿನೇ ವಿರೋಧ ವ್ಯಕ್ತವಾಗುತ್ತಿದ್ದರು ಯಾವ ಕ್ರಮವು ಆಗುತ್ತಿಲ್ಲ ಈ ಕುರಿತು ಹಲವಾರು ಹೋರಾಟಗಳೇ ನಡೆದು ಹೋದವು ಆದರೆ ಯಾವುದೇ ಕ್ರಮ ವಾಗಲಿಲ್ಲ ಅಧಿಕಾರಿಗಳ ಸಚಿವರ ಹಾಗೂ ಲೋಕಾಯುಕ್ತ ಭೇಟಿಯಾದರು ಕ್ರಮ ವಾಗಲಿಲ್ಲ ಇದೀಗ ಮಾಣಿಕ್ ಪ್ರಭು ಮಹಾರಾಜ್ ದೇವಸ್ಥಾನದ ಪೂಜ್ಯರಾದ ಆನಂದ ಮಹಾರಾಜರು ಈ ಕುರಿತು ಒಂದು ಅಭಿಯಾನಕ್ಕೆ ಕರೆ ನೀಡಿದ್ದು ಗುರು ಗಂಗಾ ಗಿರಿಜಾ ನದಿ ಉಳಿಸಿ ಅಭಿಯಾನಕ್ಕೆ ಕರೆ ನೀಡಿದ್ದಾರೆ, ಈ ಅಭಿಯಾನಕ್ಕೆ ಎಲ್ಲರು ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.
    1
    ಗುರು ಗಂಗಾ ಗಿರಿಜಾ ನದಿ ಉಳಿಸಿ ಅಭಿಯಾನ : ಮಾಣಿಕ್ ನಗರದ ಆನಂದ ಮಹಾಜ್ ಮನವಿ
ಹುಮನಾಬಾದ : ಕೈಗಾರಿಕಾ ಪ್ರದೇಶ ದಿಂದ ಆಗುವ ಜಲ ಮಾಲಿನ್ಯ ಕುರಿತು ದಿನೇ ದಿನೇ ವಿರೋಧ ವ್ಯಕ್ತವಾಗುತ್ತಿದ್ದರು ಯಾವ ಕ್ರಮವು ಆಗುತ್ತಿಲ್ಲ ಈ ಕುರಿತು ಹಲವಾರು ಹೋರಾಟಗಳೇ ನಡೆದು ಹೋದವು ಆದರೆ ಯಾವುದೇ ಕ್ರಮ ವಾಗಲಿಲ್ಲ ಅಧಿಕಾರಿಗಳ ಸಚಿವರ ಹಾಗೂ ಲೋಕಾಯುಕ್ತ ಭೇಟಿಯಾದರು ಕ್ರಮ ವಾಗಲಿಲ್ಲ ಇದೀಗ ಮಾಣಿಕ್ ಪ್ರಭು ಮಹಾರಾಜ್ ದೇವಸ್ಥಾನದ ಪೂಜ್ಯರಾದ ಆನಂದ ಮಹಾರಾಜರು ಈ ಕುರಿತು ಒಂದು ಅಭಿಯಾನಕ್ಕೆ ಕರೆ ನೀಡಿದ್ದು ಗುರು ಗಂಗಾ ಗಿರಿಜಾ ನದಿ ಉಳಿಸಿ ಅಭಿಯಾನಕ್ಕೆ ಕರೆ ನೀಡಿದ್ದಾರೆ, ಈ ಅಭಿಯಾನಕ್ಕೆ ಎಲ್ಲರು ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    41 min ago
  • ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    1
    ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    1
    ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    17 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    21 hrs ago
  • ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    1
    ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ 
ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.