logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

https://youtu.be/KMw54YWjZkA?si=aq3KHt_vcoIfk_IU

3 days ago
user_Dattu Serkeel
Dattu Serkeel
Raichur, Karnataka•
3 days ago

https://youtu.be/KMw54YWjZkA?si=aq3KHt_vcoIfk_IU

More news from ಕರ್ನಾಟಕ and nearby areas
  • rishta banana hai to achche se banao darana to sari duniya karti hai aur payyr kro to nibhaana sikho dusare ki laif kharab krne ko payyr nhi kahte
    2
    rishta banana hai to achche se banao darana to sari duniya karti hai aur payyr kro to nibhaana sikho dusare ki laif kharab krne ko payyr nhi kahte
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    5 hrs ago
  • ಶೀಘ್ರದಲ್ಲೇ ಹಿಪ್ಪರಗಿ ಜಲಾಶಯದ ಗೇಟಗಳ ದುರಸ್ತಿ ಕಾರ್ಯ ಮಾಜಿ ಶಾಸಕ ಆನಂದ ನ್ಯಾಮಗೌಡ
    1
    ಶೀಘ್ರದಲ್ಲೇ ಹಿಪ್ಪರಗಿ ಜಲಾಶಯದ ಗೇಟಗಳ ದುರಸ್ತಿ ಕಾರ್ಯ ಮಾಜಿ ಶಾಸಕ ಆನಂದ ನ್ಯಾಮಗೌಡ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    1
    ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    6 hrs ago
  • ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರಿಂದ ಪ್ರತಿಭಟನೆ: ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಚಳ್ಳಕೆರೆ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಈ ಹಣ ಬಿಡುಗಡೆ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬೆಳೆ ಬೇಯಿಸಿಕೊಂಡು ಕಾಲಹರಣ ಮಾಡಿಕೊಂಡು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈಗಾಗಲೇ ರೈತ ಸಂಘ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಭೆ ನಡೆಸಿದ್ದು ಮುಂದಿನ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದ ವೇಳೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಎಲ್ಲಾ ರೈತ ಸಂಘಟನೆಗಳ ಸದಸ್ಯರು ಒಗ್ಗಟ್ಟಾಗಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬರಪೀಡಿತ ಜಿಲ್ಲೆಯಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜಕೀಯ ಮುಖಂಡರು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರನ್ನು ವಲೈಸಲು ಭದ್ರಾ ಮೇಲ್ದಂಡೆ ಯೋಜನೆ ಜಾರಿಯ ಬಗ್ಗೆ ಮಾತನಾಡುತ್ತಾರೆ ಆದರೆ ಇದುವರೆಗೂ ಜಾರಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸದರು ಶಾಸಕರು ವಿಫಲರಾಗಿದ್ದಾರೆ ಈ ಭಾಗದ ರೈತರು ಶೇಂಗಾ ತೊಗರಿ ಮೆಕ್ಕೆಜೋಳ ಈರುಳ್ಳಿ ಟೊಮೆಟೊ ಗಳಂತಹ ಬೆಳೆಗಳನ್ನು ಅವಲಂಬಿಸಿದ್ದು ಮಳೆಯ ಅಭಾವದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಜಾರಿಯಾದರೆ ಜಿಲ್ಲೆಯ ಕೆರೆಗಳು ತುಂಬಿ ರೈತರಿಗೆ ಜೀವನಾಡಿ ಯಾಗುತ್ತವೆ ಇದುವರೆಗೂ ಸುಮಾರು 10.000 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಖರ್ಚಾಗಿದ್ದು ಆದರೂ ಸಹ ಯೋಜನೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ ಯೋಜನೆ ವಿಳಂಬವಾದಂತೆಲ್ಲ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು ತ್ವರಿತ ಗತಿಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ 5300 ಕೋಟಿ ಬಿಡುಗಡೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆಗೊಳಿಸಿದರೆ ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಂಡು ರೈತರ ಬಾಳು ಹಸನಾಗುತ್ತದೆ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಂಘಟನೆಗಳ ಸದಸ್ಯರು ವಿವಿಧ ಸಂಘಟನೆಗಳ ರೈತರು ಒಗ್ಗಟ್ಟಾಗಿ ಹೋರಾಟ ಮಾಡಿ ಜಿಲ್ಲೆಯನ್ನು ಬಂದ್ ಮಾಡುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರೈತ ಮುಖಂಡರು ಉಪಸ್ಥಿತರಿದ್ದರು.
    1
    ಚಿತ್ರದುರ್ಗ ಜಿಲ್ಲೆಯ ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ರೈತರಿಂದ ಪ್ರತಿಭಟನೆ: ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ
ಚಳ್ಳಕೆರೆ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಜಕೀಯ ಗುದ್ದಾಟಗಳಿಂದಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಳಂಬವಾಗುತ್ತಿದ್ದು ಮಧ್ಯ ಕರ್ನಾಟಕದ ಚಿತ್ರದುರ್ಗ ತುಮಕೂರು ದಾವಣಗೆರೆ ಚಿಕ್ಕಮಗಳೂರು ಜಿಲ್ಲೆಗಳ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು
ಕೇಂದ್ರ ಸರ್ಕಾರ ಈಗಾಗಲೇ ಮೇಲ್ದಂಡೆ ಯೋಜನೆ ಕಾಮಗಾರಿಗೆ 5300 ಕೋಟಿ ಹಣವನ್ನು ಬಜೆಟ್ನಲ್ಲಿ ಘೋಷಣೆ ಮಾಡಿ ಹಲವು ವರ್ಷಗಳ ಕಳೆದರೂ ಸಹ ಇದುವರೆಗೂ ಬಿಡುಗಡೆ ಮಾಡಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಈ ಹಣ ಬಿಡುಗಡೆ ಮಾಡದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬೆಳೆ ಬೇಯಿಸಿಕೊಂಡು ಕಾಲಹರಣ ಮಾಡಿಕೊಂಡು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಈಗಾಗಲೇ ರೈತ ಸಂಘ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಭೆ ನಡೆಸಿದ್ದು ಮುಂದಿನ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದ ವೇಳೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಎಲ್ಲಾ ರೈತ ಸಂಘಟನೆಗಳ ಸದಸ್ಯರು ಒಗ್ಗಟ್ಟಾಗಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬರಪೀಡಿತ ಜಿಲ್ಲೆಯಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು ರಾಜಕೀಯ ಮುಖಂಡರು ಕೇವಲ ಚುನಾವಣಾ ಸಂದರ್ಭದಲ್ಲಿ ಮಾತ್ರ ರೈತರನ್ನು ವಲೈಸಲು ಭದ್ರಾ ಮೇಲ್ದಂಡೆ ಯೋಜನೆ ಜಾರಿಯ ಬಗ್ಗೆ ಮಾತನಾಡುತ್ತಾರೆ ಆದರೆ ಇದುವರೆಗೂ ಜಾರಿಗೆ ತರುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸದರು ಶಾಸಕರು ವಿಫಲರಾಗಿದ್ದಾರೆ ಈ ಭಾಗದ ರೈತರು ಶೇಂಗಾ ತೊಗರಿ ಮೆಕ್ಕೆಜೋಳ ಈರುಳ್ಳಿ ಟೊಮೆಟೊ ಗಳಂತಹ ಬೆಳೆಗಳನ್ನು ಅವಲಂಬಿಸಿದ್ದು ಮಳೆಯ ಅಭಾವದಿಂದ ರೈತರು ನಷ್ಟ ಅನುಭವಿಸುವಂತಾಗಿದೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಜಾರಿಯಾದರೆ ಜಿಲ್ಲೆಯ ಕೆರೆಗಳು ತುಂಬಿ ರೈತರಿಗೆ ಜೀವನಾಡಿ ಯಾಗುತ್ತವೆ ಇದುವರೆಗೂ ಸುಮಾರು 10.000 ಕೋಟಿ ಭದ್ರಾ ಮೇಲ್ದಂಡೆ ಯೋಜನೆಗೆ ಖರ್ಚಾಗಿದ್ದು ಆದರೂ ಸಹ ಯೋಜನೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿದೆ ಯೋಜನೆ ವಿಳಂಬವಾದಂತೆಲ್ಲ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದ್ದು ತ್ವರಿತ ಗತಿಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ 5300 ಕೋಟಿ ಬಿಡುಗಡೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆಗೊಳಿಸಿದರೆ ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಂಡು ರೈತರ ಬಾಳು ಹಸನಾಗುತ್ತದೆ ಭದ್ರಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಂಘಟನೆಗಳ ಸದಸ್ಯರು ವಿವಿಧ ಸಂಘಟನೆಗಳ ರೈತರು ಒಗ್ಗಟ್ಟಾಗಿ ಹೋರಾಟ ಮಾಡಿ ಜಿಲ್ಲೆಯನ್ನು ಬಂದ್ ಮಾಡುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರೈತ ಮುಖಂಡರು ಉಪಸ್ಥಿತರಿದ್ದರು.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    1
    ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ  
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    user_Yusuf Bepari
    Yusuf Bepari
    Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    4 hrs ago
  • ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.
    1
    ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    18 hrs ago
  • ತಮದಡ್ಡಿ ಗ್ರಾಮದ ರೈತ ಫಲಾನುಭವಿಗಳಿಗೆ ೨ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ ಡಾ.ರಾಜು ಗಸ್ತಿ
    1
    ತಮದಡ್ಡಿ ಗ್ರಾಮದ ರೈತ ಫಲಾನುಭವಿಗಳಿಗೆ ೨ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.