Shuru
Apke Nagar Ki App…
ಈದ್ ಮಿಲಾದ್ ಹಬ್ಬ ಹಿನ್ನೆಲೆ ಹೊಸಕೋಟೆ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ ಬೆಂಗಳೂರು:ಈದ್ ಮಿಲಾದ್ ಹಬ್ಬ ಹಿನ್ನೆಲೆ ಹೊಸಕೋಟೆ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ ನಡೆದಿದೆ.ನಗರದ ಆಯಕಟ್ಟಿನ ಪ್ರದೇಶ ಮತ್ತು ಪ್ರಮುಖ ರಸ್ತೆಗಳಲ್ಲಿ ರೂಟ್ ಮಾಚ್ ಮಾಡಿದ್ದಾರೆ.ನಾಳೆ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಗೆ ಸುಮಾರು 400ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು,ಓರ್ವ ಎ ಎಸ್ಪಿ ಡಿವೈಎಸ್ಪಿ ಆರು ಜನ ಇನ್ಸ್ ಪೆಕ್ಟರ್ ಸೇರಿ ಸಿವಿಲ್ ಪೋಲಿಸರು ಗೃಹರಕ್ಷಕದಳದ ಸಿಬ್ಬಂದಿ ಸೇರಿ 400 ಜನ ಪೊಲೀಸರು ನೇಮಕ ಮಾಡಲಾಗಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ದೇವಾಲಯಗಳ ಮುಂದೆ 25ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಗಳ ಅಳವಡಿಕೆ ಮಾಡಲಾಗಿದೆ. ಮೆರವಣಿಗೆಯಲ್ಲಿ ನಿಗಾ ವಹಿಸಲು 10ಕ್ಕೂ ಹೆಚ್ಚು ಡ್ರೋನ್ ಕ್ಯಾಮರಾಗಳ ಹಾರಾಟ ನಡೆಸಲಿದೆ.
ಶಿವನಿ
ಈದ್ ಮಿಲಾದ್ ಹಬ್ಬ ಹಿನ್ನೆಲೆ ಹೊಸಕೋಟೆ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ ಬೆಂಗಳೂರು:ಈದ್ ಮಿಲಾದ್ ಹಬ್ಬ ಹಿನ್ನೆಲೆ ಹೊಸಕೋಟೆ ಪಟ್ಟಣದಲ್ಲಿ ಪೊಲೀಸರಿಂದ ಪಥಸಂಚಲನ ನಡೆದಿದೆ.ನಗರದ ಆಯಕಟ್ಟಿನ ಪ್ರದೇಶ ಮತ್ತು ಪ್ರಮುಖ ರಸ್ತೆಗಳಲ್ಲಿ ರೂಟ್ ಮಾಚ್ ಮಾಡಿದ್ದಾರೆ.ನಾಳೆ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಗೆ ಸುಮಾರು 400ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು,ಓರ್ವ ಎ ಎಸ್ಪಿ ಡಿವೈಎಸ್ಪಿ ಆರು ಜನ ಇನ್ಸ್ ಪೆಕ್ಟರ್ ಸೇರಿ ಸಿವಿಲ್ ಪೋಲಿಸರು ಗೃಹರಕ್ಷಕದಳದ ಸಿಬ್ಬಂದಿ ಸೇರಿ 400 ಜನ ಪೊಲೀಸರು ನೇಮಕ ಮಾಡಲಾಗಿದೆ.ಸೂಕ್ಷ್ಮ ಪ್ರದೇಶಗಳಲ್ಲಿ ದೇವಾಲಯಗಳ ಮುಂದೆ 25ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ಗಳ ಅಳವಡಿಕೆ ಮಾಡಲಾಗಿದೆ. ಮೆರವಣಿಗೆಯಲ್ಲಿ ನಿಗಾ ವಹಿಸಲು 10ಕ್ಕೂ ಹೆಚ್ಚು ಡ್ರೋನ್ ಕ್ಯಾಮರಾಗಳ ಹಾರಾಟ ನಡೆಸಲಿದೆ.
More news from ಕರ್ನಾಟಕ and nearby areas
- Hazrat Syed Tajuddin Qadri sahab ka DJ Ban ke mamle mein bada byan Hazrat Syed Tajuddin Qadri sahab ka DJ Ban ke mamle mein bada byan1
- ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದ ಸಿಎಂ ಬೆಂಗಳೂರು:ಗೃಹ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಗಳಾದ ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಬಿ.ಬಸವಂತಪ್ಪ, ಸತೀಶ್ ಜಾರಿಕಿಹೊಳಿ, ಹೆಚ್.ಸಿ ಬಾಲಕೃಷ್ಣ, ಶಿವಲಿಂಗೇಗೌಡ, , ಎಸ್.ಎಸ್ ಮಲ್ಲಿಕಾರ್ಜುನ, ಟಿ.ರಘುಮೂರ್ತಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರು ಸೇರಿದಂತೆ ಶಾಸಕರುಗಳು ಉಪಸ್ಥಿತರಿದ್ದರು.1
- ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ2
- MBBS students felicitation function1
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |* "*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.* --- "ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು. ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."* --- "ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು: ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು * **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ * **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ * **ಶ್ರೀಕಾಂತ್ ಲಿಯೋ ಲೋಕೇಶ್** - ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು." --- "ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.** *(ನಿರೂಪಕಿ)* ಇನ್ನಷ್ಟು ತಾಜಾ ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!" --- *(Video Description / Description Box ಗಾಗಿ):** > #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation1
- ಪ್ರಿಯಕರನ ಕಾರಿಗೆ 3,400 ಲಿಪ್‌ಸ್ಟಿಕ್ ಕಿಸ್! ವೈರಲ್ ಟ್ರೆಂಡ್‌ಗೆ ₹5,500 ದಂಡ, ಗುರುತು ತೆರವು! ಪ್ರಿಯಕರನ ಕಾರಿಗೆ 3,400 ಲಿಪ್‌ಸ್ಟಿಕ್ ಕಿಸ್! ವೈರಲ್ ಟ್ರೆಂಡ್‌ಗೆ ₹5,500 ದಂಡ, ಗುರುತು ತೆರವು!1
- ದೇವನಹಳ್ಳಿಯ ರಸ್ತೆ ತಿರುವಿನಲ್ಲಿ ಮುಗುಚಿ ಬಿದ್ದ ಟೊಮ್ಯಾಟೊ ತುಂಬಿದ್ದ ಲಾರಿ ಬೆಂಗಳೂರು:ರಸ್ತೆ ತಿರುವಿನಲ್ಲಿ ಟೊಮ್ಯಾಟೊ ತುಂಬಿದ್ದ ಲಾರಿ ಮುಗುಚಿ ಬಿದ್ದಿರುವ ಘಟನೆ ದೇವನಹಳ್ಳಿಯ ಬೀರಸಂದ್ರ ಬಳಿ ನಡೆದಿದೆ.ಲಾರಿ ಎಡಭಾಗಕ್ಕೆ ಬಿದ್ದ ಹಿನ್ನಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕೋಲಾರದಿಂದ ಉತ್ತರಪ್ರದೇಶಕ್ಕೆ ಟೊಮ್ಯಾಟೊ ತುಂಬಿಕೊಂಡು ಲಾರಿ ಹೋಗುತ್ತಿದ್ದು,ದೇವನಹಳ್ಳಿಯ ರಾಣಿ ಸರ್ಕಲ್ ಬಳಿ ತಿರುವು ತೆಗೆದುಕೊಳ್ಳಬೇಕಿದ್ದು.ರಸ್ತೆ ತಿಳಿಯದೆ ದಾಬಸ್ ಪೇಟೆ ರಸ್ತೆಗೆ ಬಂದಿದ್ದಾನೆ.ನಂತರ ವಾಪಸ್ ಹೈವೆಗೆ ಹೋಗಲು ತಿರುವು ತೆಗೆದುಕೊಳ್ಳುವ ವೇಳೆ ಘಟನೆ ನಡೆದಿದೆ.ಟೊಮ್ಯಾಟೊ ತೂಕಕ್ಕೆ ರಸ್ತೆಯಲ್ಲಿ ಎಡಭಾಗಕ್ಕೆ ಲಾರಿ ಬಿದ್ದಿದೆ.ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ.ಪಕ್ಕದಲ್ಲಿ ಯಾವುದೇ ವಾಹನ ಬಾರದ ಹಿನ್ನಲೆ ಯಾವುದೇ ಅವಘಡ ನಡೆದಿಲ್ಲ.1
- ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಕೋಲಾರ: ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಕ್ರೋ, ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎನ್ಐ-ಎಂಎಸ್ಎಂಇ)ನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ. ಕೆ. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಾ. ಕೆ. ನಾಗರಾಜ್ ಅವರು ಕಲ್ಲಂಡೂರು ಗ್ರಾಮದಲ್ಲಿ ಪ್ಲಾಟರಿ ಕ್ಲಸ್ಟರ್ ಮೂಲಕ ಉದ್ಯಮಶೀಲರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಉದ್ಯಮ ಚಟುವಟಿಕೆಗಳನ್ನು ಬೆಳೆಸುವುದರ ಜೊತೆಗೆ ಯುವಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಿಕೆ, ಉದ್ಯಮಿಗಳಿಗೆ ಅಗತ್ಯವಾದ ಮಾರ್ಗದರ್ಶನ ಹಾಗೂ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗವರ್ನಿಂಗ್ ಕೌನ್ಸಿಲ್‌ನಲ್ಲಿ ಡಾ. ನಾಗರಾಜ್ ಅವರ ಅನುಭವ ಸಹಕಾರಿಯಾಗಲಿದೆ ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆಯ ಗವರ್ನಿಂಗ್ ಕೌನ್ಸಿಲ್‌ಗೆ ಕೋಲಾರ ತಾಲೂಕಿನ ಗ್ರಾಮೀಣ ಭಾಗದ ಉದ್ಯಮಿಯನ್ನು ಸದಸ್ಯರಾಗಿ ನೇಮಕ ಮಾಡಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.1