logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಪರವಾಗಿ ಮತಯಾಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ರವರು ಆನೇಕಲ್ : ತಮಿಳುನಾಡಿನ ಥಳಿ ವಿಧಾನ ಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಪರವಾಗಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರವರು ಹಾಗೂ ಶಾಸಕರಾದ ಶಿವಣ್ಣ, ಹೊಸೂರು ಶಾಸಕರದ ವೈ ಪ್ರಕಾಶ್. ರವರು .ಮಾಲೂರು ಶಾಸಕ ನಂಜೇಗೌಡ, ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಸೇರಿದಂತೆ ಮುಖಂಡರು ಪ್ರಚಾರ ನಡೆಸಿದರು. ಇನ್ನು ಪ್ರಚಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಕೆಲಮಂಗಲದಲ್ಲಿ ಜಮಾವಣಿಗೊಂಡಿದ್ದರು. ಕೆಂಪು ಶಾಲುಗಳು ರಾರಾಜಿಸುತ್ತಿದ್ದವು . ಕೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್. ಡಿಎಂಕೆ. ಸಿಪಿಐ. ಮೈತ್ರಿಕೂಟದ ಅಭ್ಯರ್ಥಿ ಟಿ.ರಾಮಚಂದ್ರ ಅವರ ಪರವಾಗಿ 3000ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಬೃಹತ್ ಸಮಾವೇಶದಲ್ಲಿ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು . ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಬೃಹತ್ ಗಾತ್ರದ ಹಾರ ಹಾಕಿ ಸ್ವಾಗತಿಸಿದರು . ಉರಿ ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಇನ್ನು ಈವೇಳೆ ಕಾಂಗ್ರೆಸ್ ಮುಖಂಡ ಕಮ್ಮನಹಳ್ಳಿ ಮಂಜುರವರು ಮಾತನಾಡಿ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸುವ ಸಲುವಾಗಿ ಇಂಡಿಯನ್ ನಾಯಕರು ಒಗ್ಗೂಡಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಇಂಡಿಯಾ ಒಕ್ಕೂಟವು ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆ ಮಾಡುವುದು ಖಚಿತವಾಗಿದೆ ಜೊತೆಗೆ ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಗೆಲುವು ಖಚಿತ ಎಂದು ಹೇಳಿದರು. ಇನ್ನು ಕಾರ್ಯಕ್ರಮದಲ್ಲಿ ಬಮುಲ್ ನಿರ್ದೇಶಕ ಆರ್.ಕೆ. ರಮೇಶ್, ಮುಖಂಡರಾದ ಬಾಬುರೆಡ್ಡಿ, ಗಟ್ಟಳ್ಳಿ ಸೀನಪ್ಪ, ಪದ್ಮನಾಭ, ದೊಡ್ಡಹಾಗಡೆ ಹರೀಶ್, ಲಿಂಗಣ್ಣ, ಮೋಹನ್. ರಘುಪತಿ ರೆಡ್ಡಿ. ಚೂಡಸಂದ್ರ ರಘು. ನೊಸನೂರು ರವಿ. ಪ್ರಶಾಂತ್ ಮೊದಲಾದವರು ಬಾಗವಹಿಸಿದ್ದರು.

4 hrs ago
user_Chakravarthy
Chakravarthy
Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
4 hrs ago
b20291cd-d5e0-4bd1-9c73-6ac55f2be476

ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಪರವಾಗಿ ಮತಯಾಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ರವರು ಆನೇಕಲ್ : ತಮಿಳುನಾಡಿನ ಥಳಿ ವಿಧಾನ ಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಪರವಾಗಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರವರು ಹಾಗೂ ಶಾಸಕರಾದ ಶಿವಣ್ಣ, ಹೊಸೂರು ಶಾಸಕರದ ವೈ ಪ್ರಕಾಶ್. ರವರು .ಮಾಲೂರು ಶಾಸಕ ನಂಜೇಗೌಡ, ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಸೇರಿದಂತೆ ಮುಖಂಡರು ಪ್ರಚಾರ ನಡೆಸಿದರು. ಇನ್ನು ಪ್ರಚಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಕೆಲಮಂಗಲದಲ್ಲಿ ಜಮಾವಣಿಗೊಂಡಿದ್ದರು. ಕೆಂಪು ಶಾಲುಗಳು ರಾರಾಜಿಸುತ್ತಿದ್ದವು . ಕೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್. ಡಿಎಂಕೆ. ಸಿಪಿಐ. ಮೈತ್ರಿಕೂಟದ ಅಭ್ಯರ್ಥಿ ಟಿ.ರಾಮಚಂದ್ರ ಅವರ ಪರವಾಗಿ 3000ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಬೃಹತ್ ಸಮಾವೇಶದಲ್ಲಿ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು . ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಬೃಹತ್ ಗಾತ್ರದ ಹಾರ ಹಾಕಿ ಸ್ವಾಗತಿಸಿದರು . ಉರಿ ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಇನ್ನು ಈವೇಳೆ ಕಾಂಗ್ರೆಸ್ ಮುಖಂಡ ಕಮ್ಮನಹಳ್ಳಿ ಮಂಜುರವರು ಮಾತನಾಡಿ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸುವ ಸಲುವಾಗಿ ಇಂಡಿಯನ್ ನಾಯಕರು ಒಗ್ಗೂಡಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿ ಇಂಡಿಯಾ ಒಕ್ಕೂಟವು ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆ ಮಾಡುವುದು ಖಚಿತವಾಗಿದೆ ಜೊತೆಗೆ ಸಿಪಿಐ ಅಭ್ಯರ್ಥಿ ಟಿ.ರಾಮಚಂದ್ರನ್ ಅವರ ಗೆಲುವು ಖಚಿತ ಎಂದು ಹೇಳಿದರು. ಇನ್ನು ಕಾರ್ಯಕ್ರಮದಲ್ಲಿ ಬಮುಲ್ ನಿರ್ದೇಶಕ ಆರ್.ಕೆ. ರಮೇಶ್, ಮುಖಂಡರಾದ ಬಾಬುರೆಡ್ಡಿ, ಗಟ್ಟಳ್ಳಿ ಸೀನಪ್ಪ, ಪದ್ಮನಾಭ, ದೊಡ್ಡಹಾಗಡೆ ಹರೀಶ್, ಲಿಂಗಣ್ಣ, ಮೋಹನ್. ರಘುಪತಿ ರೆಡ್ಡಿ. ಚೂಡಸಂದ್ರ ರಘು. ನೊಸನೂರು ರವಿ. ಪ್ರಶಾಂತ್ ಮೊದಲಾದವರು ಬಾಗವಹಿಸಿದ್ದರು.

More news from ಕರ್ನಾಟಕ and nearby areas
  • *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.* *ಇಡಿ ದಾಳಿ ವಿಚಾರ..* ನನಗೂ ಇದರ ಬಗ್ಗೆ ಮಾಹಿತಿ ಇಲ್ಲ.. ಏನೆಲ್ಲಾ ಆಗಲಿದೆ ಕಾದು ನೊಡೋಣ.. ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ.. ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ.. ಉಪ್ಪು ತಿಂದವರು ನೀರು ಕುಡಿಯಬೇಕು.. ಅವರ ಮೇಲೆ ಕ್ರಮ ಆಗಬೇಕು.. ಬಿಜೆಪಿ ಮೇಲೆ ಆರೋಪ ಸರಿಯಲ್ಲ.. ಸತ್ಯ ಹೊರಗೆ ಬರಬೇಕು.. ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ.. ತನಿಖೆಯಾಗಿ ಸತ್ಯ ಹೊರಗೆ ಬರಲಿ.. ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು.. ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು.. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ.. ಅಶ್ವಥ್ ನಾರಾಯಣ್. *ಕಾವೇರಿ ನಿರೀನ ಕೊರತೆ ವಿಚಾರ..* ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ.. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.. ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು.. ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು.. ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ.. ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    1
    *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.*
*ಇಡಿ ದಾಳಿ ವಿಚಾರ..*
ನನಗೂ ಇದರ ಬಗ್ಗೆ ಮಾಹಿತಿ ಇಲ್ಲ..
ಏನೆಲ್ಲಾ ಆಗಲಿದೆ ಕಾದು ನೊಡೋಣ..
ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ..
ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ..
ಉಪ್ಪು ತಿಂದವರು ನೀರು ಕುಡಿಯಬೇಕು..
ಅವರ ಮೇಲೆ ಕ್ರಮ ಆಗಬೇಕು..
ಬಿಜೆಪಿ ಮೇಲೆ ಆರೋಪ ಸರಿಯಲ್ಲ..
ಸತ್ಯ ಹೊರಗೆ ಬರಬೇಕು..
ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ..
ತನಿಖೆಯಾಗಿ ಸತ್ಯ ಹೊರಗೆ ಬರಲಿ..
ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು..
ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು..
ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ..
ಅಶ್ವಥ್ ನಾರಾಯಣ್.
*ಕಾವೇರಿ ನಿರೀನ ಕೊರತೆ ವಿಚಾರ..*
ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ..
ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು..
ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು..
ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು..
ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ..
ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    14 hrs ago
  • *ELDERS BEWARE* Oh, poor old man…! He came to the bank to deposit money, wrote the details on the deposit slip, and then suddenly collapsed from the very chair where he was sitting and died. Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away. During summer, it is better not to let elderly people go out unnecessarily, as far as possible
    1
    *ELDERS BEWARE*              Oh, poor old man…!
He came to the bank to deposit money, wrote the details on the deposit slip, and then suddenly collapsed from the very chair where he was sitting and died.
Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away.
During summer, it is better not to let elderly people go out unnecessarily, as far as possible
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    10 hrs ago
  • ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    1
    ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ
ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    1
    ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    13 hrs ago
  • ಕೋಲಾರ :ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು. ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು
    1
    ಕೋಲಾರ :ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು
ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ  ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು.
ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    49 min ago
  • ಕೋಲಾರ:- ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಂಸತ್ ಇ ನಲ್ಲಿ ಮಂಡಿಸಿದ್ದ 'ನಾರಿಶಕ್ತಿ ವಂದನ್'ಮಸೂದೆಗೆ ಅಡ್ಡಿಪಡಿ - ಸುವ ಮೂಲಕ ದೇಶದ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ - ತಂದು ಮಹಾದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಮತ್ತವರ ಬೆಂಬಲಿಗ ಪಕ್ಷಗಳನ್ನು ಚುನಾವಣೆಯಲ್ಲಿ ಬಹಿಷ್ಕರಿಸಲು ಬಿಜೆಪಿ ಮುಖಂಡರು ಕರೆ ನೀಡಿದರು.ನಗರದ ಬಸ್‌ನಿಲ್ದಾಣ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ,ಮಾಜಿ ಸಂಸದ ಎಸ್‌. ಮುನಿಸ್ವಾಮಿ ಅವರ ಪತ್ನಿ ಶೈಲಜ ಮುನಿಸ್ವಾಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮಾಲಾ ವೆಂಕಟೇಶ್, ಮತ್ತಿತರರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದಲ್ಲದೇ ರಾಹುಲ್‌ ಗಾಂಧಿ,ಸಿದ್ದರಾಮಯ್ಯ, ಮಲ್ಲಿ - ಕಾರ್ಜುನ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸಚಿವ ವರ್ತೂರು ಪ್ರಕಾಶ್‌ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ವಿಧೇಯಕ ಮಂಡಿ - ಸಲಾಗಿದ್ದು ಈ ವಿಧೇಯಕ ಸೋಲಿಗೆ ಪ್ರಮುಖ ಪಾತ್ರ ವಹಿಸಿ ” ರುವ ಕಾಂಗ್ರೆಸ್ ಪಕ್ಷದ ವಿರುದ್ದ ಮಹಿಳೆಯರು ಹೋರಾಟ - ನಡೆಸುವುದು ಮಾತ್ರವಲ್ಲ ಮುಂದಿನ ಚುನಾವಣೆಯಲ್ಲಿ ಬಹಿ ಷ್ಕರಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ - ಮಹಿಳಾ ಮೋರ್ಚಾದ ಮಮತಮ್ಮ,ಅಶ್ವಿನಿ,ಗೀತಾ,ಶ್ವೇತಾ, ನಗರಸಭೆ ಮಾಜಿ ಸದಸ್ಯ ಪ್ರವೀಣ್‌ ಗೌಡ, ಬಿಜೆಪಿ ಮುಖಂಡ - ರಾದ ವಿಜಯಕುಮಾರ್, ವೇಮಗಲ್ ಪಪಂ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್, ಬಂಕ್ ಮಂಜು, ಎಂಪಿ.ನಾರಾಯಣ - ಸ್ವಾಮಿ, ಅಪ್ಪಿನಾರಾಯಣಸ್ವಾಮಿ, ಕೆಂಬೋಡಿ ನಾರಾಯಣ ಸ್ವಾಮಿ,ಒಬಿಸಿ ಮೋರ್ಚಾಬಾಲಾಜಿ,ತಿಮ್ಮರಾಯಪ್ಪ, ಮಾಲೂರು - ಕೃಷ್ಣಪ್ಪ, ಮುಳಬಾಗಿಲು ಮಂಜುನಾಥಗೌಡ, ಶಿವಣ್ಣ, ಲಕ್ಷ್ಮಣ - ಗೌಡ, ಸುರೇಶ್, ಕಿರಣ್, ಬಂಗಾರಪೇಟೆ ಮಹೇಶ್, ಕಾಡುಗುರು ನಾಗಭೂಷಣ್, ಮಾಲೂರು ಅಪ್ಪಿರಾಜು, ಸಾ.ಮಾ. ಅನಿಲ್ ಬಾಬು ಸೇರಿದಂತೆ ನೂರಾರು ಮಹಿಳೆಯರು ಮತ್ತಿತರರಿದ್ದರು.
    1
    ಕೋಲಾರ:- ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಂಸತ್ ಇ ನಲ್ಲಿ ಮಂಡಿಸಿದ್ದ 'ನಾರಿಶಕ್ತಿ ವಂದನ್'ಮಸೂದೆಗೆ ಅಡ್ಡಿಪಡಿ - ಸುವ ಮೂಲಕ ದೇಶದ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ - ತಂದು ಮಹಾದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಮತ್ತವರ ಬೆಂಬಲಿಗ ಪಕ್ಷಗಳನ್ನು ಚುನಾವಣೆಯಲ್ಲಿ ಬಹಿಷ್ಕರಿಸಲು ಬಿಜೆಪಿ ಮುಖಂಡರು ಕರೆ ನೀಡಿದರು.ನಗರದ ಬಸ್‌ನಿಲ್ದಾಣ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ,ಮಾಜಿ ಸಂಸದ ಎಸ್‌. ಮುನಿಸ್ವಾಮಿ ಅವರ ಪತ್ನಿ ಶೈಲಜ ಮುನಿಸ್ವಾಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮಾಲಾ ವೆಂಕಟೇಶ್, ಮತ್ತಿತರರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದಲ್ಲದೇ ರಾಹುಲ್‌ ಗಾಂಧಿ,ಸಿದ್ದರಾಮಯ್ಯ, ಮಲ್ಲಿ - ಕಾರ್ಜುನ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸಚಿವ ವರ್ತೂರು ಪ್ರಕಾಶ್‌ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ವಿಧೇಯಕ ಮಂಡಿ - ಸಲಾಗಿದ್ದು ಈ ವಿಧೇಯಕ ಸೋಲಿಗೆ ಪ್ರಮುಖ ಪಾತ್ರ ವಹಿಸಿ ” ರುವ ಕಾಂಗ್ರೆಸ್ ಪಕ್ಷದ ವಿರುದ್ದ ಮಹಿಳೆಯರು ಹೋರಾಟ - ನಡೆಸುವುದು ಮಾತ್ರವಲ್ಲ ಮುಂದಿನ ಚುನಾವಣೆಯಲ್ಲಿ ಬಹಿ ಷ್ಕರಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ - ಮಹಿಳಾ ಮೋರ್ಚಾದ ಮಮತಮ್ಮ,ಅಶ್ವಿನಿ,ಗೀತಾ,ಶ್ವೇತಾ, ನಗರಸಭೆ ಮಾಜಿ ಸದಸ್ಯ ಪ್ರವೀಣ್‌ ಗೌಡ, ಬಿಜೆಪಿ ಮುಖಂಡ - ರಾದ ವಿಜಯಕುಮಾರ್, ವೇಮಗಲ್ ಪಪಂ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್, ಬಂಕ್ ಮಂಜು, ಎಂಪಿ.ನಾರಾಯಣ - ಸ್ವಾಮಿ, ಅಪ್ಪಿನಾರಾಯಣಸ್ವಾಮಿ, ಕೆಂಬೋಡಿ ನಾರಾಯಣ ಸ್ವಾಮಿ,ಒಬಿಸಿ ಮೋರ್ಚಾಬಾಲಾಜಿ,ತಿಮ್ಮರಾಯಪ್ಪ, ಮಾಲೂರು - ಕೃಷ್ಣಪ್ಪ, ಮುಳಬಾಗಿಲು ಮಂಜುನಾಥಗೌಡ, ಶಿವಣ್ಣ, ಲಕ್ಷ್ಮಣ - ಗೌಡ, ಸುರೇಶ್, ಕಿರಣ್, ಬಂಗಾರಪೇಟೆ ಮಹೇಶ್, ಕಾಡುಗುರು ನಾಗಭೂಷಣ್, ಮಾಲೂರು ಅಪ್ಪಿರಾಜು, ಸಾ.ಮಾ. ಅನಿಲ್ ಬಾಬು ಸೇರಿದಂತೆ ನೂರಾರು ಮಹಿಳೆಯರು ಮತ್ತಿತರರಿದ್ದರು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    19 hrs ago
  • Share your fantasy Avatar on socials with a caption on “Why Dark fantasy is the tastiest cookie?” and tag *@sunfeastdarkfantasy* with the hashtag *#millionfantasies* to stand a chance to *Party with SRK* along with a chance to win 1 million exciting prizes like *SUV, Bike, International Trip etc.*
    1
    Share your fantasy Avatar on socials with a caption on “Why Dark fantasy is the tastiest cookie?” and tag *@sunfeastdarkfantasy* with the hashtag *#millionfantasies* to stand a chance to *Party with SRK* along with a chance to win 1 million exciting prizes like *SUV, Bike, International Trip etc.*
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.