logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ

1 hr ago
user_Sankalpa News
Sankalpa News
Television Channel Ilkal, Bagalkote•
1 hr ago

ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ

More news from Bagalkote and nearby areas
  • ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ
    1
    ಸಚಿವರಾದ ವಿಜಯಾನಂದ ಕಾಶಪ್ಪನವರ್‌ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ
    user_Sankalpa News
    Sankalpa News
    Television Channel Ilkal, Bagalkote•
    1 hr ago
  • ಸಹಜ ಹೆರಿಗೆ ಮಾಡಿಸುವ ಮೂಲಕ ಉತ್ತರ ಕರ್ನಾಟಕದ ಭಾಗದ ಬಡ ರೋಗಿಗಳ ಆಶಾಕಿರಣ ವಾಗಿರುವ ವಿಜಯಪುರದ ಜಿಲ್ಲಾ ಆಸ್ಪತ್ರೆಯ ರಾಜ್ಯದಲ್ಲಿ ಎರಡನೇ ಸರ್ಕಾರಿ ಆಸ್ಪತ್ರೆಯ ರಾಜ್ಯದಲ್ಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
    1
    ಸಹಜ ಹೆರಿಗೆ ಮಾಡಿಸುವ ಮೂಲಕ ಉತ್ತರ ಕರ್ನಾಟಕದ ಭಾಗದ ಬಡ ರೋಗಿಗಳ ಆಶಾಕಿರಣ ವಾಗಿರುವ ವಿಜಯಪುರದ ಜಿಲ್ಲಾ ಆಸ್ಪತ್ರೆಯ ರಾಜ್ಯದಲ್ಲಿ ಎರಡನೇ ಸರ್ಕಾರಿ ಆಸ್ಪತ್ರೆಯ ರಾಜ್ಯದಲ್ಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    1
    ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    1
    ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    5 hrs ago
  • ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    1
    ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    22 hrs ago
  • ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು. 'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು. .
    3
    ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ
ಇಂದು ಮಾನ್ವಿ ಪಟ್ಣಣದ ಬಸವ ವೃತ್ತದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬಾರಕೋಲು ಚಳವಳಿ  ಮೂಲಕ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹೊಳೆಯಪ್ಪ ಉಟಕನೂರು ಮಾತನಾಡಿ, 'ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬರಗಾಲದ ಪರಿಸ್ಥಿತಿ ಇದ್ದರೂ ಕೂಡ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಿಲ್ಲ' ಎಂದು ದೂರಿದರು.
'ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹40 ಸಾವಿರ ಬರ ಪರಿಹಾರವನ್ನು ನೀಡಬೇಕು. ತುಂಗಭದ್ರಾ ಜಲಾಶಯದಲ್ಲಿ 28 ಟಿಎಂಸಿ ಅಡಿ ನೀರು ಸಂಗ್ರ-ಹವಾಗಿದ್ದು, ಈ ಬಾರಿ ಕಾರ್ಖಾನೆಗಳಿಗೆ ನೀರು ಕೊಡದೇ ರೈತರಿಗೆ ಕಾಲುವೆ ಮೂಲಕ ನೀರನ್ನು ನಿರಂತರವಾಗಿ ಹರಿಸಬೇಕು' ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ ಮಾತನಾಡಿ, 'ತಾಲ್ಲೂಕಿನಲ್ಲಿ ಸರ್ಕಾರಕ್ಕೆ ಜೋಳವನ್ನು ಮಾರಾಟ ಮಾಡಿದ ರೈತರಿಗೆ ಐದು ತಿಂಗಳು ಕಳೆದರೂ ಹಣ ಜಮಾ ಆಗಿಲ್ಲ. ಮಳೆ ಇಲ್ಲದೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ತಾ.ಪಂ. ವತಿಯಿಂದ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ವಿಬಿ- ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡಬೇಕು' ಎಂದು ಒತ್ತಾಯಿಸಿದರು.ರೈತ ಸಂಘದ ಪದಾಧಿಕಾರಿಗಳಾದ ಶ್ಯಾಮ ಸಿಂಗ್ ರಜಪೂತ್, ವೀರೇಶ ನಾಯಕ, ಶ್ರೀಧರ ಕೋಟೆಕಲ್, ಉರುಕುಂದ ನಾಯಕ ಬಜಾರ, ಬುಜ್ಜಿಗೌಡ, ವೆಂಕಟೇಶ ಕರಡಿಗುಡ್ಡ ಉಪಸ್ಥಿತರಿದ್ದರು.
.
    user_ಬಸವರಾಜ ಭೋಗಾವತಿ
    ಬಸವರಾಜ ಭೋಗಾವತಿ
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    7 hrs ago
  • ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು
    1
    ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ 
ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು  ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.