Shuru
Apke Nagar Ki App…
ಬಸವಕಲ್ಯಾಣ: ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಆಯೋಜಿಸಿದ ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಧರ್ಮಪತ್ನಿ ಸೋನಾಲ್ ಅವರು ಭಜನೆ ಹಾಡು ಹಾಡಿ ಗಮನ ಸೆಳೆದ ಪ್ರಸಂಗ ಜರುಗಿತು
Udayakumar Mule
ಬಸವಕಲ್ಯಾಣ: ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಆಯೋಜಿಸಿದ ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಧರ್ಮಪತ್ನಿ ಸೋನಾಲ್ ಅವರು ಭಜನೆ ಹಾಡು ಹಾಡಿ ಗಮನ ಸೆಳೆದ ಪ್ರಸಂಗ ಜರುಗಿತು
More news from ಕರ್ನಾಟಕ and nearby areas
- Post by Star Kannada News 24×71
- ಕಲ್ಯಾಣ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಶ್ರೀ ಅಣವೀರಬದ್ರೇಶ್ವರ ಜಾತ್ರೆ ಉತ್ಸವ ಆರಂಭವಾಗಿದೆ ನಾನು ಕಲ್ಲಪ್ಪ ಸಾಹುಕಾರ ಹಾಲಕಾಯಿ ಇಂಗನಕಲ್ ನಮ್ಮ ಮನೆಯ ಆರಾಧ್ಯ ದೈವ2
- ಸಾಮೂಹಿಕ ಸಂಘಟನೆಗಳಿಂದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಸುರಪುರ: ನಗರದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಸಾಮೂಹಿಕ ಸಂಘಟನೆಗಳ ವತಿಯಿಂದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದ ಖಾರಿಜ್ ಖಾತಾ ಸರ್ವೇ ನಂ 7/1 ಮತ್ತು 23/1ರಲ್ಲಿ ಸಾರ್ವಜನಿಕರ ಊಪಯೋಗಕ್ಕೆ ಮೀಸಲಿಡುವಂತೆ ಆಗ್ರಹಿಸಿ ಪ್ರತಿಭಟಿಸಿ, ಮನವಿಯನ್ನು ತಹಸೀಲ್ದಾರ ಹೆಚ್.ಎ.ಸರಕಾವಸ್ ಅವರಿಗೆ ಸಲ್ಲಿಸಿದರು. ಈ ವೇಳೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಬಹುವರ್ಷಗಳಿಂದ ನಗರದ ಜನರು ಸಂಜೆ ಮತ್ತು ಬೆಳಿಗ್ಗೆ ವಾಯುವಿಹಾರ ಮತ್ತು ಕ್ರೀಕೇಟ್ ನಂತಹ ಜನಪ್ರೀಯೆ ಕ್ರಿಡೆಗಳನ್ನು ಆಯೊಜಿಸುತ್ತಾ ಬಂದಿರುವ ಜಮೀನನ್ನು ಯಾರದೊ ಒತ್ತಡದಿಂದ ಒಂದು ಕೊಮಿನವರಿಗೆ ನೀಡುತ್ತಿರುವುದು ಅಧಿಕಾರಿ ವರ್ಗ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ಆಕ್ರೋಶವನ್ನು ಹೊರಹಾಕಿದರು. ಈ ಪ್ರತಿಭಟನೆಗೆ ಸುಮಾರು 40ಕ್ಕೂ ಹೆಚ್ಚು ಸಂಘಟನೆಯವರು ಬೆಂಬಲಿಸಿದರು. ವಿವಿಧ ಸಂಘಟನೆಯ ಮೂಖಂಡರುಗಳಾದ ಹಣಮಂತ ಕಟ್ಟಿಮನಿ,ಕಾಳಪ್ಪ ಎಮ್ ಕವತಿ, ರಮಾನಂದ ಕವಲಿ, ದಾನಪ್ಪ ಲಕ್ಷ್ಮಿಪೂರ, ನಂದಕುಮಾರ ಕನ್ನೆಳ್ಳಿ, ಭೀಮನ ಗೌಡ ವಿ. ಲಕ್ಷ್ಮೀ, ವೆಂಕಟೇಶ್ ಬೈರಿಮಡ್ಡಿ, ಚಂದ್ರಶೇಖರ ಎಲ್ಲಿಗಾರ್, ನಿಂಗಪ್ಪ ನಾಯಕ್, ರಮೇಶ್ ದೊರೆ ಆಲ್ದಾಳ, ನಾಗರಾಜ ಪ್ಯಾಪಲಿ, ಭೀಮು ನಾಯಕ್ ಮಲ್ಲಿಭಾವಿ, ಉಪೇಂದ್ರ ನಾಯಕ, ಶರಣು ನಾಯಕ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.1
- ವಿಜಯಪುರ: ಅಕ್ಷತಾ ಗುರುಪಾದಯ್ಯ ಲಿವಿಂಗ್ ರಿಲೇಶನ್ ಶಿವನಲ್ಲಿದ್ದರು ಬೆಳಗಾವಿ ಜಿಲ್ಲೆಯ ಅಕ್ಷತಾ, ತೇರದಾಳದ ರಾಯಲ್ ಲಾಡ್ಜ್ ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದಳು. ಇಬ್ಬರಿಗೂ ವಿವಾಹವಾಗಿದ್ದು ಮಕ್ಕಳಿದ್ದಾರೆ. ಕಳೆದ ಎರಡು ದಿನಗಳಿಂದ ಗುರುಪಾದಯ್ಯನ ರೂಮ್ ನಲ್ಲಿ ಅಕ್ಷತಾ ತಂಗಿದ್ದಳು. ಇವರಿಬ್ಬರ ನಡುವೆ ಅನೈತಿಕ ಸಂಬಂಧವಿತ್ತೆ, ಲಾಡ್ಜ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಏಕೆ ಎಂಬುದು ತಿಳಿದುಬಂದಿಲ್ಲ. ತೆರೆದಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- ಕೇಂದ್ರದಲ್ಲಿ ಇರುವಂತ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು. ರಾಯಚೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ, ಮಹದಾಯಿ ಯೋಜನೆ, ಮೇಕೆದಾಟು ಸೇರಿ ಹಲವು ಯೋಜನೆಗಳ ಬಗ್ಗೆ ಗಮನ ಹರಿಸಿಲ್ಲ. ಕರ್ನಾಟಕಕ್ಕೆ ಅನ್ಯಾಯವಾದಾಗ ಬಿಜೆಪಿ ಸಚಿವರು ಸಂಸದರು ಯಾರು ದ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು.1
- ಶ್ರೀ ಸದಾಶಿವ ಮುತ್ಯಾ ಹಾಗೂ ಚಂದ್ರಮ್ಮ ತಾಯಿಯವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು.1
- ಬಸವಕಲ್ಯಾಣ: ರಸ್ತೆಯಲ್ಲಿ ವೇಗವಾಗಿ ಚಲಿಸುತಿದ್ದ ಕಾರು ರಸ್ತೆ ಬದಿಯ ಡಿವೈಡರ್'ಗೆ ಡಿಕ್ಕಿಯಾಗಿ ಪುಡಿ ಪುಡಿಯಾದ ಘಟನೆ ತಾಲೂಕಿನ ಹಳ್ಳಿ ಗ್ರಾಮದ ಬಳಿ ಜರುಗಿದೆ1
- Post by Star Kannada News 24×71
- ಸೂರಿ ಅಣ್ಣಾ ಚಿತ್ರ ತಂಡದಿಂದ ಪತ್ರಿಕಾ...1