Shuru
Apke Nagar Ki App…
ಚಿಕ್ಕಮಗಳೂರಿನಲ್ಲಿ ಮತಾಂತರ ಶಂಕೆ ಗಲಾಟೆ ಇಬ್ಬರನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದರು ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸಂತೆಯಲ್ಲಿ ಬುಧವಾರ ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಶಂಕೆಯ ಹಿನ್ನೆಲೆ ಗೊಂದಲದ ಘಟನೆ ನಡೆದಿದೆ. ಭದ್ರಾವತಿ ಮೂಲದ ಇಬ್ಬರು ವ್ಯಕ್ತಿಗಳು ಪುಸ್ತಕಗಳನ್ನು ಹಂಚುತ್ತಿದ್ದರು ಎಂದು ಸ್ಥಳೀಯರು ಪ್ರಶ್ನಿಸಿದ ವೇಳೆ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಯಿತು ಎಂದು ವರದಿಯಾಗಿದೆ. ಬಳಿಕ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ವೇಳೆ ಕೆಲವರು ವಾಹನದಲ್ಲಿ ಸ್ಥಳದಿಂದ ತೆರಳಲು ಯತ್ನಿಸಿದರೆಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಕರಣವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ.
Veega News Kannada
ಚಿಕ್ಕಮಗಳೂರಿನಲ್ಲಿ ಮತಾಂತರ ಶಂಕೆ ಗಲಾಟೆ ಇಬ್ಬರನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದರು ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸಂತೆಯಲ್ಲಿ ಬುಧವಾರ ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಶಂಕೆಯ ಹಿನ್ನೆಲೆ ಗೊಂದಲದ ಘಟನೆ ನಡೆದಿದೆ. ಭದ್ರಾವತಿ ಮೂಲದ ಇಬ್ಬರು ವ್ಯಕ್ತಿಗಳು ಪುಸ್ತಕಗಳನ್ನು ಹಂಚುತ್ತಿದ್ದರು ಎಂದು ಸ್ಥಳೀಯರು ಪ್ರಶ್ನಿಸಿದ ವೇಳೆ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಯಿತು ಎಂದು ವರದಿಯಾಗಿದೆ. ಬಳಿಕ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ವೇಳೆ ಕೆಲವರು ವಾಹನದಲ್ಲಿ ಸ್ಥಳದಿಂದ ತೆರಳಲು ಯತ್ನಿಸಿದರೆಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಕರಣವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ.
More news from ಕರ್ನಾಟಕ and nearby areas
- ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸಂತೆಯಲ್ಲಿ ಬುಧವಾರ ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಶಂಕೆಯ ಹಿನ್ನೆಲೆ ಗೊಂದಲದ ಘಟನೆ ನಡೆದಿದೆ. ಭದ್ರಾವತಿ ಮೂಲದ ಇಬ್ಬರು ವ್ಯಕ್ತಿಗಳು ಪುಸ್ತಕಗಳನ್ನು ಹಂಚುತ್ತಿದ್ದರು ಎಂದು ಸ್ಥಳೀಯರು ಪ್ರಶ್ನಿಸಿದ ವೇಳೆ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಯಿತು ಎಂದು ವರದಿಯಾಗಿದೆ. ಬಳಿಕ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ವೇಳೆ ಕೆಲವರು ವಾಹನದಲ್ಲಿ ಸ್ಥಳದಿಂದ ತೆರಳಲು ಯತ್ನಿಸಿದರೆಂಬ ಮಾಹಿತಿಯೂ ಲಭ್ಯವಾಗಿದೆ. ಪ್ರಕರಣವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ.1
- ನೆಲಮಂಗಲ SSLC ಪರೀಕ್ಷೆ ಫಲಿತಾಂಶಕ್ಕೂ ಮೊದಲೇ ಯುವತಿ ಆತ್ಮಹತ್ಯೆ ಪರೀಕ್ಷೆಯಲ್ಲಿ ಫೇಲಾಗುವ ಭಯದಲ್ಲಿ ಯುವತಿ ಆತ್ಮಹತ್ಯೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ಘಟನೆ ಅನು(16) ಆತ್ಮಹತ್ಯೆ ಮಾಡಿಕೊಂಡ ಯುವತಿ ಗೋವಿಂದರಾಜು-ಪುಷ್ಪಲತಾ ದಂಪತಿಗಳ ಪುತ್ರಿ ಅನು ಮನೆಯ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಪರೀಕ್ಷೆ ವಿಷಯದಲ್ಲಿ ಮನನೊಂದಿದ್ದ ಯುವತಿ ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ತಂದೆ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.2
- KOLAR KI.AWAAZ KOUSAR NEWS1
- ಮಾನವೀಯ ಮೌಲ್ಯಗಳ ಮೂಲಕ ಸಮಸಮಾಜದ ನಿರ್ಮಾಣವೇ ಮಹಾಪುರುಷರಿಗೆ ಸಲ್ಲಿಸುವ ಗೌರವ: ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ* ಟ್ರೂ ನ್ಯೂಸ್ ಕೋಲಾರ್1
- Post by Venu Gopal1
- *ಚಿಂತಾಮಣಿ ಬ್ರೇಕಿಂಗ್* *ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ನೋಡಲೇಬೇಕಾದ ಸ್ಟೋರಿ* ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರಿಗೆ ಇಲ್ಲ ರಕ್ಷಣೆ . *ಕರ್ತವ್ಯ ನಿರತ ಮಹಿಳಾ ಪಿಎಸ್ಐ ನಾಗಮ್ಮ ಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನ* . ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಘಟನೆ . ಚಿಂತಾಮಣಿ ಗ್ರಾಮಾಂತರ ಠಾಣೆಯ ಪಿಎಸ್ಐ ನಾಗಮ್ಮ ಹಾಗೂ ಜೀಪ್ ತಾಲಕ ವೇಣುಗೋಪಾಲ್ ಮೇಲೆ ಹಲ್ಲೆಗೆ ಯತ್ನ . *ಹಲ್ಲೆಗೆ ಯತ್ನಿಸಿದ ವೀಡಿಯೋ ಕೃತಿ ನ್ಯೂಸ್ ಕನ್ನಡ ಗೆ ಲಭ್ಯ* ರಾತ್ರಿ 12.40 ಆದ್ರೂ ಹೋಟೆಲ್ ತೆರೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಕ್ಯಾತೆ ತೆಗೆದ ಪುಂಡರು... ಕ್ಯಾತೆ ತೆಗೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಂತಲೂ ಲೆಕ್ಕಿಸದೆ ದಮ್ಕಿ ಹಾಕಿ ಹಲ್ಲೆಗೆ ಯತ್ನ . ಏಪ್ರಿಲ್ 3 ರಂದು ಬೆಳಗಿನ ಜಾವ 12.40 ರಲ್ಲಿ ನಡೆದ ಘಟನೆ *ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ಪಿಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ದಮ್ಕಿ ವೀರರು..* ಘಟನೆಯಾಗಿ ಮೂರು ದಿನ ಕಳೆದರೂ ಆರೋಪಿಗಳ ಬಂಧನ ಆಗಿಲ್ಲ . ಮಹಿಳಾ ಪಿಎಸ್ಐ ಮೇಲೆ ಹಲ್ಲೆಯಾದ್ರೂ ಪ್ರಕರಣ ಮುಚ್ಚಿಹಾಕಲು ಯತ್ನ ಮಾಡಿದ್ರಾ ಹಿರಿಯ ಪೊಲೀಸ್ ಅಧಿಕಾರಿಗಳು . *ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆದ್ರೂ ಕ್ರಮ ಆಗಿಲ್ಲ ಯಾಕೆ?*.. *ರಾಜಕೀಯ ಒತ್ತಡಕ್ಕೆ ಮಣಿದರಾ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು.* ಚಿಕ್ಕಬಳ್ಳಾಪುರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ನಡೆ ಬಗ್ಗೆ ಅನುಮಾನ . ಆರೋಪಿಗಳ ವಿರುದ್ಧ ಎಫ್ ಐ ಆರ್ ಹಾಕಿ ಸುಮ್ಮನಾದ ಪೊಲೀಸರು . ಆಲಂಬಗಿರಿಯ ನಾಗೇಂದ್ರ , ನವೀನ್ , ಪುನೀತ್ ಹಾಗೂ ನರೇಂದ್ರ ವಿರುದ್ಧ ಎಫ್ ಐ ಆರ್ ದಾಖಲು . ಎಫ್ ಐಆರ್ ಮಾಡಿ ಗಪ್ ಚುಪ್ ಆದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು . ಅನುಮಾನ ಹುಟ್ಟಿಸುತ್ತಿದೆ ಪೊಲೀಸ್ ಅಧಿಕಾರಿಗಳ ನಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು4
- ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...1
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ತಿರುವು ಸಿಕ್ಕಿದೆ. ಸಂತ್ರಸ್ತೆ ಖುಷಿ ಕಲಬುರಗಿ ಎಂಬ ಯುವತಿ ವಿಡಿಯೋ ಮೂಲಕ ಮಾತನಾಡಿ, ಸಮೀರ್ ಮುಲ್ಲಾ ತನ್ನ ಪಾನೀಯದಲ್ಲಿ ಔಷಧ ಬೆರೆಸಿ ಪ್ರಜ್ಞೆ ತಪ್ಪಿದ ಬಳಿಕ ದೌರ್ಜನ್ಯ ಎಸಗಿ, ನಂತರ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಏರೋಬಿಕ್ ಕಲಿಯಲು ಹೋಗುತ್ತಿದ್ದ ವೇಳೆ ತೈಸಿಮ್ ಮುಲ್ಲಾ ಮೂಲಕ ಸಮೀರ್ ಪರಿಚಯವಾಗಿದ್ದಾನೆ ಎಂದು ಹೇಳಿದ್ದಾಳೆ. ಈ ಹೇಳಿಕೆ ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಪೊಲೀಸರು ವಿಡಿಯೋ ಮತ್ತು ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸುತ್ತಿದ್ದಾರೆ.1