Shuru
Apke Nagar Ki App…
Omprakash rajkumar khot
More news from ಕರ್ನಾಟಕ and nearby areas
- ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.1
- ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.1
- ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.1
- ಇರಾನ್ ಮತ್ತು ಇಸ್ರೇಲ್ ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ನ ಅಭಾವ ಕಂಡು ಬರುತ್ತಿದ್ದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮೂರು ದಿನಗಳ ನಂತರ ಗ್ಯಾಸ್ ಸಿಲಿಂಡರ್ ನ ಪೂರೈಕೆಯಾಗಿದ್ದು ಗ್ರಾಹಕರು ಗ್ಯಾಸ್ ಸಿಲೆಂಡರ್ಗಾಗಿ ಪಟ್ಟಣದ ಭೀಮ ಇಂಡೇನ್ ಗ್ಯಾಸ್ ಸಿಲಿಂಡರ್ ಅಂಗಡಿ ಮುಂದೆ ಸರದಿ ಸಾಲಿನಲ್ಲಿ ನಿಂತು ಗ್ಯಾಸ್ ಸಿಲಿಂಡರ್ ಪಡೆಯುತ್ತಿರುವುದು ಕಂಡುಬಂದಿತು, ಮೂರು ದಿನಗಳಿಂದ ಗ್ಯಾಸ್ ಸಿಲಿಂಡರ್ ಸಂಪೂರ್ಣವಾಗಿ ಖಾಲಿಯಾಗಿತ್ತು . ಶುಕ್ರವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಗೋಧಾಮಿಗೆ ಸಿಲಿಂಡರ್ ತುಂಬಿದ ವಾಹನ ಬಂದಿದ್ದ ವಿಷಯ ತಿಳಿದ ಗ್ರಾಹಕರು ಪಟ್ಟಣದ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿ ಮುಂದೆ ಗ್ಯಾಸ್ ಸಿಲಿಂಡರ್ ಗಾಗಿ ಸರದಿ ಸಾಲಿನಲ್ಲಿ ನಿಂತಿದ್ದು ಸಾಮಾನ್ಯವಾಗಿತ್ತು, ನಾಲ್ಕೈದು ದಿನಗಳಿಂದ ಗ್ಯಾಸ್ ಸಿಲಿಂಡರ್ ಗಾಗಿ ದೂರವಾಣಿ ಮೂಲಕ ಕರೆ ಮಾಡಿದರೆ ನೆಟ್ವರ್ಕ್ ಸಮಸ್ಯೆ ಕಂಡು ಬರುತ್ತಿದ್ದು ಅನೇಕ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ,ಬುಕ್ ಮಾಡಿದವರಿಗೆ ಮಾತ್ರ ಸಿಲಿಂಡರ್ ನ್ನು ನೀಡಲಾಗುತ್ತಿದ್ದು ಅನೇಕ ಗ್ರಾಹಕರಿಗೆ ಗ್ಯಾಸ್ ಬುಕ್ ಮಾಡಲು ಸಾಧ್ಯವಾಗದೆ ಪರದಾಡುವಂಥಾಗಿದೆ, ಅದರಲ್ಲೂ ಹೋಟೆಲ್ಗಳಲ್ಲಿ ಸಿಲಿಂಡರ್ ನ ಅಭಾವದಿಂದ ತಿಂಡಿ ತಿನಿಸು ಮತ್ತು ಇತರ ಪದಾರ್ಥಗಳನ್ನು ತಯಾರಿಸಲು ಕಷ್ಟಕರವಾಗಿದೆ, ಸರಿಯಾದ ಸಮಯಕನುಗುಣವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆ ಆದರೆ ಯಾವುದೇ ಸಮಸ್ಯೆ ಕಂಡು ಬರುವುದಿಲ್ಲ ಒಂದು ವೇಳೆ ಇದೇ ರೀತಿ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ಉಂಟಾದರೆ ಮುಂದೆ ಅನೇಕ ಬದಲಾವಣೆಗಳು ಆಗಬಹುದು, ಮೊದಲನೆಯದಾಗಿ ಸಿಲಿಂಡರ್ ಬದಲು ಇಂಡಕ್ಷನ್ ಒಲೆಗಳ ಬಳಕೆ ಹೆಚ್ಚಾಗುತ್ತದೆ,ನಾಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮತ್ತೆ ಕಟ್ಟಿಗೆಗಳ ಬಳಕೆ ಹೆಚ್ಚಾಗುತ್ತದೆ ಹೀಗಾಗಿ ಕಟ್ಟಿಗೆಗೆ ಬೇಡಿಕೆ ಹೆಚ್ಚಾಗುತ್ತದೆ ಆಗ ಹಳ್ಳಗಳು,ಮುಖ್ಯ ರಸ್ತೆ ಮುಂತಾದವುಗಳ ಪಕ್ಕದಲ್ಲಿರುವ ಜಾಲಿ ಕಂಠಿಗಳಿಗಳನ್ನು ಕಡೆದು ಬಳಸುವ ಪರಿಸ್ಥಿತಿ ಬಂದದೊಗುತ್ತದೆ, ಈಗಾಗಲೇ ಇತ್ತೀಚಿನ 10 ವರ್ಷಗಳ ದಿನಮಾನಗಳಿಂದ ಹೊಸ ಮನೆಗಳನ್ನು ನಿರ್ಮಿಸಿದವರು ಒಲೆಯನ್ನೇ ಹಾಕಿಲ್ಲ ಹೀಗಾಗಿ ಮತ್ತೆ ಒಲೆಗಳಿಗೆ ಬೇಡಿಕೆ ಹೆಚ್ಚಾಗಬಹುದು, ಹೊಸ ಹೊಸ ಕಟ್ಟಿಗೆ ಅಡ್ಡಗಳು ತಲೆ ಎತ್ತಬಹುದು, ಒಟ್ಟಾರೆ ಗ್ಯಾಸ್ ಕೊರತೆ ಹೆಚ್ಚಾದಂತೆ ಸಮಾಜದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತವೆ ಅವು ಯಾವ ರೀತಿ ಮುಂದುವರೆಯುತ್ತವೆ ಯಾವ್ಯಾವ ರೀತಿ ಬದಲಾವಣೆಗಳಾಗುತ್ತವೆ ಕಾಯ್ದು ನೋಡಬೇಕಿದೆ1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರಂದು ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಯಾತ್ರೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಪುತ್ರ ಬಿಜೆಪಿ ಮುಖಂಡ ರಾಜುಗೌಡ ಪಾಟೀಲ ಮನವಿ ಮಾಡಿದರು.1
- Post by Nava karnataka News channel1
- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.1
- ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಅಂಗವಾಗಿ ಬೃಹತ್ ಶೋಭಾಯಾತ್ರೆ ಮಾರ್ಚ ೧೫ ರವಿವಾರದಂದು ನಡೆಯಲಿದ್ದು. ಮಧ್ಯಾಹ್ನ ೧೨ ಗಂಟೆಗೆ ಶೋಭಾ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು. ಸಾಯಂಕಾಲ ೬ ಗಂಟೆಗೆ ಎಸ್.ಆರ್.ಕಂಠಿ ವೃತ್ತದಲ್ಲಿ ಸಾರ್ವಜನಿಕ ಸಮಾರಂಭ ಜರುಗಲಿದ್ದು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತ ಸದಸ್ಯ ಸಿಟಿ ರವಿ ಪಾಲ್ಗೊಳಲ್ಲಿದ್ದು, ಅವರು ಜಯಂತ್ಯೋತ್ಸವ ವಿಡಿಯೋ ಹರಿಬಿಟ್ಟಿದ್ದು. ಶಿವಾಜಿ ಶೋಭಾಯಾತ್ರೆಯಲ್ಲಿ ನಾನು ಪಾಲ್ಗೊಳ್ಳುತ್ತಿದ್ದ, ಎಲ್ಲಾ ಹಿಂದೂ ಬಾಂಧವರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.1