Shuru
Apke Nagar Ki App…
ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 77 ನೇ ಗಣರಾಜ್ಯೋತ್ಸವ ಸಮಾರಂಭ ಧ್ವಜಾರೋಹಣ ಬಳಿಕ ಪರೇಡ್ ಪರಿವೀಕ್ಷಣೆ, ಪೊಲೀಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತ ಧ್ವಜಾರೋಹಣದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ್ ಕೋರೆ, ಶಾಸಕ ಆಶೀಫ್ ಸೇಠ್, ಡಿಸಿ ಮೊಹಮ್ಮದ್ ರೋಷನ್ ಭಾಗಿ ಮೇಯರ್, ಪಾಲಿಕೆ ಸದಸ್ಯರು, ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ
SIDDU PATIL
ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 77 ನೇ ಗಣರಾಜ್ಯೋತ್ಸವ ಸಮಾರಂಭ ಧ್ವಜಾರೋಹಣ ಬಳಿಕ ಪರೇಡ್ ಪರಿವೀಕ್ಷಣೆ, ಪೊಲೀಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತ ಧ್ವಜಾರೋಹಣದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ್ ಕೋರೆ, ಶಾಸಕ ಆಶೀಫ್ ಸೇಠ್, ಡಿಸಿ ಮೊಹಮ್ಮದ್ ರೋಷನ್ ಭಾಗಿ ಮೇಯರ್, ಪಾಲಿಕೆ ಸದಸ್ಯರು, ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ
More news from ಕರ್ನಾಟಕ and nearby areas
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ 2026ರ ಶ್ವಾನ, ಬೆಕ್ಕುಗಳ ಪ್ರದರ್ಶನ ಬೆಳಗಾವಿ ನಗರದ ಸರ್ದಾರ್ ಮೈದಾನದಲ್ಲಿ ನಡೆಯುತ್ತಿರುವ ಪ್ರದರ್ಶನ ಬೆಳಗಾವಿ ಜಿಲ್ಲಾ ಪಂಚಾಯತ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ಶ್ವಾನ, ಬೆಕ್ಕುಗಳ ಪಾಲನೆ,ಪೋಷಣೆ ರೇಬೀಸ್ ರೋಗದ ನಿಯಂತ್ರಣ, ನಾಯಿ ಕಚ್ಚಿದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಪ್ರದರ್ಶನದಲ್ಲಿ ವಿವಿಧ ಥಳಿಯ ಶ್ವಾನಗಳ ಅದ್ಬುತ ಪ್ರದರ್ಶನ ಇದೇ ವೇಳೆ ರೇಬೀಸ್ ಕುರಿತಾಗಿ ಕಿರುನಾಟ ಪ್ರದರ್ಶನ ನಡೆಸಲಾಯಿತು2
- Post by Manohar megeri1
- ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಸೋಮವಾರ, ಭಾರತ ಹುಣ್ಣಿಮೆ ಪ್ರಯುಕ್ತ ಇಂದು ಸಂಚಾರ ಸಮಸ್ಯೆ ಈ ವರ್ಷವೂ ಭಕ್ತರನ್ನು ಬಿಟ್ಟುಬಿಡದೆ ಕಾಡಿತು.ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆದ ಭಕ್ತರು, ದೇವಸ್ಥಾನ ತಲುಪುವಷ್ಟರಲ್ಲಿ ಬಸವಳಿದು ಹೋದರು.ಚಕ್ಕಡಿ, ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು.ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲುಗಡೆಯಾಗಿದ್ದವು.1
- ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು1
- 200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ : ಶಾಸಕ ಎನ್.ಎಚ್.ಕೋನರಡ್ಡಿ ನವಲಗುಂದ : ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರ ಪಾಲನೆ ಮಾಡಬೇಕು ಡಾ. ಬಿ.ಆರ್.ಅಂಬೇಡ್ಕರ ನೀಡಿರುವಂತಹ ಸಂವಿಧಾನ ಅಮೂಲ್ಯವಾದದ್ದು ಪ್ರತಿಯೊಬ್ಬ ಭಾರತಿಯ ಪ್ರಜೆ ಸಂವಿಧಾನವನ್ನು ಪಾಲನೆ ಮಾಡಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ತಾಲೂಕಾ ಆಡಳಿತದಿಂದ ಹಮ್ಮಿಕೊಂಡ 77 ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದ ಜಲ್ವಂತ ಸಮಸ್ಯೆಯಾದ ಬೆಣ್ಣೆಹಳ್ಳದ ಅಭಿವೃದ್ದಿಗಾಗಿ ಸುಮಾರು 200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸಿ ಚಾಲನೆ ನೀಡಲಿದ್ದಾರೆ. ರೂ. 350 ಕೋಟಿ ಅಭಿವೃದ್ದಿಗೆ ನಿನ್ನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಬರುತ್ತೇನೆ ಎಂಬ ಭರವಸೆ ನೀಡಿದ್ದಾರೆ ನವಲಗುಂದ ಪಟ್ಟಣಕ್ಕೆ ರೂ. 30 ಕೋಟಿ ಒಳಚರಂಡಿ ಯೋಜನೆ, ಅಣ್ಣಿಗೇರಿ ಮಿನಿ ವಿಧಾನಸೌಧಕ್ಕೆ ರೂ. 15 ಕೋಟಿ ನೂತನ ತಾಲೂಕ ಕಛೇರಿ, ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ದಿ ಯೋಜನೆಗಳ ಅಡಿಗಲ್ಲು ಪೂಜೆಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸುವರು. ಇದೇ ಸಂದರ್ಬದಲ್ಲಿ ಪ್ರಗತಿ ಪರ ರೈತ ಶೌಕತ ಲಂಬೂನವರ ಅವರನ್ನು ಸನ್ಮಾನಿಸಿದರು. ಎಸ್.ಎಸ್.ಎಲ್.ಸಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ. 50 ಸಾವಿರ ಚಕ್ ವಿತರಿಸಲಾಯಿತು. ದ್ವಜಾರೋಹಣವನ್ನು ತಹಶೀಲ್ದಾರ ಸುಧೀರ ಸಾವಕಾರ ಅವರು ನೇರವೇರಿಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ ರವಿ ಕಪ್ಪತ್ತನವರ, ಹಾಗೂ ತಾಲೂಕಾ ಅಡಳಿತಾಧಿಕಾರಿಗಳು ಉಪಸ್ಥಿತರಿದ್ದರು.4
- ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.1
- ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಸುಂದರ ಕ್ಷಣಗಳು1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 77 ನೇ ಗಣರಾಜ್ಯೋತ್ಸವ ಸಮಾರಂಭ ಧ್ವಜಾರೋಹಣ ಬಳಿಕ ಪರೇಡ್ ಪರಿವೀಕ್ಷಣೆ, ಪೊಲೀಸ್ ಹಾಗೂ ಶಾಲಾ ಮಕ್ಕಳಿಂದ ಆಕರ್ಷಕ ಕವಾಯತ ಧ್ವಜಾರೋಹಣದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಪ್ರಭಾಕರ್ ಕೋರೆ, ಶಾಸಕ ಆಶೀಫ್ ಸೇಠ್, ಡಿಸಿ ಮೊಹಮ್ಮದ್ ರೋಷನ್ ಭಾಗಿ ಮೇಯರ್, ಪಾಲಿಕೆ ಸದಸ್ಯರು, ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿ2