Shuru
Apke Nagar Ki App…
ಕೆಮಿಕಲ್ ವೇಸ್ಟ್ ಗೋಡೌನ್‌ನಲ್ಲಿ ಭೀಕರ ಬೆಂಕಿ ಕಾರ್ಮಿಕರು ಪಾರಾಗಿ ದೊಡ್ಡ ದುರಂತ ತಪ್ಪಿತು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
Veega News Kannada

More news from ಕರ್ನಾಟಕ and nearby areas
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Shilpa3
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- Post by Chand Pasha1
- KOLAR KI.AWAAZ KOUSAR1
- ಬಿಆರ್‌ಟಿ ವನ್ಯಧಾಮ ವ್ಯಾಪ್ತಿಯ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇತ್ತೀಚೆಗಷ್ಟೇ ಬಿಆರ್‌ಟಿ ವ್ಯಾಪ್ತಿಯ ಹಲವು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಪ್ರದೇಶದಲ್ಲಿ ನಿರಂತರವಾಗಿ ಬೆಂಕಿ ಘಟನೆಗಳು ಸಂಭವಿಸುತ್ತಿರುವುದರಿಂದ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1