Shuru
Apke Nagar Ki App…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
ಸೈಯದ್ ಅತೀಕ್
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
More news from ಕರ್ನಾಟಕ and nearby areas
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ತನ್ವೀರ್ ಸೇಠ್ ಅಭಿಮಾನಿಗಳು ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,1
- ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ. ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.1
- ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.4
- ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ1
- All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು1
- ಎಂ ಎಂ ಫೌಂಡೇಶನ್ ನಿಂದ ಕಾವೇರಿ ಉಳಿಸಿ ರೈತರ ಬದುಕು ಉಳಿಸಿ ಹೋರಾಟ ಮಂಡ್ಯ ರೈತರಿಗೆ ಮತ್ತು ಕುಡಿಯುವ ನೀರಿಗೆ ತೊಂದರೆ ಆಗದಂತೆ ನಾಲೆಗಳಿಗೆ ನೀರನ್ನು ಹರಿಸಿ ಮತ್ತು ಕಾವೇರಿಯನ್ನು ತಮಿಳುನಾಡಿಗೆ ಬಿಡುವುದನ್ನು ನಿಲ್ಲಿಸಿ ಎಂದು ಆಗ್ರಹಿಸಿ ಮಂಡ್ಯದಲ್ಲಿ ಇಂದು ಎಂ ಎಂ ಫೌಂಡೇಶನ್ ನಿಂದ ಪ್ರತಿಭಟನೆ ನಡೆಸಲಾಯಿತು ಮಂಡ್ಯದ ಸಂಜೆಯ ವೃತ್ತದಲ್ಲಿ ಜಮಾಯಿಸಿದ ಎಂ ಎಂ ಫೌಂಡೇಶನ್ ನ ಪದಾಧಿಕಾರಿಗಳು ಮತ್ತು ಸದಸ್ಯರು ಸರ್ಕಾರ ಹಾಗೂ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದ ವಿರುದ್ಧ ಘೋಷಣೆಯನ್ನು ಕೂಗಿರು ಈ ಸಮಯದಲ್ಲಿ ಮಾತನಾಡಿದರೆ ಫೌಂಡೇಶನ್ ಅಧ್ಯಕ್ಷ ಮುದ್ದಿನಘಟ್ಟ ಮಾಲಿಗೆ ಗೌಡ ಕೆರೆಕಟ್ಟೆಗಳಿಗೆ ನೀರನ್ನು ಹರಿಸಿ ರೈತರನ್ನು ಉಳಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದರು1
- ಮಂಡ್ಯದಲ್ಲಿ ಹಿಂದೂ ಮುಂದುವರೆದ ಕಾವೇರಿ ಹೋರಾಟ ವಿನೂತನವಾಗಿ ಪ್ರತಿಭಟನೆ ಮಾಡಿದ ರೈತರು ಮಂಡ್ಯ ಕಾವೇರಿ ಹೋರಾಟ ದಿನ ದಿನಕ್ಕೆ ಮುಂದುವರೆಯುತ್ತಿದ್ದು ಇಂದೂ ಕೂಡ ಅಂದರೆ ಭಾನುವಾರವು ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರಿಯಿತು ರೈತರು ರಾಜ್ಯ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಎಚ್ಚರಿ ಸಿದರು ಈ ಸಂದರ್ಭದಲ್ಲಿ ರೈತನ ಕುತ್ತಿಗೆಗೆ ಹಗ್ಗ ಹಾಕಿ ಹಿಡಿಯುವ ಮೂಲಕ ರಾಜ್ಯ ಕೇಂದ್ರ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿಯ ಧೋರಣೆಯನ್ನು ಖಂಡಿಸಿದರು.1