logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ದೂರದರ್ಶಿತ್ವದ ಮಹಾನ್ ಚೇತನ ವೀರೇಂದ್ರ ಹೆಗ್ಗಡೆ: ಎಸ್.ಎಸ್. ಅನಿಲ್ ಕುಮಾರ್* ಹೊಸನಗರ: ಬಡವರು ಹಾಗೂ ದೀನ ದಲಿತರ ಸ್ವಾವಲಂಬನೆಗೆ ಸೇತುವೆಯಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವ ವರ್ಣಿಸಲು ಸಾಧ್ಯ. ದೂರದರ್ಶಿತ್ವ ಹೊಂದಿರುವ ಅವರ ಚಿಂತನೆ ಅದ್ಭುತವಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಅವರ ಕೊಡುಗೆ ಅಪಾರ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್. ಅನಿಲ್ ಕುಮಾರ್ ಹೇಳಿದರು. ತಾಲೂಕಿನ ಗಾಯತ್ರಿ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಡೆದ ಸ್ವಸಹಾಯ ಸಂಘ ಹಾಗೂ ಪ್ರಗತಿಬಂಧು ಸಂಘಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಅನೇಕ ನಿರ್ಗತಿಕ ಕುಟುಂಬಗಳು ಆರ್ಥಿಕವಾಗಿ ಸಬಲರಾಗಿ ಉತ್ತಮ ಸ್ಥಿತಿಗೆ ಬಂದು ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅನಿಲ್ ಕುಮಾರ್ ತಿಳಿಸಿದರು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘ ಹಾಗೂ ಪ್ರಗತಿಬಂಧು ಸಂಘಗಳ ಒಕ್ಕೂಟದ ಅಧ್ಯಕ್ಷೆ ನೇತ್ರಾ ಭಟ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗದ ಪ್ರಾದೇಶಿಕ ನಿರ್ದೇಶಕಿ ಗೀತಾ, ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಹಾಗೂ ವಕೀಲ ಮೋಹನ್ ಜಿ. ಶೆಟ್ಟಿ, ಸದಸ್ಯ ಎನ್.ಆರ್. ದೇವಾನಂದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳು ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸನಗರ ತಾಲೂಕು ಯೋಜನಾಧಿಕಾರಿ ಧರ್ಮೇಂದ್ರ ಸ್ವಾಗತಿಸಿದರು. ಮೇಲ್ವಿಚಾರಕ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಗಣಪತಿ ನಾಯಕ ವಂದಿಸಿದರು.

7 hrs ago
user_ತನುಜ್ ಸೋರೆಕೊಪ್ಪ ತೇಜ
ತನುಜ್ ಸೋರೆಕೊಪ್ಪ ತೇಜ
Local News Reporter ಹೊಸನಗರ, ಶಿವಮೊಗ್ಗ, ಕರ್ನಾಟಕ•
7 hrs ago
f26f30fb-44d1-4939-8ec6-ce4e1a6380f7

*ದೂರದರ್ಶಿತ್ವದ ಮಹಾನ್ ಚೇತನ ವೀರೇಂದ್ರ ಹೆಗ್ಗಡೆ: ಎಸ್.ಎಸ್. ಅನಿಲ್ ಕುಮಾರ್* ಹೊಸನಗರ: ಬಡವರು ಹಾಗೂ ದೀನ ದಲಿತರ ಸ್ವಾವಲಂಬನೆಗೆ ಸೇತುವೆಯಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವ ವರ್ಣಿಸಲು ಸಾಧ್ಯ. ದೂರದರ್ಶಿತ್ವ ಹೊಂದಿರುವ ಅವರ ಚಿಂತನೆ ಅದ್ಭುತವಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಅವರ ಕೊಡುಗೆ ಅಪಾರ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್. ಅನಿಲ್ ಕುಮಾರ್ ಹೇಳಿದರು. ತಾಲೂಕಿನ ಗಾಯತ್ರಿ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಡೆದ ಸ್ವಸಹಾಯ ಸಂಘ ಹಾಗೂ ಪ್ರಗತಿಬಂಧು ಸಂಘಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಅನೇಕ ನಿರ್ಗತಿಕ ಕುಟುಂಬಗಳು ಆರ್ಥಿಕವಾಗಿ ಸಬಲರಾಗಿ ಉತ್ತಮ ಸ್ಥಿತಿಗೆ ಬಂದು ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಅನಿಲ್ ಕುಮಾರ್ ತಿಳಿಸಿದರು. ಈ ಸಂದರ್ಭದಲ್ಲಿ ಸ್ವಸಹಾಯ ಸಂಘ ಹಾಗೂ ಪ್ರಗತಿಬಂಧು ಸಂಘಗಳ ಒಕ್ಕೂಟದ ಅಧ್ಯಕ್ಷೆ ನೇತ್ರಾ ಭಟ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರದುರ್ಗದ ಪ್ರಾದೇಶಿಕ ನಿರ್ದೇಶಕಿ ಗೀತಾ, ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಹಾಗೂ ವಕೀಲ ಮೋಹನ್ ಜಿ. ಶೆಟ್ಟಿ, ಸದಸ್ಯ ಎನ್.ಆರ್. ದೇವಾನಂದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳು ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸನಗರ ತಾಲೂಕು ಯೋಜನಾಧಿಕಾರಿ ಧರ್ಮೇಂದ್ರ ಸ್ವಾಗತಿಸಿದರು. ಮೇಲ್ವಿಚಾರಕ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ಗಣಪತಿ ನಾಯಕ ವಂದಿಸಿದರು.

More news from ಕರ್ನಾಟಕ and nearby areas
  • ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
    1
    ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ ಲೇಡಿಹಿಲ್ ನಾರಾಯಣಗುರು ವೃತ್ತದಲ್ಲಿ ಶುಕ್ರವಾರ ನಡೆಯಿತು. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ರವಿಶಂಕರ್ ಮಿಜಾರ್, ನಿತಿನ್, ಮಹೇಶ್ ಜೋಗಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ಕಿರಣ್ ಕೋಡಿಕಲ್, ಹಿಂದೂ ಯುವ ಸೇನೆಯ ಮುಖಂಡ ಭಾಸ್ಕರ್ ಮೊದಲಾದವರು ಭಾಗವಹಿಸಿದ್ದರು.
    1
    ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ  ಲೇಡಿಹಿಲ್ ನಾರಾಯಣಗುರು ವೃತ್ತದಲ್ಲಿ ಶುಕ್ರವಾರ ನಡೆಯಿತು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ರವಿಶಂಕರ್ ಮಿಜಾರ್, ನಿತಿನ್, ಮಹೇಶ್ ಜೋಗಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ಕಿರಣ್ ಕೋಡಿಕಲ್, ಹಿಂದೂ ಯುವ ಸೇನೆಯ ಮುಖಂಡ ಭಾಸ್ಕರ್ ಮೊದಲಾದವರು ಭಾಗವಹಿಸಿದ್ದರು.
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    10 hrs ago
  • BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು. ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು. ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.
    1
    BNSS ಸೆಕ್ಷನ್ 35(3) ಅಡಿಯಲ್ಲಿ  ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು.
ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು.
ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    6 hrs ago
  • ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ. ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    1
    ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ
ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ.  ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು
ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 min ago
  • ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು. ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು. .
    1
    ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.

ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ

ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ್ದ  ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.
ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು.
.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು. ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    1
    ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು.  ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    5 hrs ago
  • ಶಾರದಾ ಪದವಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ‘ವಿಷಿಖಾನುಪ್ರವೇಶ 2026 ಮಂಗಳೂರಿನ ಶಾರದಾ ಸಮೂಹ ಸಂಸ್ಥೆಗಳ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು, ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಹಾಗೂ ಶಾರದಾ ಪದವಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ‘ವಿಷಿಖಾನುಪ್ರವೇಶ 2026’ ಆ.29ರಂದು ಬೆಳಗ್ಗೆ 9:30ಕ್ಕೆ ತಲಪಾಡಿ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ನಿರ್ದೇಶಕ ಹಾಗೂ ಟ್ರಸ್ಟಿ ಸಮೀರ್ ಪುರಾಣಿಕ್ ತಿಳಿಸಿದರು. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆರೋಗ್ಯ ಸಚಿವ ಯು. ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ, ಮಣಿಪಾಲದ ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್‌ನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಭಟ್, ಸಿಂಗಾಪುರದ ಟೆದರ್‌ಫಿ ಟೆಕ್ನಾಲಜಿ ಸಂಸ್ಥೆಯ ಗ್ಲೋಬಲ್ ಎಚ್‌ಆರ್ ಮ್ಯಾನೇಜರ್ ಲಕ್ಷ್ಮಣ್ ಶೆಣೈ, ಬೆಂಗಳೂರು ಮೂಲದ ಐಎನ್‌ವೈಜಿಎಂಎ ರಾಷ್ಟ್ರೀಯ ಅಧ್ಯಕ್ಷ ಡಾ. ನವೀನ್ ಕೆ. ವಿಶ್ವೇಶ್ವರಯ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಒಟ್ಟು 173 ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.
    1
    ಶಾರದಾ ಪದವಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ‘ವಿಷಿಖಾನುಪ್ರವೇಶ 2026
ಮಂಗಳೂರಿನ ಶಾರದಾ ಸಮೂಹ ಸಂಸ್ಥೆಗಳ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು, ಶಾರದಾ ಯೋಗ ಮತ್ತು ನ್ಯಾಚುರೋಪತಿ ಮೆಡಿಕಲ್ ಕಾಲೇಜು ಹಾಗೂ ಶಾರದಾ ಪದವಿ ಕಾಲೇಜಿನ ಪದವಿ ಪ್ರದಾನ ಸಮಾರಂಭ ‘ವಿಷಿಖಾನುಪ್ರವೇಶ 2026’ ಆ.29ರಂದು ಬೆಳಗ್ಗೆ 9:30ಕ್ಕೆ ತಲಪಾಡಿ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾರದಾ ಸಮೂಹ ಸಂಸ್ಥೆಗಳ ನಿರ್ದೇಶಕ ಹಾಗೂ ಟ್ರಸ್ಟಿ ಸಮೀರ್ ಪುರಾಣಿಕ್ ತಿಳಿಸಿದರು. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಆರೋಗ್ಯ ಸಚಿವ ಯು. ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ, ಮಣಿಪಾಲದ ಮುನಿಯಾಲ್ ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್‌ನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಭಟ್, ಸಿಂಗಾಪುರದ ಟೆದರ್‌ಫಿ ಟೆಕ್ನಾಲಜಿ ಸಂಸ್ಥೆಯ ಗ್ಲೋಬಲ್ ಎಚ್‌ಆರ್ ಮ್ಯಾನೇಜರ್ ಲಕ್ಷ್ಮಣ್ ಶೆಣೈ, ಬೆಂಗಳೂರು ಮೂಲದ ಐಎನ್‌ವೈಜಿಎಂಎ ರಾಷ್ಟ್ರೀಯ ಅಧ್ಯಕ್ಷ ಡಾ. ನವೀನ್ ಕೆ. ವಿಶ್ವೇಶ್ವರಯ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಒಟ್ಟು 173 ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • "ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ" ಮೈಸೂರು: ಸ್ನೇಹಿತನ ಸೈಕಲ್‌ ಶಾಪ್‌ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್‌ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ಸರಸ್ವತಿಪುರಂ ಠಾಣೆಯ ಇನ್ಸ್‌ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್‌ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
    1
    "ಮೈಸೂರಲ್ಲಿ ಪೊಲೀಸರ ದೌರ್ಜನ್ಯ ,ವಿರುದ್ಧ ಅಪ್ಪ-ಮಗ ಪ್ರತಿಭಟನೆ"
ಮೈಸೂರು: ಸ್ನೇಹಿತನ ಸೈಕಲ್‌ ಶಾಪ್‌ನ ವಸ್ತು ಕಳವು ಪ್ರಕರಣದಲ್ಲಿ ನ್ಯಾಯ ಕೇಳಲು ಹೋದ ಅಪ್ಪ-ಮಗನ ಮೇಲೆಯೇ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಲ್ಯಾಣಗಿರಿಯ ಆರ್. ನರಹರಿ ಎಂಬ ಯುವಕನಿಗೆ ಪೊಲೀಸರು ಹಲ್ಲೆ ನಡೆಸಿ, ಮೊಬೈಲ್‌ಫೋನ್‌ಗಳನ್ನು ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ತಂದೆಯ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ.
ಸರಸ್ವತಿಪುರಂ ಠಾಣೆಯ ಇನ್ಸ್‌ಪೆಕ್ಟರ್ ರವಿಕಿರಣ್ ಹಾಗೂ ಎಸಿಪಿ ರವಿಶಂಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು, ಠಾಣೆ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ.
ಪೊಲೀಸ್ ಜೀಪಿನಲ್ಲಿ ಕೂರಿಸಿಕೊಂಡು ಎಂಎಲ್‌ಸಿ ಮಾಡಿಸಲು ಮುಂದಾಗಿದ್ದು, ಯುವಕನ ಬಟ್ಟೆ ಬಿಚ್ಚಿಸಿ ಅಪರಿಚಿತ ಔಷಧಿ ಸೇವಿಸುವಂತೆ ಬಲವಂತಪಡಿಸಿದ ಆರೋಪವೂ ಕೇಳಿಬಂದಿದೆ. ಆರೋಗ್ಯದಲ್ಲಿ ಏರುಪೇರಾದ ಬಳಿಕ ಯುವಕನನ್ನು ಬಿಟ್ಟು ಕಳುಹಿಸಲಾಗಿದೆ ಎನ್ನಲಾಗಿದೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    11 hrs ago
  • ಕರ್ನಾಟಕ ರಾಜ್ಯದಲ್ಲಿ 101 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ.
    1
    ಕರ್ನಾಟಕ ರಾಜ್ಯದಲ್ಲಿ 101 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.