logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಜನವರಿಯಲ್ಲಿ ನಾಪತ್ತೆ ಯಾದ ಮಹಿಳೆ ಇದುವರೆಗೂ ಪತ್ತೆಯಾಗಿಲ್ಲ ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ಬಲವೀಂದ್ರಪ್ಪ ಎಂಬುವವರ ಪತ್ನಿ 30 ವರ್ಷದ ದೀಪಾ ಎಂಬ ಮಹಿಳೆ ಜನವರಿ 2026 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5.00 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಧರಿಸಿರುತ್ತಾರೆ. ಈ ಮಹಿಳೆಯ ಕುರಿತು ಸುಳಿವು ಸಿಕ್ಕಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

3 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
3 hrs ago
6d73202a-e8ab-4d11-b614-ca18c349db81

ಶಿವಮೊಗ್ಗ-ಜನವರಿಯಲ್ಲಿ ನಾಪತ್ತೆ ಯಾದ ಮಹಿಳೆ ಇದುವರೆಗೂ ಪತ್ತೆಯಾಗಿಲ್ಲ ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ಬಲವೀಂದ್ರಪ್ಪ ಎಂಬುವವರ ಪತ್ನಿ 30 ವರ್ಷದ ದೀಪಾ ಎಂಬ ಮಹಿಳೆ ಜನವರಿ 2026 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 5.00 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಧರಿಸಿರುತ್ತಾರೆ. ಈ ಮಹಿಳೆಯ ಕುರಿತು ಸುಳಿವು ಸಿಕ್ಕಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

More news from Shivamogga and nearby areas
  • ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.
    1
    ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.
    user_Chethana Muniswamygowda
    Chethana Muniswamygowda
    Press advisory Hosanagara, Shivamogga•
    10 hrs ago
  • India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    1
    India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    user_ಶ್ರೀಧರ್ ಚಿತ್ರಹಳ್ಳಿ
    ಶ್ರೀಧರ್ ಚಿತ್ರಹಳ್ಳಿ
    Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.
    1
    ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್  ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    1
    ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    user_ASN News24Kannada
    ASN News24Kannada
    Newsagent Chitradurga, Karnataka•
    10 hrs ago
  • ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    1
    ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    1
    ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ  ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ 
ಲೋಕೋಪಯೋಗಿ ಸಚಿವ  ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    35 min ago
  • *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..
    3
    *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ*
ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ.
ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
    3
    ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
    user_Chethana Muniswamygowda
    Chethana Muniswamygowda
    Press advisory Hosanagara, Shivamogga•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.