"ಡೆವಿಲ್ ರಿಪೋರ್ಟರ "ಕಿರು ಚಿತ್ರ ಚಿತ್ರೀಕರಣದಲ್ಲಿ ನಿಜವಾದ ಪಿಶಾಚಿಯ ಧ್ವನಿ ರಿಕಾರ್ಡಿಂಗ ಆಗಿದೆ... ಗಾಭರಿಯಾದ ಸಂಕಲನಕಾರ ಮುಕೇಶಕುಮಾರ ಲಂಬುಗೋಳ..! ಕಳೆದ ತಿಂಗಳಿನಿಂದ ಚಿತ್ರೀಕರಣ ಆಗುತ್ತಿದ್ದ ಕೆ.ಸಿ.ಯೂಟೂಬ ಅರ್ಪಿಸುತ್ತಿರುವ "ಡೆವಿಲ್ ರಿಪೋರ್ಟರ" ಕಿರುಚಿತ್ರದ ಚಿತ್ರೀಕರಣದಲ್ಲಿ ಹಾರರ್ ಘಟನೆ ನಿಜವಾಗಿ ಜರುಗಿ ಚಿತ್ರ ತಂಡಕ್ಕೆ ಶಾಕ್ ಆಗಿದೆ. ಹುಕ್ಕೇರಿಯ ಪತ್ರಕರ್ತ ದಿ.ಪ್ರಕಾಶ ದೇಶಪಾಂಡೆಯವರ ಲೇಖನ ಆಧಾರಿತ ಈ ಕಿರುಚಿತ್ರವನ್ನು ಬಸವರಾಜ ಪಟ್ಟಣಶೆಟ್ಟಿಯವರು ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಅವರು 1987 ರಲ್ಲೇ ಚಿತ್ರ ರಂಗದಲ್ಲಿದ್ದ ಹಿರಿಯ ಅನುಭವಿಕ ನಿರ್ದೇಶಕರು. ಆಶ್ಚರ್ಯ ಎಂದರೆ ಪತ್ರಕರ್ತರಾದ ಮುಕೇಶಕುಮಾರ ಲಂಬುಗೋಳ ಮತ್ತು ಮಹಾಲಿಂಗ ಗಗ್ಗರಿಯವರು ನಡು ರಾತ್ರಿಯ ಪಿಶಾಚಿಯ ಕಾಟಕ್ಕೆ ಹೆದರಿ ಹಾಳು ಬಿದ್ದಿರುವ ಹಿಡಕಲ್ ಡ್ಯಾಮದಿಂದ ಹತ್ತರಗಿ ಹೆದ್ದಾರಿಗೆ ಹೋಗುವ ನಿರ್ಜನ... ಕಾಡಿನ ಪಕ್ಕದ ಬಸ್ ನಿಲ್ದಾಣದಲ್ಲಿ ಹೋಗಿ ಕೂಡುತ್ತಾರೆ. ಅಲ್ಲಿ ಹೆದರುತ್ತ ಕೂತಿರುವ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಆಗ ಸ್ಥಳದಲ್ಲಿದ್ದವರು ಆರೇಳು ಜನ ಪುರುಷರು ಮಾತ್ರ. ಇದನ್ನು ಎಡಿಟಿಂಗ ಮಾಡುವಾಗ ಅಪರಿಚಿತ ಹೆಣ್ಣು ನಗುವ ಧ್ವನಿ ರಿಕಾರ್ಡ ಆಗಿದೆ. ಆ ಧ್ವನಿ ಎಲ್ಲಿಂದ ಬಂತು...! ಆ ನಿರ್ಜನ ರಾತ್ರಿಯಲ್ಲಿ ಚಿತ್ರ ತಂಡ ಬಿಟ್ಟರೆ ಯಾರೂ ಇರಲಿಲ್ಲ. ಇದು ನಿಜಕ್ಕೂ ಡೆವಿಲ್ ಧ್ವನಿಯೇ....! ತಾವೇ ನೋಡಿ. ಮನುಷ್ಯರ ಕಣ್ಣಿಗೆ ಕಾಣದ ಕೆಲ ಅತೀಂದ್ರಿಯ ಶಕ್ತಿಗಳು ಕ್ಯಾಮರಾ ಕಣ್ಣಿಗೆ ಕಾಣುತ್ತವೆ...ಕೇಳುತ್ತವೆ ಎನ್ನವದಕ್ಕೆ ಇದೇ ಸಾಕ್ಷಿ..! 🙏
"ಡೆವಿಲ್ ರಿಪೋರ್ಟರ "ಕಿರು ಚಿತ್ರ ಚಿತ್ರೀಕರಣದಲ್ಲಿ ನಿಜವಾದ ಪಿಶಾಚಿಯ ಧ್ವನಿ ರಿಕಾರ್ಡಿಂಗ ಆಗಿದೆ... ಗಾಭರಿಯಾದ ಸಂಕಲನಕಾರ ಮುಕೇಶಕುಮಾರ ಲಂಬುಗೋಳ..! ಕಳೆದ ತಿಂಗಳಿನಿಂದ ಚಿತ್ರೀಕರಣ ಆಗುತ್ತಿದ್ದ ಕೆ.ಸಿ.ಯೂಟೂಬ ಅರ್ಪಿಸುತ್ತಿರುವ "ಡೆವಿಲ್ ರಿಪೋರ್ಟರ" ಕಿರುಚಿತ್ರದ ಚಿತ್ರೀಕರಣದಲ್ಲಿ ಹಾರರ್ ಘಟನೆ ನಿಜವಾಗಿ ಜರುಗಿ ಚಿತ್ರ ತಂಡಕ್ಕೆ ಶಾಕ್ ಆಗಿದೆ. ಹುಕ್ಕೇರಿಯ ಪತ್ರಕರ್ತ
ದಿ.ಪ್ರಕಾಶ ದೇಶಪಾಂಡೆಯವರ ಲೇಖನ ಆಧಾರಿತ ಈ ಕಿರುಚಿತ್ರವನ್ನು ಬಸವರಾಜ ಪಟ್ಟಣಶೆಟ್ಟಿಯವರು ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಅವರು 1987 ರಲ್ಲೇ ಚಿತ್ರ ರಂಗದಲ್ಲಿದ್ದ ಹಿರಿಯ ಅನುಭವಿಕ ನಿರ್ದೇಶಕರು. ಆಶ್ಚರ್ಯ ಎಂದರೆ ಪತ್ರಕರ್ತರಾದ ಮುಕೇಶಕುಮಾರ ಲಂಬುಗೋಳ ಮತ್ತು ಮಹಾಲಿಂಗ ಗಗ್ಗರಿಯವರು ನಡು ರಾತ್ರಿಯ ಪಿಶಾಚಿಯ ಕಾಟಕ್ಕೆ ಹೆದರಿ ಹಾಳು
ಬಿದ್ದಿರುವ ಹಿಡಕಲ್ ಡ್ಯಾಮದಿಂದ ಹತ್ತರಗಿ ಹೆದ್ದಾರಿಗೆ ಹೋಗುವ ನಿರ್ಜನ... ಕಾಡಿನ ಪಕ್ಕದ ಬಸ್ ನಿಲ್ದಾಣದಲ್ಲಿ ಹೋಗಿ ಕೂಡುತ್ತಾರೆ. ಅಲ್ಲಿ ಹೆದರುತ್ತ ಕೂತಿರುವ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಆಗ ಸ್ಥಳದಲ್ಲಿದ್ದವರು ಆರೇಳು ಜನ ಪುರುಷರು ಮಾತ್ರ. ಇದನ್ನು ಎಡಿಟಿಂಗ ಮಾಡುವಾಗ ಅಪರಿಚಿತ ಹೆಣ್ಣು ನಗುವ ಧ್ವನಿ
ರಿಕಾರ್ಡ ಆಗಿದೆ. ಆ ಧ್ವನಿ ಎಲ್ಲಿಂದ ಬಂತು...! ಆ ನಿರ್ಜನ ರಾತ್ರಿಯಲ್ಲಿ ಚಿತ್ರ ತಂಡ ಬಿಟ್ಟರೆ ಯಾರೂ ಇರಲಿಲ್ಲ. ಇದು ನಿಜಕ್ಕೂ ಡೆವಿಲ್ ಧ್ವನಿಯೇ....! ತಾವೇ ನೋಡಿ. ಮನುಷ್ಯರ ಕಣ್ಣಿಗೆ ಕಾಣದ ಕೆಲ ಅತೀಂದ್ರಿಯ ಶಕ್ತಿಗಳು ಕ್ಯಾಮರಾ ಕಣ್ಣಿಗೆ ಕಾಣುತ್ತವೆ...ಕೇಳುತ್ತವೆ ಎನ್ನವದಕ್ಕೆ ಇದೇ ಸಾಕ್ಷಿ..! 🙏
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- Post by N24kannadanews1
- नृसिंहवाडी येथे उद्या नारळी पौर्णिमा निमित्त भाविकांची गर्दी पाहायला मिळते, गुरूवार पासून लोकांच्या रांगा पाहायला मिळतात नृसिंहवाडी येथे नारळी पौर्णिमा निमित्त भाविकांची गर्दी पाहायला मिळते गुरूवार पासून लोकांच्या रांगा लागल्या होत्या दत्तगुरु श्री दत्तात्रेय यांच्या दर्शनासाठी गर्दी मोठ्या संख्येने उपस्थित होती, प्रतिनिधी डॉ अनिल माने सरकार चंदुरकर2
- Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ1
- ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.1