logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಉಚಿತ ಬ್ಯೂಟಿ ಪಾರ್ಲರ್ ಮತ್ತು ಲೇಡಿಸ್ ಟೈಲರಿಂಗ್ ತರಬೇತಿಗೆ ನೋಂದಣಿ ಆರಂಭ* ಮಾನವ ಹಕ್ಕುಗಳ ಜಾಗೃತಿ ಸಮಿತಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಹಾಗೂ ಲೇಡಿಸ್ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದೆ.

6 hrs ago
user_Narayanaswamy cs PRESS Reporter
Narayanaswamy cs PRESS Reporter
Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
6 hrs ago

*ಉಚಿತ ಬ್ಯೂಟಿ ಪಾರ್ಲರ್ ಮತ್ತು ಲೇಡಿಸ್ ಟೈಲರಿಂಗ್ ತರಬೇತಿಗೆ ನೋಂದಣಿ ಆರಂಭ* ಮಾನವ ಹಕ್ಕುಗಳ ಜಾಗೃತಿ ಸಮಿತಿ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ಹಾಗೂ ಲೇಡಿಸ್ ಟೈಲರಿಂಗ್ ತರಬೇತಿ ನೀಡಲು ಉದ್ದೇಶಿಸಲಾಗಿದೆ.

More news from ಕರ್ನಾಟಕ and nearby areas
  • ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ
    1
    ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ
ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    1
    ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ*
*ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ*
ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು
ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು 
ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ 
ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು
ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ
ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    11 hrs ago
  • ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
    2
    ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    1
    ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    user_ಜಗದೀಶ್ ಪತ್ರಕರ್ತರು
    ಜಗದೀಶ್ ಪತ್ರಕರ್ತರು
    Local News Reporter ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    8 hrs ago
  • KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    1
    KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    7 min ago
  • ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    4
    ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ.
ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    11 hrs ago
  • ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    1
    ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು
ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ.. ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
    1
    ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ  
ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ  ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ..
ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    1
    ಚಿತ್ರದುರ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ತಡೆಗೋಡೆ ದ್ವಂಸಗೊಂಡ ಘಟನೆ ನಡೆದಿದೆ. ಹೊಳಲ್ಕೆರೆ ರಸ್ತೆಯ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ತಡೆಗೋಡೆಗೆ ಡಿಕ್ಕಿ ಹೊಡೆದು ಘಟನೆ  ನಡೆದಿದ್ದು ವೃತ್ತದ ಸುತ್ತಲೂ ಸ್ಟೀಲ್ ರೀಲ್ ಮಾಡಲಾಗಿತ್ತು ಅಪರಿಚತ ವಾಹನ ಡಿಕ್ಕಿ ಹೊಡದ ಪರಿಣಾಮ ಸ್ಟೀಲ್ ರೀಲ್ ಧ್ವಂಸಗೊಂಡಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.