logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ಮತ್ತು ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

1 day ago
user_Rahuldev singh
Rahuldev singh
ಕುಷ್ಟಗಿ, ಕೊಪ್ಪಳ, ಕರ್ನಾಟಕ•
1 day ago

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ಮತ್ತು ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

More news from ಕರ್ನಾಟಕ and nearby areas
  • 📱 ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೋಡಬಹುದಾ? ಸಾಮಾನ್ಯವಾಗಿ: ❌ ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೇರವಾಗಿ ನೋಡಲು ಸಾಧ್ಯವಿಲ್ಲ. ⚖️ ಯಾವಾಗ ನೋಡಬಹುದು? ನ್ಯಾಯಾಲಯದ ಆದೇಶ (Court Order) ಇದ್ದರೆ ತನಿಖೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ 📜 ಸಂಬಂಧಿತ ಕಾನೂನು Bharatiya Nagarik Suraksha Sanhita (BNSS) Section 94 ಪ್ರಕಾರ: ಪೊಲೀಸ್ ಅಧಿಕಾರಿಗಳು ತನಿಖೆಗೆ ಸಂಬಂಧಿಸಿದ ದಾಖಲೆಗಳು / ಡಿಜಿಟಲ್ ಸಾಧನಗಳನ್ನು (ಮೊಬೈಲ್, ಲ್ಯಾಪ್‌ಟಾಪ್ ಇತ್ಯಾದಿ) ಜಪ್ತಿ (Seize) ಮಾಡಬಹುದು. 🔍 ಆದರೆ ಮುಖ್ಯ ವಿಷಯ ಮೊಬೈಲ್ ಜಪ್ತಿ ಮಾಡಿದರೂ ಚಾಟ್ ಓದಲು ಕಾನೂನು ಪ್ರಕ್ರಿಯೆ ಅಗತ್ಯ. ಕೋರ್ಟ್ ಆದೇಶ ಅಥವಾ ಕಾನೂನುಬದ್ಧ ತನಿಖೆ ಇದ್ದಾಗ ಮಾತ್ರ ಪರಿಶೀಲಿಸಬಹುದು. ⚖️ ನಿಮ್ಮ ಹಕ್ಕು ನಿಮ್ಮ ಖಾಸಗಿ ಮಾಹಿತಿಗೆ (Privacy) ಕಾನೂನು ರಕ್ಷಣೆ ಇದೆ. ಪೊಲೀಸರು ಯಾವುದೇ ಕಾರಣವಿಲ್ಲದೆ ನಿಮ್ಮ ಫೋನ್ ಅಥವಾ ಚಾಟ್ ಪರಿಶೀಲಿಸಲು ಸಾಧ್ಯವಿಲ್ಲ.
    1
    📱 ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೋಡಬಹುದಾ?
ಸಾಮಾನ್ಯವಾಗಿ:
❌ ಪೊಲೀಸರು ನಿಮ್ಮ WhatsApp ಚಾಟ್‌ಗಳನ್ನು ನೇರವಾಗಿ ನೋಡಲು ಸಾಧ್ಯವಿಲ್ಲ.
⚖️ ಯಾವಾಗ ನೋಡಬಹುದು?
ನ್ಯಾಯಾಲಯದ ಆದೇಶ (Court Order) ಇದ್ದರೆ
ತನಿಖೆ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ
📜 ಸಂಬಂಧಿತ ಕಾನೂನು
Bharatiya Nagarik Suraksha Sanhita (BNSS) Section 94 ಪ್ರಕಾರ:
ಪೊಲೀಸ್ ಅಧಿಕಾರಿಗಳು ತನಿಖೆಗೆ ಸಂಬಂಧಿಸಿದ ದಾಖಲೆಗಳು / ಡಿಜಿಟಲ್ ಸಾಧನಗಳನ್ನು
(ಮೊಬೈಲ್, ಲ್ಯಾಪ್‌ಟಾಪ್ ಇತ್ಯಾದಿ) ಜಪ್ತಿ (Seize) ಮಾಡಬಹುದು.
🔍 ಆದರೆ ಮುಖ್ಯ ವಿಷಯ
ಮೊಬೈಲ್ ಜಪ್ತಿ ಮಾಡಿದರೂ ಚಾಟ್ ಓದಲು ಕಾನೂನು ಪ್ರಕ್ರಿಯೆ ಅಗತ್ಯ.
ಕೋರ್ಟ್ ಆದೇಶ ಅಥವಾ ಕಾನೂನುಬದ್ಧ ತನಿಖೆ ಇದ್ದಾಗ ಮಾತ್ರ ಪರಿಶೀಲಿಸಬಹುದು.
⚖️ ನಿಮ್ಮ ಹಕ್ಕು
ನಿಮ್ಮ ಖಾಸಗಿ ಮಾಹಿತಿಗೆ (Privacy) ಕಾನೂನು ರಕ್ಷಣೆ ಇದೆ.
ಪೊಲೀಸರು ಯಾವುದೇ ಕಾರಣವಿಲ್ಲದೆ ನಿಮ್ಮ ಫೋನ್ ಅಥವಾ ಚಾಟ್ ಪರಿಶೀಲಿಸಲು ಸಾಧ್ಯವಿಲ್ಲ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
    1
    ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • Post by Welding Nizam Welding Nizam
    5
    Post by Welding Nizam Welding Nizam
    user_Welding Nizam Welding Nizam
    Welding Nizam Welding Nizam
    ಸಿರುಗುಪ್ಪ, ಬಳ್ಳಾರಿ, ಕರ್ನಾಟಕ•
    1 hr ago
  • ಸಂತಪೂರ ಪೊಲೀಸರ ದಾಳಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 38 ಕೆ.ಜಿ ಗಾಂಜಾ ವಶ. #JB_News_Kannada
    1
    ಸಂತಪೂರ ಪೊಲೀಸರ ದಾಳಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 38 ಕೆ.ಜಿ ಗಾಂಜಾ ವಶ.
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Bagalkot, Bagalkote•
    3 hrs ago
  • ಹೋಳಿ ಹಬ್ಬದ ವೇಳೆ ನಡೆದ ಸ್ನೇಹಿತರ ನಡುವಿನ ಜಗಳ ಕೊಲೆ ಪ್ರಕರಣದಲ್ಲಿ ಅಂತ್ಯವಾದ ಘಟನೆ ತೇರದಾಳದಲ್ಲಿ ನಡೆದಿದ್ದು, ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೇರದಾಳ ಪಟ್ಟಣದ ನಿವಾಸಿ ರಾಹುಲ್ ಎಂಬ ಯುವಕನನ್ನು ಸ್ನೇಹಿತನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯು ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಜಗಳ ಹಾಗೂ ಗಲಾಟೆಯ ಕೆಲವು ದೃಶ್ಯಗಳು ಸೆರೆಯಾಗಿದ್ದು, ಅವು ಇದೀಗ ಹರಿದಾಡುತ್ತಿವೆ. ಹೋಳಿ ಹಬ್ಬದ ವೇಳೆ ಆರಂಭವಾದ ಸಣ್ಣ ಮಟ್ಟದ ವಾಗ್ವಾದವು ತೀವ್ರ ಸ್ವರೂಪ ಪಡೆದು ಕೊಲೆಗೆ ಕಾರಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
    1
    ಹೋಳಿ ಹಬ್ಬದ ವೇಳೆ ನಡೆದ ಸ್ನೇಹಿತರ ನಡುವಿನ ಜಗಳ ಕೊಲೆ ಪ್ರಕರಣದಲ್ಲಿ ಅಂತ್ಯವಾದ ಘಟನೆ ತೇರದಾಳದಲ್ಲಿ ನಡೆದಿದ್ದು, ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ತೇರದಾಳ ಪಟ್ಟಣದ ನಿವಾಸಿ ರಾಹುಲ್ ಎಂಬ ಯುವಕನನ್ನು ಸ್ನೇಹಿತನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯು ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಜಗಳ ಹಾಗೂ ಗಲಾಟೆಯ ಕೆಲವು ದೃಶ್ಯಗಳು ಸೆರೆಯಾಗಿದ್ದು, ಅವು ಇದೀಗ ಹರಿದಾಡುತ್ತಿವೆ.
ಹೋಳಿ ಹಬ್ಬದ ವೇಳೆ ಆರಂಭವಾದ ಸಣ್ಣ ಮಟ್ಟದ ವಾಗ್ವಾದವು ತೀವ್ರ ಸ್ವರೂಪ ಪಡೆದು ಕೊಲೆಗೆ ಕಾರಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಮೇಡಮ್ ಬರ್ತಾವ್ರೆ ತುಮಕೂರಿಗೆ
    1
    ಮೇಡಮ್ ಬರ್ತಾವ್ರೆ ತುಮಕೂರಿಗೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
    1
    ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
    user_ASN News24Kannada
    ASN News24Kannada
    Newsagent Ballari, Karnataka•
    4 hrs ago
  • ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ)ದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಘನಶ್ಯಾಮ ಭಾಂಡಗೆ ಗಂಭೀರ ಆರೋಪ ಮಾಡಿದ್ದಾರೆ. ಇ-ಖಾತಾ ಆನ್‌ಲೈನ್ ಸಮಸ್ಯೆಯಿಂದ ಸಾವಿರಾರು ಮುಳುಗಡೆ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಸಂತ್ರಸ್ತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
    1
    ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ)ದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಘನಶ್ಯಾಮ ಭಾಂಡಗೆ ಗಂಭೀರ ಆರೋಪ ಮಾಡಿದ್ದಾರೆ. ಇ-ಖಾತಾ ಆನ್‌ಲೈನ್ ಸಮಸ್ಯೆಯಿಂದ ಸಾವಿರಾರು ಮುಳುಗಡೆ ಸಂತ್ರಸ್ತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಂತ್ರಸ್ತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.