logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda

22 hrs ago
user_Chethana Muniswamygowda
Chethana Muniswamygowda
Press advisory Raichur, Karnataka•
22 hrs ago

All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda

More news from Karnataka and nearby areas
  • local train ನಲ್ಲಿ ಪ್ರತಿನಿತ್ಯ ಭಜನೆ   ಇವರ ಹವ್ಯಾಸ.. #Mumbai Local* #vitthaltemple #jayharivitthal #ramkrishnahari #bhakti #abhang #ekadashi #lordvishnu #divine  *ಮುಂಬೈ local ನಲ್ಲಿ ಪ್ರತಿನಿತ್ಯ ಭಜನೆ ಮಾಡಿಕೊಂಡು ಪಯಣಿಸುವುದು ಇವರ ಹವ್ಯಾಸ.. #Mumbai Local* *...Description (CM writes) : -ಸಂಸ್ಕಾರ, ಸನಾತನತೆ ಹಾಳಾಗುತ್ತಿದೆ ಅಂತ ಗೊಣಗುವವರು, ಕೇವಲ ಟೀಕೆ ಟಿಪ್ಪಣಿ ಮಾಡುವವರು ಬಹುತೇಕರಾದರೆ, ಅದನ್ನು ಆಚರಿಸಿ, ವಿಜೃಂಭಿಸಿ ಉಳಿಸುವಲ್ಲಿ ಇಂಥಹ ಅತ್ಯಂತ ಸಾಮಾನ್ಯರ ಪಾತ್ರ ಗಣನೀಯ. ಇವರೇನು ಐಷಾರಾಮಿ ಕಾರು ಹಾಗೂ ಬಂಗಲೆಯಲ್ಲಿ ಇರುವವರಲ್ಲ! ಲೋಕಲ್ ರೈಲಿನಲ್ಲಿ ನಿತ್ಯ ಪಯಣಿಸುವ ಸರ್ವೇಸಾಮಾನ್ಯ ಜನರು.* *ದೇಶದಲ್ಲಿರುವ ಇಂತಹ ಎಲ್ಲಾ ಧರ್ಮನಿಷ್ಠರಿಗೆ, ಧರ್ಮವೀರರಿಗೆ, ಧರ್ಮಪಾಲಕರಿಗೆ ಕೋಟಿ ನಮನಗಳು* 🙏🏼 ► Subscribe to  I, Yogi Chetana, will give you tips that will put your mind at ease.
    1
    local train ನಲ್ಲಿ ಪ್ರತಿನಿತ್ಯ ಭಜನೆ   ಇವರ ಹವ್ಯಾಸ.. #Mumbai Local*
#vitthaltemple #jayharivitthal
#ramkrishnahari #bhakti
#abhang #ekadashi
#lordvishnu #divine 
*ಮುಂಬೈ local ನಲ್ಲಿ ಪ್ರತಿನಿತ್ಯ ಭಜನೆ ಮಾಡಿಕೊಂಡು ಪಯಣಿಸುವುದು ಇವರ ಹವ್ಯಾಸ.. #Mumbai Local*
*...Description
(CM writes) : -ಸಂಸ್ಕಾರ, ಸನಾತನತೆ ಹಾಳಾಗುತ್ತಿದೆ ಅಂತ ಗೊಣಗುವವರು, ಕೇವಲ ಟೀಕೆ ಟಿಪ್ಪಣಿ ಮಾಡುವವರು ಬಹುತೇಕರಾದರೆ, ಅದನ್ನು ಆಚರಿಸಿ, ವಿಜೃಂಭಿಸಿ ಉಳಿಸುವಲ್ಲಿ ಇಂಥಹ ಅತ್ಯಂತ ಸಾಮಾನ್ಯರ ಪಾತ್ರ ಗಣನೀಯ. ಇವರೇನು ಐಷಾರಾಮಿ ಕಾರು ಹಾಗೂ ಬಂಗಲೆಯಲ್ಲಿ ಇರುವವರಲ್ಲ! ಲೋಕಲ್ ರೈಲಿನಲ್ಲಿ ನಿತ್ಯ ಪಯಣಿಸುವ ಸರ್ವೇಸಾಮಾನ್ಯ ಜನರು.*
*ದೇಶದಲ್ಲಿರುವ ಇಂತಹ ಎಲ್ಲಾ ಧರ್ಮನಿಷ್ಠರಿಗೆ, ಧರ್ಮವೀರರಿಗೆ, ಧರ್ಮಪಾಲಕರಿಗೆ ಕೋಟಿ ನಮನಗಳು* 🙏🏼
► Subscribe to 
I, Yogi Chetana, will give you tips that will put your mind at ease.
    user_Chethana Muniswamygowda
    Chethana Muniswamygowda
    Press advisory Raichur, Karnataka•
    22 hrs ago
  • ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್‌ ಹೊಡೆದು ನೋಡಕೋ' ಎಂದು ಆಕ್ರೋಶ! #JB_News_Kannada
    1
    ಬೈಲಹೊಂಗಲದಲ್ಲಿ ಪೊಲೀಸರಿಗೆ ಸವಾಲು ಹಾಕಿದ ಕನ್ನಡಪರ ಕಾರ್ಯಕರ್ತ: 'ಶೆಡ್‌ ಹೊಡೆದು ನೋಡಕೋ' ಎಂದು ಆಕ್ರೋಶ!
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    53 min ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    3 hrs ago
  • ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶ್ರೀ ಕ್ಷೇತ್ರ ಅರಳಗುಂಡಗಿಯ ಶ್ರೀ ಶರಣಬಸವೇಶ್ವರ ರಥೋತ್ಸವವು ಜರುಗಿತು ತೇರನ್ನು ಎಳೆಯುವಾಗ, ಅದೇ ಗ್ರಾಮದ ವೃದ್ಧ ಮಹಿಳೆ ಒಬ್ಬರ ಕಾಲಿನ ಮೇಲೆ ನೂಕು ನುಗ್ಗಲು ಇರುವ ಕಾರಣದಿಂದಾಗಿ ಮಹಿಳೆಯ ಎರಡು ಕಾಲಿನ ಪಾದದ ಮೇಲೆ ರಥವು ಹಾಯ್ದ ಘಟನೆ ನಡೆದಿರುತ್ತದೆ. ಅಲ್ಲಿನ ಗ್ರಾಮಸ್ಥರು ಹಾಗೂ ಭಕ್ತರು ಸೇರಿ ಮಹಿಳೆಗೆ ಆಸ್ಪತ್ರೆಗೆ ರವಾನಿಸಿರುತ್ತಾರೆ...
    1
    ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶ್ರೀ ಕ್ಷೇತ್ರ ಅರಳಗುಂಡಗಿಯ ಶ್ರೀ ಶರಣಬಸವೇಶ್ವರ ರಥೋತ್ಸವವು ಜರುಗಿತು ತೇರನ್ನು ಎಳೆಯುವಾಗ, ಅದೇ ಗ್ರಾಮದ ವೃದ್ಧ ಮಹಿಳೆ ಒಬ್ಬರ ಕಾಲಿನ ಮೇಲೆ ನೂಕು ನುಗ್ಗಲು ಇರುವ ಕಾರಣದಿಂದಾಗಿ ಮಹಿಳೆಯ ಎರಡು ಕಾಲಿನ ಪಾದದ ಮೇಲೆ ರಥವು ಹಾಯ್ದ ಘಟನೆ ನಡೆದಿರುತ್ತದೆ. ಅಲ್ಲಿನ ಗ್ರಾಮಸ್ಥರು ಹಾಗೂ ಭಕ್ತರು ಸೇರಿ ಮಹಿಳೆಗೆ ಆಸ್ಪತ್ರೆಗೆ ರವಾನಿಸಿರುತ್ತಾರೆ...
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    3 hrs ago
  • ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ. ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ. ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು. ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು. ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ. ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.
    1
    ಕೊಪ್ಪಳ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಅಂದಾಜು 2.80 ಲಕ್ಷ ಹುದ್ದೆಗಳ ಭರ್ತಿಗೆ ಆಗ್ರಹಿಸಿ Karnataka Rashtra Samithi Party (KRS) ಪಕ್ಷದ ಕೊಪ್ಪಳ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಕರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಅಭ್ಯರ್ಥಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಮನಗಂಡು ಈ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ KRS ಪಕ್ಷ ಘೋಷಿಸಿದೆ.
ಈ ವೇಳೆ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಲಾಯಿತು. ಜೊತೆಗೆ ಪ್ರತಿ ವರ್ಷ ಸರ್ಕಾರಿ ನೇಮಕಾತಿಗೆ ಸ್ಪಷ್ಟವಾದ ವಾರ್ಷಿಕ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಿ, ಯಾವ ಇಲಾಖೆಗಳಲ್ಲಿ ಯಾವ ಸಮಯದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಮನವಿ ಮಾಡಲಾಗಿದೆ.
ಇದಲ್ಲದೆ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆ, ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ಎಲ್ಲಾ ಹಂತಗಳನ್ನು ನಿಗದಿತ ವೇಳಾಪಟ್ಟಿಯೊಳಗೆ ಪೂರ್ಣಗೊಳಿಸಿ, ಗರಿಷ್ಠ ಆರು ತಿಂಗಳೊಳಗೆ ನೇಮಕಾತಿ ಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು.
ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ ಪಾರದರ್ಶಕವಾಗಿ ಮತ್ತು ಕಾನೂನುಬದ್ಧವಾಗಿ ನಡೆಯಬೇಕು. ನೇಮಕಾತಿ ಹಗರಣಗಳಿಂದ ಹತಾಶರಾಗಿರುವ ಅಭ್ಯರ್ಥಿಗಳಿಗೆ ಸರ್ಕಾರ ವಿಶ್ವಾಸ ತುಂಬುವ ಕ್ರಮ ಕೈಗೊಳ್ಳಬೇಕು ಎಂದು KRS ಪಕ್ಷದ ಮುಖಂಡರು ಹೇಳಿದರು.
ಇದರ ಜೊತೆಗೆ ಪ್ರಸ್ತುತ 700 ರಿಂದ 800 ರೂಪಾಯಿವರೆಗೆ ಇರುವ ಅರ್ಜಿ ಶುಲ್ಕವನ್ನು ಕೇವಲ 100 ರೂಪಾಯಿಗೆ ಇಳಿಸಬೇಕು, ಇದರಿಂದ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮನವಿ ಮಾಡಲಾಗಿದೆ.
ಅದೇ ವೇಳೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಕೂಡ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
ಈ ಕುರಿತು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿರುದ್ಯೋಗಿ ಯುವಕರ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು KRS ಪಕ್ಷದ  ಕೊಪ್ಪಳ ಜಿಲ್ಲಾ ಘಟಕ ಒತ್ತಾಯಿಸಿದೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    16 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಗುಳೇದಗುಡ್ಡ: ಬಾಗಲಕೋಟೆ ನಗರಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎಂಬು ದಿ.ಶಾಸಕ ಎಚ್.ವೈ. ಮೇಟಿ‌ ಅವರ ಬಹುವರ್ಷಗಳಿಂದ ಕನಸಿನ ಯೋಜನೆಯಾಗಿದ್ದು, ಅವರ ಕನಸು ನನಸಾಗಲು ಸರ್ಕಾರಿ ಮೆಡಿಕಲ್ ಕಾಲೇಜ ನಿರ್ಮಣಕ್ಕೆ ಮಾ.14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ,ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ್ ತಿಳಿದ್ದಾರೆ. ಶಂಕುಸ್ಥಾಪನೆ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರು ಉಪಸ್ಥಿತಿ ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ವಹಿಸಲಿದ್ದು, ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್,ಡಾ.ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳೆ, 'ಪ್ರಿಯಾಂಕ ಖರ್ಗೆ, ಶಿವಾನಂದ ಪಾಟೀಲ, ಜಮೀರ ಅಹ್ಮದಖಾನ್, ಡಾ.ಶರಣಪ್ರಕಾಶ ಪಾಟೀಲ ಹಾಗೂ ಸುರೇಶ ಗೌರವ ಉಪಸ್ಥಿತಿಯಲ್ಲಿ ಇರುವರು. ಅಲ್ಲದೇ ಜಿಲ್ಲೆಯ ಶಾಸಕರು, ವಿಪ ಸದಸ್ಯರು, ರಾಜ್ಯ ಸಭಾಸದಸ್ಯರು ಉಪಸ್ಥಿತರಿರುವರು. ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
    1
    ಗುಳೇದಗುಡ್ಡ: ಬಾಗಲಕೋಟೆ ನಗರಕ್ಕೆ  ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಬೇಕು ಎಂಬು ದಿ.ಶಾಸಕ ಎಚ್.ವೈ. ಮೇಟಿ‌ ಅವರ ಬಹುವರ್ಷಗಳಿಂದ ಕನಸಿನ ಯೋಜನೆಯಾಗಿದ್ದು, ಅವರ ಕನಸು ನನಸಾಗಲು ಸರ್ಕಾರಿ ಮೆಡಿಕಲ್ ಕಾಲೇಜ ನಿರ್ಮಣಕ್ಕೆ ಮಾ.14ರಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 
ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಚಾಲಕ,ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ್ ತಿಳಿದ್ದಾರೆ.
ಶಂಕುಸ್ಥಾಪನೆ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರು ಉಪಸ್ಥಿತಿ ವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ವಹಿಸಲಿದ್ದು, ಸಚಿವರಾದ ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ದಿನೇಶ ಗುಂಡೂರಾವ್,ಡಾ.ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳೆ, 'ಪ್ರಿಯಾಂಕ ಖರ್ಗೆ, ಶಿವಾನಂದ ಪಾಟೀಲ, ಜಮೀರ ಅಹ್ಮದಖಾನ್, ಡಾ.ಶರಣಪ್ರಕಾಶ ಪಾಟೀಲ ಹಾಗೂ  ಸುರೇಶ ಗೌರವ ಉಪಸ್ಥಿತಿಯಲ್ಲಿ ಇರುವರು. ಅಲ್ಲದೇ ಜಿಲ್ಲೆಯ ಶಾಸಕರು, ವಿಪ ಸದಸ್ಯರು, ರಾಜ್ಯ ಸಭಾಸದಸ್ಯರು ಉಪಸ್ಥಿತರಿರುವರು.
ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    41 min ago
  • All content on this blog is copyrighted and copying is not allowed without permission from the author. #Chetha  #Muniswamy #gowda #Riya #YOGI #Chethana #chethanagowda #ChethanaMuniswamygowda
    2
    All content on this blog is copyrighted and copying is not allowed without permission from the author.
#Chetha  #Muniswamy #gowda #Riya #YOGI #Chethana #chethanagowda
#ChethanaMuniswamygowda
    user_Chethana Muniswamygowda
    Chethana Muniswamygowda
    Press advisory Raichur, Karnataka•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.