logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧಾರವಾಡ: ಮೆಂಡಾ ಮಲ್ಲಿಕ್ ನನ್ನು ಕೊಲೆ ಪ್ರಕರಣದ ಆರೋಪಿ ಬಂಧಿಸಿದ ಹುಬ್ಬಳ್ಳಿ ಬೆಂಡಿಗೇರಿ ಠಾಣೆ ಪೊಲೀಸರು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ. 2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

7 hrs ago
user_Manjunath kavali
Manjunath kavali
Local News Reporter ಧಾರವಾಡ, ಧಾರವಾಡ, ಕರ್ನಾಟಕ•
7 hrs ago

ಧಾರವಾಡ: ಮೆಂಡಾ ಮಲ್ಲಿಕ್ ನನ್ನು ಕೊಲೆ ಪ್ರಕರಣದ ಆರೋಪಿ ಬಂಧಿಸಿದ ಹುಬ್ಬಳ್ಳಿ ಬೆಂಡಿಗೇರಿ ಠಾಣೆ ಪೊಲೀಸರು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ. 2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

More news from ಕರ್ನಾಟಕ and nearby areas
  • ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ. 2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
    1
    ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ.
2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    7 hrs ago
  • Post by Tippanna f laxmeshwar
    2
    Post by Tippanna f laxmeshwar
    user_Tippanna f laxmeshwar
    Tippanna f laxmeshwar
    ಧಾರವಾಡ, ಧಾರವಾಡ, ಕರ್ನಾಟಕ•
    10 hrs ago
  • ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    2
    ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    41 min ago
  • ಭಾಲ್ಕಿಯಲ್ಲಿ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭವ್ಯ ಸ್ವಾಗತ.ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು ಲಿಂ. ಪರಮ ಪೂಜ್ಯ ಡಾ. ಚನ್ನಬಸವ ಪಟ್ಟದೇವರ ಪುಣ್ಯಸ್ಮರಣೆ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದೇವರವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಭಾಲ್ಕಿ ನಗರಕ್ಕೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದೆನು.
    1
    ಭಾಲ್ಕಿಯಲ್ಲಿ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭವ್ಯ ಸ್ವಾಗತ.ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು ಲಿಂ. ಪರಮ ಪೂಜ್ಯ ಡಾ. ಚನ್ನಬಸವ ಪಟ್ಟದೇವರ ಪುಣ್ಯಸ್ಮರಣೆ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದೇವರವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಭಾಲ್ಕಿ ನಗರಕ್ಕೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದೆನು.
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    1 hr ago
  • ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ಇಂದು ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ಚರಂಡಿಯಲ್ಲಿ ಬಿದ್ದಿದ್ದ ಅನಾಮಧೇಯ ವ್ಯಕ್ತಿಯೊಬ್ಬನ ಶವ ಇಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆನಚನಮರಡಿ ಕ್ರಾಸ್ ಬಳಿ ಇರುವ RJ ಪೆಟ್ರೋಲ್ ಬಂಕ್ ಹತ್ತಿರದ ಮುಖ್ಯ ರಸ್ತೆಯ ಚರಂಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚರಂಡಿಯೊಳಗೆ ವ್ಯಕ್ತಿಯೊಬ್ಬ ಮೃತಪಟ್ಟು ಹಲವು ದಿನಗಳೇ ಕಳೆದಿರುವ ಶಂಕೆ ವ್ಯಕ್ತವಾಗಿದೆ. ಇಂದು ಅತಿಯಾದ ದುರ್ವಾಸನೆ ಬರುತ್ತಿದ್ದ ಕಾರಣ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಗೋಕಾಕ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸದ್ಯ ಶವದ ಸುತ್ತ ಬಿಗಿ ಕಾವಲು ಹಾಕಲಾಗಿದೆ. ಮೃತ ವ್ಯಕ್ತಿ ಯಾರು? ಎಲ್ಲಿಯವನು? ಎಂಬ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಕೊಲೆಯೋ ಅಥವಾ ಆಕಸ್ಮಿಕವಾಗಿ ಚರಂಡಿಗೆ ಬಿದ್ದು ಸಂಭವಿಸಿದ ಅಪಘಾತವೋ ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ​ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ
    1
    ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ಇಂದು ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ಚರಂಡಿಯಲ್ಲಿ ಬಿದ್ದಿದ್ದ ಅನಾಮಧೇಯ ವ್ಯಕ್ತಿಯೊಬ್ಬನ ಶವ ಇಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗೋಕಾಕ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆನಚನಮರಡಿ ಕ್ರಾಸ್ ಬಳಿ ಇರುವ RJ ಪೆಟ್ರೋಲ್ ಬಂಕ್ ಹತ್ತಿರದ ಮುಖ್ಯ ರಸ್ತೆಯ ಚರಂಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚರಂಡಿಯೊಳಗೆ ವ್ಯಕ್ತಿಯೊಬ್ಬ ಮೃತಪಟ್ಟು ಹಲವು ದಿನಗಳೇ ಕಳೆದಿರುವ ಶಂಕೆ ವ್ಯಕ್ತವಾಗಿದೆ. ಇಂದು ಅತಿಯಾದ ದುರ್ವಾಸನೆ ಬರುತ್ತಿದ್ದ ಕಾರಣ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಗೋಕಾಕ್ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸದ್ಯ ಶವದ ಸುತ್ತ ಬಿಗಿ ಕಾವಲು ಹಾಕಲಾಗಿದೆ. ಮೃತ ವ್ಯಕ್ತಿ ಯಾರು? ಎಲ್ಲಿಯವನು? ಎಂಬ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಾವು ಕೊಲೆಯೋ ಅಥವಾ ಆಕಸ್ಮಿಕವಾಗಿ ಚರಂಡಿಗೆ ಬಿದ್ದು ಸಂಭವಿಸಿದ ಅಪಘಾತವೋ ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.
​ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    22 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    18 min ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    8 hrs ago
  • ಯೋಗೀಶಗೌಡ ಗೌಡರ ಕೊಲೆ ಆರೋಪದಡಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ A5 ಅಪರಾಧಿ ವಿನಾಯಕ ಕಟಗಿಯನ್ನು ನೆನೆದು ಅವರ ಪಾಲಕರು ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿನಾಯಕ A5 ಆರೋಪಿಯಾಗಿದ್ದ. ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತಿದ್ದಂತೆ ವಿನಾಯಕ ಒಳಗೊಂಡಂತೆ ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್ ಆಧರಿಸಿ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ ಒಟ್ಟು 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ ವಿನಾಯಕ ಕಟಗಿ ಕೂಡ ಇದ್ದಾನೆ. ಇದೀಗ ತಮ್ಮ ಮಗ ಶಿಕ್ಷೆಗೆ ಗುರಿಯಾಗಿರುವುದಕ್ಕೆ ಅವರ ತಂದೆ, ತಾಯಿ ಕಣ್ಣೀರು ಹಾಕುತ್ತಿದ್ದಾರೆ. ರಾಜಕೀಯ ಷಡ್ಯಂತ್ರದಿಂದ ವಿನಯ ಕುಲಕರ್ಣಿ ಅವರನ್ನೂ ಇದರಲ್ಲಿ ಸಿಕ್ಕಿ ಹಾಕಿಸಲಾಗಿದೆ ಎಂದು ಪಾಲಕರು ತಮ್ಮ ಅಳಲು ತೋಡಿಕೊಂಡರು.
    1
    ಯೋಗೀಶಗೌಡ ಗೌಡರ ಕೊಲೆ ಆರೋಪದಡಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ A5 ಅಪರಾಧಿ ವಿನಾಯಕ ಕಟಗಿಯನ್ನು ನೆನೆದು ಅವರ ಪಾಲಕರು ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿನಾಯಕ A5 ಆರೋಪಿಯಾಗಿದ್ದ. ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತಿದ್ದಂತೆ 
ವಿನಾಯಕ ಒಳಗೊಂಡಂತೆ ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್ ಆಧರಿಸಿ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ ಒಟ್ಟು 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ ವಿನಾಯಕ ಕಟಗಿ ಕೂಡ ಇದ್ದಾನೆ. ಇದೀಗ ತಮ್ಮ ಮಗ ಶಿಕ್ಷೆಗೆ ಗುರಿಯಾಗಿರುವುದಕ್ಕೆ ಅವರ ತಂದೆ, ತಾಯಿ ಕಣ್ಣೀರು ಹಾಕುತ್ತಿದ್ದಾರೆ. ರಾಜಕೀಯ ಷಡ್ಯಂತ್ರದಿಂದ ವಿನಯ ಕುಲಕರ್ಣಿ ಅವರನ್ನೂ ಇದರಲ್ಲಿ ಸಿಕ್ಕಿ ಹಾಕಿಸಲಾಗಿದೆ ಎಂದು ಪಾಲಕರು ತಮ್ಮ ಅಳಲು ತೋಡಿಕೊಂಡರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.