logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ಜಿಲ್ಲೆಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುವವರ ವಿರುದ್ದ ೦೩ ಪ್ರಕರಣ ದಾಖಲು" ಕಲ್ಯಾಣ ವಾರ್ತೆ -ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನಲ್ಲಿ ದಿನಾಂಕ ೨೦.೦೭.೨೦೨೬ ರಂದು ಉಕ್ಕಿನಾಳ ತಾಂಡಾದ ಸಮಿಪ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನೀರಿಕ್ಷಕರು ಶಹಾಪೂರ ಹಾಗೂ ಗೋಗಿ ಪೋಲಿಸ್ ಠಾಣೆಯ ಸಿಬ್ಬಂದಿಗಳೊಂದಿಗೆ ಖಾಸಗಿ ಗೋದಾಮಿನ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಲೋಹಿತ ತಂದೆ ಕಿಷನ್ ರಾಠೋಡ ಸಾ|| ಚಾಮನಾಳ ತಾಂಡಾ ಇವರಿಗೆ ಸೇರಿದ ಹೊಲದ ಗೋದಾಮಿನಲ್ಲಿ ಸುಮಾರು ೮೧.೭೫ ಕ್ವಿಂಟಲ್ ಅಕ್ಕಿ ಪತ್ತೆಯಾಗಿದ್ದು ಇದರ ಅಂದಾಜು ಮೊತ್ತ ರೂ. ೧,೮೯,೫೪೪ ಜಪ್ತಿ ಮಾಡಿ ದಿನಾಂಕ: ೨೧.೦೭.೨೦೨೬ ರಂದು ಗೋಗಿ ಪೋಲಿಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಗಿದ್ದು ಪ್ರಕರಣ ಸಂಖ್ಯೆ: ೯೩/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ಗುರುಮಿಠಕಲ್ ಪಟ್ಟಣದ ಮೋಮಿನಪೂರ ಏರಿಯಾದ ಧಾನ್ಯಗಳ ವ್ಯಾಪಾರಿಯಾದ ಸೈಯದ್ ಮೊಹೊಯೋದ್ದಿನ ರವರ ಅಂಗಡಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಣೆ ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಶಿರಸ್ತೇದಾರರು ಗುರುಮಿಠಕಲ್ ಹಾಗೂ ಆಹಾರ ನಿರೀಕ್ಷಕರು ಗುರುಮಿಠಕಲ್ ರವರು ಸದರಿ ಅಂಗಡಿಯ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಸಂಗ್ರಹಿಸಿದ ೦೬.೫೦ ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದ್ದು ಇದರ ಮೊತ್ತ ರೂ.೧೫,೦೮೦ ಇರುತ್ತದೆ. ಅಕ್ಕಿಯನ್ನು ಜಪ್ತಿ ಪಡಿಸಿಕೊಂಡು ಅಂಗಡಿಯ ಮಾಲೀಕಿನ ವಿರುದ್ಧ ಗುರುಮಿಠಕಲ್ ಪೋಲಿಸ್ ಠಾಣೆಯಲ್ಲಿ ದಿನಾಂಕ: ೨೮.೦೭.೨೦೨೬ ರಂದು ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಗಿದ್ದು. ಪ್ರಕರಣ ಸಂಖ್ಯೆ: ೧೭೩/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ವಡಗೇರಾ ತಾಲ್ಲೂಕಿನ ಸೀಮಾಂತರದಲ್ಲಿ ಅಕ್ರಮವಾಗಿ ಅಶೋಕ ಲೇಲ್ಯಾಂಡ್ ವಾಹನ ಸಂಖ್ಯೆ: ಕೆಎ ೩೩ ಬಿ ೨೧೪೦ ರಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ವಡಗೇರಾ ರವರು ದಾಳಿ ನಡೆಸಿ ಸದರಿ ವಾಹನವನ್ನು ಪರಿಶೀಲಿಸಲಾಗಿ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿರುತ್ತದೆ. ಸದರಿ ವಾಹನ ಮತ್ತು ವಾಹನದಲ್ಲಿರುವ ೩೦ ಕ್ವಿಂಟಲ್ ಅಕ್ಕಿ ಇದ್ದು ಇದರ ಅಂದಾಜು ಮೊತ್ತ ರೂ. ೧,೦೩,೮೦೦ ಆಗಿರುತ್ತದೆ ಹಾಗೂ ವಾಹನದ ಮೌಲ್ಯ ರೂ. ೫೦,೦೦೦ ಆಗಿದ್ದು ಒಟ್ಟು ೧,೫೩,೮೦೦ ಇದ್ದು ಸದರಿ ವಾಹನ ಮತ್ತು ವಾಹನದ ಚಾಲಕನ ವಿರುದ್ಧ ದಿನಾಂಕ: ೨೫.೦೭.೨೦೨೬ ರಂದು ವಡಗೇರಾ ಪೋಲಿಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಯಿತು. ಪ್ರಕರಣ ಸಂಖ್ಯೆ: ೧೪೭/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ ಸೂಚನೆಯಂತೆ ಆಹಾರ ಇಲಾಖೆ ತಂಡದಲ್ಲಿ ಶಹಾಪೂರ ತಾಲೂಕ ಆಹಾರ ಶಿರಸ್ತೇದಾರ ಅಪ್ಪಯ್ಯ ಹಿರೇಮಠ, ಆಹಾರ ನೀರಿಕ್ಷಕರಾದ ಸಂಜೀವ ಕಾವಲಿ, ಬಸವರಾಜ ಬಡಿಗೇರ ಭಾಗವಹಿಸಿ ಗುರುಮಿಠಕಲ್ ತಾಲೂಕನಲ್ಲಿ ಆಹಾರ ಶಿರಸ್ತೇದಾರರಾದ ಅಪ್ಪಯ್ಯ ಹಿರೇಮಠ, ಆಹಾರ ನೀರಿಕ್ಷಕರಾದ ಅನ್ವರ ಸೇರಿದಂತೆ ವಡಗೇರಾ ತಾಲೂಕಿನಲ್ಲಿ ಆಹಾರ ನೀರಿಕ್ಷಕರಾದ ನಹೀಮ್ಸಾಬ ದಾಳಿಯಲ್ಲಿ ಉಪಸ್ಥಿತರಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

2 hrs ago
user_DR. S.S. NAYAK
DR. S.S. NAYAK
Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago
22d17cf1-82a8-4c8c-ab59-90fa1cb79d2f

"ಜಿಲ್ಲೆಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಮಾಡುವವರ ವಿರುದ್ದ ೦೩ ಪ್ರಕರಣ ದಾಖಲು" ಕಲ್ಯಾಣ ವಾರ್ತೆ -ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನಲ್ಲಿ ದಿನಾಂಕ ೨೦.೦೭.೨೦೨೬ ರಂದು ಉಕ್ಕಿನಾಳ ತಾಂಡಾದ ಸಮಿಪ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನೀರಿಕ್ಷಕರು ಶಹಾಪೂರ ಹಾಗೂ ಗೋಗಿ ಪೋಲಿಸ್ ಠಾಣೆಯ ಸಿಬ್ಬಂದಿಗಳೊಂದಿಗೆ ಖಾಸಗಿ ಗೋದಾಮಿನ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಲೋಹಿತ ತಂದೆ ಕಿಷನ್ ರಾಠೋಡ ಸಾ|| ಚಾಮನಾಳ ತಾಂಡಾ ಇವರಿಗೆ ಸೇರಿದ ಹೊಲದ ಗೋದಾಮಿನಲ್ಲಿ ಸುಮಾರು ೮೧.೭೫ ಕ್ವಿಂಟಲ್ ಅಕ್ಕಿ ಪತ್ತೆಯಾಗಿದ್ದು ಇದರ ಅಂದಾಜು ಮೊತ್ತ ರೂ. ೧,೮೯,೫೪೪ ಜಪ್ತಿ ಮಾಡಿ ದಿನಾಂಕ: ೨೧.೦೭.೨೦೨೬ ರಂದು ಗೋಗಿ ಪೋಲಿಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಗಿದ್ದು ಪ್ರಕರಣ ಸಂಖ್ಯೆ: ೯೩/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ಗುರುಮಿಠಕಲ್ ಪಟ್ಟಣದ ಮೋಮಿನಪೂರ ಏರಿಯಾದ ಧಾನ್ಯಗಳ ವ್ಯಾಪಾರಿಯಾದ ಸೈಯದ್ ಮೊಹೊಯೋದ್ದಿನ ರವರ ಅಂಗಡಿಯಲ್ಲಿ ಅಕ್ರಮವಾಗಿ

0f967c45-ce73-48d4-a287-7a2de2f31c9c

ಪಡಿತರ ಅಕ್ಕಿಯನ್ನು ಸಂಗ್ರಹಣೆ ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಶಿರಸ್ತೇದಾರರು ಗುರುಮಿಠಕಲ್ ಹಾಗೂ ಆಹಾರ ನಿರೀಕ್ಷಕರು ಗುರುಮಿಠಕಲ್ ರವರು ಸದರಿ ಅಂಗಡಿಯ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಸಂಗ್ರಹಿಸಿದ ೦೬.೫೦ ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದ್ದು ಇದರ ಮೊತ್ತ ರೂ.೧೫,೦೮೦ ಇರುತ್ತದೆ. ಅಕ್ಕಿಯನ್ನು ಜಪ್ತಿ ಪಡಿಸಿಕೊಂಡು ಅಂಗಡಿಯ ಮಾಲೀಕಿನ ವಿರುದ್ಧ ಗುರುಮಿಠಕಲ್ ಪೋಲಿಸ್ ಠಾಣೆಯಲ್ಲಿ ದಿನಾಂಕ: ೨೮.೦೭.೨೦೨೬ ರಂದು ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಗಿದ್ದು. ಪ್ರಕರಣ ಸಂಖ್ಯೆ: ೧೭೩/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ವಡಗೇರಾ ತಾಲ್ಲೂಕಿನ ಸೀಮಾಂತರದಲ್ಲಿ ಅಕ್ರಮವಾಗಿ ಅಶೋಕ ಲೇಲ್ಯಾಂಡ್ ವಾಹನ ಸಂಖ್ಯೆ: ಕೆಎ ೩೩ ಬಿ ೨೧೪೦ ರಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ವಡಗೇರಾ ರವರು ದಾಳಿ ನಡೆಸಿ ಸದರಿ ವಾಹನವನ್ನು ಪರಿಶೀಲಿಸಲಾಗಿ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿರುತ್ತದೆ.

4d52b98e-e8c4-4cc6-8804-c9cdc1754c76

ಸದರಿ ವಾಹನ ಮತ್ತು ವಾಹನದಲ್ಲಿರುವ ೩೦ ಕ್ವಿಂಟಲ್ ಅಕ್ಕಿ ಇದ್ದು ಇದರ ಅಂದಾಜು ಮೊತ್ತ ರೂ. ೧,೦೩,೮೦೦ ಆಗಿರುತ್ತದೆ ಹಾಗೂ ವಾಹನದ ಮೌಲ್ಯ ರೂ. ೫೦,೦೦೦ ಆಗಿದ್ದು ಒಟ್ಟು ೧,೫೩,೮೦೦ ಇದ್ದು ಸದರಿ ವಾಹನ ಮತ್ತು ವಾಹನದ ಚಾಲಕನ ವಿರುದ್ಧ ದಿನಾಂಕ: ೨೫.೦೭.೨೦೨೬ ರಂದು ವಡಗೇರಾ ಪೋಲಿಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ರಡಿ ಪ್ರಕರಣ ದಾಖಲಿಸಲಾಯಿತು. ಪ್ರಕರಣ ಸಂಖ್ಯೆ: ೧೪೭/೨೦೨೬ ಇದ್ದು ಮುಂದಿನ ಕಾನೂನು ಕ್ರಮವಹಿಸಲಾಗುವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ ಸೂಚನೆಯಂತೆ ಆಹಾರ ಇಲಾಖೆ ತಂಡದಲ್ಲಿ ಶಹಾಪೂರ ತಾಲೂಕ ಆಹಾರ ಶಿರಸ್ತೇದಾರ ಅಪ್ಪಯ್ಯ ಹಿರೇಮಠ, ಆಹಾರ ನೀರಿಕ್ಷಕರಾದ ಸಂಜೀವ ಕಾವಲಿ, ಬಸವರಾಜ ಬಡಿಗೇರ ಭಾಗವಹಿಸಿ ಗುರುಮಿಠಕಲ್ ತಾಲೂಕನಲ್ಲಿ ಆಹಾರ ಶಿರಸ್ತೇದಾರರಾದ ಅಪ್ಪಯ್ಯ ಹಿರೇಮಠ, ಆಹಾರ ನೀರಿಕ್ಷಕರಾದ ಅನ್ವರ ಸೇರಿದಂತೆ ವಡಗೇರಾ ತಾಲೂಕಿನಲ್ಲಿ ಆಹಾರ ನೀರಿಕ್ಷಕರಾದ ನಹೀಮ್ಸಾಬ ದಾಳಿಯಲ್ಲಿ ಉಪಸ್ಥಿತರಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More news from ಕರ್ನಾಟಕ and nearby areas
  • ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಉಮೇಶ ಕೆ. ಮುದ್ನಾಳ್ ಆರೋಪ" 'ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವ ಸಂಗ್ರಹಣೆ' " ಕಲ್ಯಾಣ ವಾರ್ತೆ -ಸೈದಾಪೂರ ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು. ಈ ಭಾಗದ ಹಳ್ಳಕ್ಕೆ ಅಂಟಿಕೊಂಡಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಆರೋಗ್ಯದ ಮೇಲೆ ಏನಾದೂರ ಏರುಪೇರು ಆದರೆ ಅದಕ್ಕೆ ಜಿಲ್ಲಾಡಳಿತ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರಿ ಪ್ರಾರಂಭವಾದಂದಿನಿಂದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. *ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು*- ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು.
    1
    ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಉಮೇಶ ಕೆ. ಮುದ್ನಾಳ್ ಆರೋಪ"
'ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವ ಸಂಗ್ರಹಣೆ'
"
ಕಲ್ಯಾಣ ವಾರ್ತೆ -ಸೈದಾಪೂರ 
ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು.
ಈ ಭಾಗದ ಹಳ್ಳಕ್ಕೆ ಅಂಟಿಕೊಂಡಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಆರೋಗ್ಯದ ಮೇಲೆ ಏನಾದೂರ ಏರುಪೇರು ಆದರೆ ಅದಕ್ಕೆ ಜಿಲ್ಲಾಡಳಿತ ಸರ್ಕಾರ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. 
ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರಿ ಪ್ರಾರಂಭವಾದಂದಿನಿಂದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
*ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು*- 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವದಿಂದ ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ಜನ ಜಾನುವಾರುಗಳಿಗೆ ಈ ಹಳ್ಳದ ನೀರು ಬಳಕೆ ಆಗುವಂತೆ ಮಾಡಲು ಬ್ರಿಜ್ ಕಂ ಬ್ಯಾರೇಜ್ ಮೇಲೆ ಕುಳಿತು ರೈತರ ಸಮ್ಮುಖದಲ್ಲೇ ದೀಢಿರ್ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ವಾರದ ಗಡುವು ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ! ಸೈದಾಪೂರ : ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂದು ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು. ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರ್ ಪ್ರಾರಂಭವಾದದಿAದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಕೊಟ್ : ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು
    4
    ಬಾಡಿಯಾಳ ಹಳ್ಳಕ್ಕೆ ಕಡೇಚೂರ ಕೈಗಾರಿಕ ಪ್ರದೇಶದಿಂದ ವಿಷಪೂರಿತ ದ್ರವದಿಂದ ಹಳ್ಳದ ನೀರಲ್ಲಿ ಮೀನು-ಜಲಚರ ಮಾರಣಹೋಮ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ
ಜನ ಜಾನುವಾರುಗಳಿಗೆ ಈ ಹಳ್ಳದ ನೀರು ಬಳಕೆ ಆಗುವಂತೆ ಮಾಡಲು ಬ್ರಿಜ್ ಕಂ ಬ್ಯಾರೇಜ್ ಮೇಲೆ ಕುಳಿತು ರೈತರ ಸಮ್ಮುಖದಲ್ಲೇ ದೀಢಿರ್ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ವಾರದ ಗಡುವು ನೀಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ !
ಸೈದಾಪೂರ : ಯಾದಗಿರಿ ತಾಲೂಕಿನ ಕಡೇಚೂರ ಕೈಗಾರಿಕ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರ್‌ಗಳಿಂದ ವಿಷಕಾರಿತ ದ್ರವ ಪದಾರ್ಥಗಳು ಚರಂಡಿ ಮುಖಾಂತರ ಹರಿದು ಬಂದು ಬಾಡಿಯಾಳ ಗ್ರಾಮದ ಹಳ್ಳದದಿಂದ ಗೂಡೂರ ಹಳ್ಳದ ಮುಖಾಂತರ ಭೀಮಾನದಿಗೆ ಸೇರುವ ಈ ಹಳ್ಳದಲ್ಲಿ ವಾರದಿಂದೇ ಮೀನುಗಳ ಸತ್ತು ಗಬ್ಬೆದ್ದು ನಾರುತ್ತಿದ್ದು ಈ ದುರವಾಸನೆ ದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಬೀತಿಯಲ್ಲಿ ಜನ ಜಾನುವಾರು ಬದುಕುವ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಶನಿವಾರ ಬೆಳಿಗ್ಗೆ ಬಾಡಿಯಾಳ ಗ್ರಾಮಸ್ಥರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರಿಗೆ ದೂರವಾಣಿ ಮುಖಾಂತರ ಕರೆ ಮಾಡಿ ತಿಳಿಸಿದಾಗ ತಕ್ಷಣ ಸ್ಪಂದಿಸಿ ಬಾಡಿಯಾಳ ಗ್ರಾಮಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಕಾಲ್ನೆಡಿಗೆ ಮುಖಾಂತರ ಹಳ್ಳದ ಕಡೆ ಸಂಚಾರ ಮಾಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ವಾರದಿಂದೆ ಈ ಹಳ್ಳದಲ್ಲಿ ಮೀನು ಮತ್ತು ಜಲಚರಗಳು ಸತ್ತು ಕೊಳೆತು ದುರಗಂಧದ ವಾಸನೆ ಹೆಚ್ಚಾದರು ಸಂಬAಧಪಟ್ಟ ಅಧಿಕಾರಿಗಳು ಇಲ್ಲಿ ವರೆಗೆ ಸ್ಥಳಕ್ಕೆ ಬೇಟಿ ನೀಡುವುದಾಗÀಲಿ ಸಮಸ್ಯೆ ಬಗ್ಗೆ ಗ್ರಾಮಸ್ಥರ ಬಗ್ಗೆ ಚರ್ಚಿಸುದಾಗಲಿ ಜನ ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದಾಗಲಿ ಮಾಡದಿರುವುದು ದುರದುಷ್ಟಕರ ಸಂಗತಿ ಎಂದು ದೂರರಿದ್ದರು.
ಈ ಹಳ್ಳದ ನೀರು ಜನ ಜಾನುವಾರುಗಳಿಗೆ ದಿನ ನಿತ್ಯ ಕುಡಿಯಲು ಮತ್ತು ಜಮೀನಲ್ಲಿ ಬೆಳೆಗಳಿಗೆ ನೀರು ಉಣಿಸಲು ಈ ಹಳ್ಳದ ನೀರನ್ನೆ ಬಳಕೆ ಮಾಡುತ್ತಿದ್ದರು. ಆದರೆ ಕಡೇಚೂರ ಫ್ಯಾಕ್ಟರ್ ಪ್ರಾರಂಭವಾದದಿAದ ಮಳೆ ಬಂದರೆ ಸಾಕು ಚರಂಡಿ ಮುಖಾಂತರ ದ್ರವ ಪದಾರ್ಥಗಳು ಹರಿದು ಬಂದು ಈ ಹಳ್ಳಕ್ಕೆ ಸೇರಿ ವಿಷಪೂರಿತ ನೀರಾಗಿ ಮಾರ್ಪಟ್ಟು ಜನ ಜಾನುವಾರು ಕುಡಿಯಲು ಆಗದೆ ಈ ಹಳ್ಳ ಇದ್ದರು ಇಲ್ಲದಂತಾಗಿದೆ ಆದ ಕಾರಣ ಸ್ಥಳದಲ್ಲೇ ಮಿನಿ ಬ್ರಿಜ್ ಕಂ ಬ್ಯಾರೇಜಿನ ಮೇಲೆ ದೀಢೀರ್ ರೈತರ ಸಮ್ಮುಖದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡತಕ್ಕೆ ವಾರದ ಗಡವು ನೀಡಿ ಯಾದಗಿರಿ ರಾಯಚೂರು ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು.
ಕೊಟ್ : 
ಬಾಡಿಯಾಳ ಗ್ರಾಮದ ಹಳ್ಳಕ್ಕೆ 2013ರಲ್ಲಿ ಅಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿದ ನಂತರ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅದನ್ನು ನಿರ್ವಹಣೆ ಮಾಡದೇ ದಿವ್ಯ ನಿರ್ಲಕ್ಷವಹಿಸಿ ಸ್ಥಳಕ್ಕೆ ಬೇಟಿ ನೀಡಿದೇ ರೈತರಿಗೆ ಜಾಗೃತಿ ಮೂಡಿಸಿದೇ ಕಳ್ಳಾಟ ಆಡುತ್ತಿರುವ ಅಧಿಕಾರಿ ಸಿಬ್ಬಂದಿಗಳಿಗೆ ಮೇಲೆ ಜಿಲ್ಲಾಧಿಕಾರಿಗಳು ಕಾನೂನಿನ ಕಠಿಣ ಕ್ರಮ ಜರುಗಿಸಿ ಈ ಭಾಗದ ರೈತರಿಗೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು. 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
ಇದೇ ಸಂಧರ್ಬದಲ್ಲಿ ವಿಶ್ವನಾಥ್ ಗಂಟೆ ಬಾಡಿಯಲ್ . ಮಲ್ಲೇಶಿ, ಗೋವಿಂದ ಡಾಕ್ಟರ್ ಶಾಂತವೀರ ಮಕ್ಥಲ್. ವೆಂಕಟೇಶ್ ಕಾವಲಿ ತಿಮ್ಮಾಜಿ .ಬಸವರಾಜ್ ಚನ್ನು ಕಳೂರ್. ಕೊತ್ತಪಲ್ಲಿ ಶಿವು ಬಾಯ್ಲ್. ದೇವೋಗಂಟಿ .ದೇವಪುತ್ರ ತಿಮ್ಮೊಜಿ. ಶರಣಪ್ಪ ಜಿನ್ಕೆರಿ ಹಣಮಂತರಾಯ ತಿಮ್ಮಾಜಿ ಶಿವಶಂಕರ ತಿಮೋಜಿ ಕಾವಲಿ ಎಲ್ಲಪ್ಪ . ರಾಮಣ್ಣ ಗೂಡೂರ್. ಶಿವಪುತ್ರ ತಿಮೋಜಿ .ಕಾಶೀನಾಥ್. ದೇವು ಚಂದಾಪುರ್ ರಾಮಣ್ಣ .ಸೂಗಪ್ಪ ಬೈನ್ ಯಂಕಪ್ಪ ತಿಮ್ಮ ಜಿ. ಯಂಕಪ್ಪ ಚಂದಾಪುರ್ ಸಿದ್ದಪ್ಪ ಶಿವಪುರ ಬನ್ನಪಾನೂರ್. ಅಶೋಕ್ ಗಣಪುರ್. ಮಂಜುನಾಥ್ ಕಾವಲಿ. ಬಸವರಾಜ್ ಕವಲಿ. ಭೀಮು ಗುಡೇಬಲ್ಲೂರ್ ಅಯ್ಯಪ್ಪ ಇರ್ಜನ್ ಬಸವರಾಜ ಇರ್ಜನ್ ಬನ್ನಪ್ಪ ನೀಡುಗುಂದಿ ಖಾಜಾ ಹುಸೇನ್ ಪೊಂಗಲ್. ಚಂದ್ರಮಣ್ಣ. ದೇವಪ್ಪ. ಬಸಪ್ಪ ಜಾನಕಿ ಗಟ್ಟಿಗರ್ ಮಲ್ಲಪ್ಪ ಜಾನಕ. ಮಲ್ಲೇಶ್ ಗಡಾದ್.ರಾಮಣ್ಣ ಅಂಗಡಿ. ಗೋಪಾಲ ಹೊಸ್ಮನಿ. ದೇವಪುತ್ರ ಗುಡೇಬಲ್ಲೂರು . ಹಣಮಂತ ಹಿರಿಜನ್ ಸೇರಿದಂತೆ ಅನೇಕ ರೈತರು ಇದ್ದರು
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    2
    ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.
ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    2
    ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    user_User1523
    User1523
    Chittapur, Kalaburagi•
    6 hrs ago
  • ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಣವೇ ಭವಿಷ್ಯದ ಬುನಾದಿ ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು. ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. --_----------------- ಬಾಕ್ಸ್ ನಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು: «"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ. ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು ----------------===- ಬಾಕ್ಸ್ ನಲ್ಲಿ ಅಧ್ಯಕ್ಷೀಯ ಭಾಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು. ------------------- ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು. ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು. ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು. - ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. - ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. - ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಉಪಸ್ಥಿತಿ ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ . ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    4
    ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ

ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ

ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್
ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ
ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ
ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಿಕ್ಷಣವೇ ಭವಿಷ್ಯದ ಬುನಾದಿ
ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು
ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು.
ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.
--_-----------------
ಬಾಕ್ಸ್ ನಲ್ಲಿ
ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು:
«"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ.
ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು 
----------------===-
ಬಾಕ್ಸ್ ನಲ್ಲಿ
ಅಧ್ಯಕ್ಷೀಯ ಭಾಷಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು.
-------------------
ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು.
ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು.
ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ
ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ
2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು.
- ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.
- ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
- ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ಉಪಸ್ಥಿತಿ
ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)  ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ .
ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    13 hrs ago
  • ಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ., ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ.. ರಾಯಚೂರು ನಗರದ ಬಂಗಿಕುಂಟಾ ಪ್ರದೇಶದಲ್ಲಿ ಪೂಜಾ ಸಾಮಗ್ರಿಗಳ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಬಂಗಿಕುಂಟಾದಲ್ಲಿ ತಾಯಣ್ಣ ಎಂಬುವವರಿಗೆ ಸೇರಿದ ಟಿನ್ ಶಡ್‌ನಲ್ಲಿದ್ದ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಪೂಜಾ ಸಾಮಗ್ರಿಗಳು ಸೇರಿದಂತೆ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದಾಗಿ ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ತಾಯಣ್ಣ ಅವರು ಹೆಚ್ಚಿನ ಪ್ರಮಾಣದಲ್ಲಿ ಪೂಜಾ ಸಾಮಗ್ರಿಗಳನ್ನು ಖರೀದಿಸಿ ಅಂಗಡಿಯಲ್ಲಿ ಸ್ಟಾಕ್‌ ಇಟ್ಟುಕೊಂಡಿದ್ದರು. ಆದರೆ, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಬ್ಬದ ವ್ಯಾಪಾರಕ್ಕಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿವೆ. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದರು. ಘಟನೆ ಕುರಿತು ಸದರ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅಗ್ನಿ ಅವಘಡದ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಪರಿಶೀಲನೆ ಮುಂದುವರಿದಿದೆ.
    2
    ಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ., ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ..
ರಾಯಚೂರು ನಗರದ ಬಂಗಿಕುಂಟಾ ಪ್ರದೇಶದಲ್ಲಿ ಪೂಜಾ ಸಾಮಗ್ರಿಗಳ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಬಂಗಿಕುಂಟಾದಲ್ಲಿ ತಾಯಣ್ಣ ಎಂಬುವವರಿಗೆ ಸೇರಿದ ಟಿನ್ ಶಡ್‌ನಲ್ಲಿದ್ದ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಪೂಜಾ ಸಾಮಗ್ರಿಗಳು ಸೇರಿದಂತೆ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದಾಗಿ ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ತಾಯಣ್ಣ ಅವರು ಹೆಚ್ಚಿನ ಪ್ರಮಾಣದಲ್ಲಿ ಪೂಜಾ ಸಾಮಗ್ರಿಗಳನ್ನು ಖರೀದಿಸಿ ಅಂಗಡಿಯಲ್ಲಿ ಸ್ಟಾಕ್‌ ಇಟ್ಟುಕೊಂಡಿದ್ದರು. ಆದರೆ, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಬ್ಬದ ವ್ಯಾಪಾರಕ್ಕಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿವೆ.
ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದರು.
ಘಟನೆ ಕುರಿತು ಸದರ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅಗ್ನಿ ಅವಘಡದ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಪರಿಶೀಲನೆ ಮುಂದುವರಿದಿದೆ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    6 hrs ago
  • ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
    1
    ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.

ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ.

ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.


ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ
ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.
ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ.
ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ! ​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ! ​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    1
    ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ!
​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ: ಸಿಂದಗಿ ಬಳಿ ರಸ್ತೆ ತಡೆದು ಪುಂಡಾಟಿಕೆ, ಪ್ರಯಾಣಿಕರಲ್ಲಿ ಆತಂಕ!
​ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಾಳಹಳ್ಳಿ ಗ್ರಾಮದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್‌ಟಿಸಿ) ಬಸ್ ತಡೆದು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
​ಒಂದು ದಿನದ ಹಿಂದೆ ಮಾದರಿ ಗ್ರಾಮದ ಬಳಿ ನಡೆದ ರಸ್ತೆ ಜಗಳವೇ (ರೋಡ್-ರೇಜ್) ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಬಸ್‌ಗೆ ದಾರಿ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕನ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
​ಈ ಗಲಾಟೆಯನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಆಟೋ ಚಾಲಕ, ಮರುದಿನ ಕಾಳಹಳ್ಳಿ ಗ್ರಾಮದ ಬಳಿ ಬಸ್ ತಡೆದು ಕಂಡಕ್ಟರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ನೌಕರನ ಮೇಲೆ ನಡೆದ ಈ ದಿಢೀರ್ ದಾಳಿಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
​ಕರ್ತವ್ಯದಲ್ಲಿದ್ದ ಸಾರಿಗೆ ಸಿಬ್ಬಂದಿ ಮೇಲಿನ ಈ ಹಲ್ಲೆಯನ್ನು ಸ್ಥಳೀಯ ನಿವಾಸಿಗಳು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಯಾಣಿಕರು ಪೊಲೀಸರು ಮತ್ತು ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.