logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ. ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು. ​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು. ​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ ​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. . ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು.  ​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

7 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
7 hrs ago

ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ. ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು. ​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು. ​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ ​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. . ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು.  ​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

More news from ಕರ್ನಾಟಕ and nearby areas
  • ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ. ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು. ​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು. ​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ ​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. . ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು.  ​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
    1
    ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ: ಅಥಣಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ.
ಕೊಟ್ಟಲಗಿ ಗ್ರಾಮದಲ್ಲಿ ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ 
​ಅಥಣಿ: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಲಭಿಸಿರುವುದು ಖಚಿತವಾಗುತ್ತಿದ್ದಂತೆ, ಅಥಣಿ ಪಟ್ಟಣದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾನುವಾರ ಸಂಜೆ ಭರ್ಜರಿ ಸಂಭ್ರಮಾಚರಣೆ ನಡೆಸಿದರು.
​ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ, ಬಣ್ಣ ಎರಚಿ ತಮ್ಮ ಸಂತಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರುವುದು ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕೊಟ್ಟಲಗಿ ಗ್ರಾಮದಲ್ಲಿ ಬೃಹತ್ ಸಂಖ್ಯೆ ಅಭಿಮಾನಿಗಳು ಗುಲಾಲು ಎರಚಿ ಪಟಾಕಿ ಸಿಡಿಸಿ ಡಿಜೆ ಹಚ್ಚಿ ಕುಣಿದು ಸಂಭ್ರಮ ಪಟ್ಟರು.
​ಕ್ಷೇತ್ರದ ಜನತೆಯ ದೀರ್ಘಕಾಲದ ನಿರೀಕ್ಷೆ ಈಡೇರಿಕೆ
​ಲಕ್ಷ್ಮಣ ಸವದಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಬಳಿಕ ಅವರು ಕೈಗೊಂಡ ಜನಪರ ಕಾಮಗಾರಿಗಳು ಹಾಗೂ ತಾಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕಾರ್ಯಕರ್ತರು ಈ ಸಂದರ್ಭದಲ್ಲಿ ಸ್ಮರಿಸಿದರು. ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆತಿರುವುದು ಕೇವಲ ವೈಯಕ್ತಿಕ ಗೌರವವಲ್ಲ, ಬದಲಿಗೆ ಇಡೀ ಬೆಳಗಾವಿ ಜಿಲ್ಲೆ ಹಾಗೂ ಅಥಣಿ ತಾಲೂಕಿನ ಜನತೆಗೆ ಸಂದ ಗೌರವ ಎಂದು ಮುಖಂಡರು ಅಭಿಪ್ರಾಯ ಪಟ್ಟರು.ಹಳ್ಳಿ ಹಳ್ಳಿಗಳಲ್ಲಿ  ಸೇರಿದಂತೆ ​ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
. ಯುವಕರು "ಲಕ್ಷ್ಮಣ ಸವದಿ ಅವರಿಗೆ ಜೈ" ಎಂದು ಘೋಷಣೆಗಳನ್ನು ಕೂಗುತ್ತಾ ಕುಣಿದು ಹರ್ಷಿಸಿದರು. 
​ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಮುಖಂಡರು, ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಮತ್ತು ಅಪಾರ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರು ಭಾಗವಹಿಸಿದ್ದರು. ಸಚಿವರ ಪ್ರಮಾಣ ವಚನ ಸ್ವೀಕರಿಸಿರುವ ಅವರು  ಅಥಣಿಗೆ ಆಗಮಿಸಲಿರುವ ಹಿನ್ನೆಲೆ  ನಾಯಕರಿಗೆ ಭವ್ಯ ಸ್ವಾಗತ ಕೋರಲು ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    7 hrs ago
  • ಅಥಣಿ : ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಇಲ್ಲದೆ ಕಷ್ಟಪಡುತ್ತಿರುವ ರೀತಿ...! ಅಥಣಿಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಇಲ್ಲದೆ ಕಷ್ಟಪಡುತ್ತಿರುವ ರೀತಿ.!
    1
    ಅಥಣಿ :  ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಇಲ್ಲದೆ ಕಷ್ಟಪಡುತ್ತಿರುವ ರೀತಿ...!
ಅಥಣಿಯಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ ಇಲ್ಲದೆ ಕಷ್ಟಪಡುತ್ತಿರುವ ರೀತಿ.!
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    12 hrs ago
  • ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ! ಜಮಖಂಡಿಯಲ್ಲಿ ಅಭಿಮಾನಿಗಳಿಂದ ಭರ್ಜರಿ ವಿಜಯೋತ್ಸವ ! ಎ.ಜಿ. ದೇಸಾಯಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ
    1
    ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ! ಜಮಖಂಡಿಯಲ್ಲಿ ಅಭಿಮಾನಿಗಳಿಂದ ಭರ್ಜರಿ ವಿಜಯೋತ್ಸವ !
ಎ.ಜಿ. ದೇಸಾಯಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    8 hrs ago
  • ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್ ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
    1
    ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
ಮಾಂಜರಿ ಗ್ರಾಮದ ಕೃಷ್ಣಾ ನದಿ ಹರುವಿನ ಬಗ್ಗೆ ವೀಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸಿದ ನಾಯಕವಾಡಿ ಸರ್ ಮತ್ತು ಪಿ.ಡಿ.ಓ.- ವಿರುಪಾಕ್ಷಿ ಪೋತದಾರ ಸರ್
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    15 hrs ago
  • ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ
    1
    ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ
ತಿಕೋಟ ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷಾ ಗೊಂದಲಿ SP ಲಕ್ಷ್ಮಣ್ ನಿಂಬರಗಿ ಸ್ಪಷ್ಟನೆ ಅಭ್ಯರ್ಥಿಗಳು ಆತಂಕಪಡಬೇಡಿ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    20 hrs ago
  • ವಿಶೇಷ ವರದಿ | ಯುವ ಜ್ಞಾನ ಕನ್ನಡ ದಿನಪತ್ರಿಕೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ತೆರಳಿದ ತಾಯಿ... ಜೋಳಿಗೆಯಲ್ಲಿ ಮಗುವನ್ನು ತೂಗಿ ಲಾಲಿ ಹಾಡಿದ ಪೊಲೀಸರು – ಮಾನವೀಯತೆಯ ಮನಮುಟ್ಟುವ ಕ್ಷಣ ಸರ್ಕಾರಿ ಉದ್ಯೋಗದ ಕನಸು ಹೊತ್ತ ತಾಯಿಯೊಬ್ಬರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ ಅವರ ಮಡಿಲಲ್ಲಿ ಪುಟ್ಟ ಮಗು. ಪರೀಕ್ಷಾ ನಿಯಮಗಳ ಪ್ರಕಾರ ಮಗುವನ್ನು ಪರೀಕ್ಷಾ ಕೊಠಡಿಗೆ ಕರೆದೊಯ್ಯಲು ಅವಕಾಶ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿದ್ದ ಮಹಿಳಾ ಪೊಲೀಸರು ಮತ್ತು ಸಿಬ್ಬಂದಿ ಮಾನವೀಯತೆಯ ಅಪೂರ್ವ ಉದಾಹರಣೆ ನೀಡಿದರು. ಮಗುವಿಗಾಗಿ ತಾತ್ಕಾಲಿಕವಾಗಿ ಜೋಳಿಗೆಯನ್ನು ಕಟ್ಟಿ, ಅದರಲ್ಲಿ ಮಗುವನ್ನು ಮಲಗಿಸಿ ಲಾಲಿ ಹಾಡುತ್ತಾ ಆರೈಕೆ ಮಾಡಿದರು. ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು. ಪೊಲೀಸರು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವವರಷ್ಟೇ ಅಲ್ಲ, ಅಗತ್ಯವಿದ್ದಾಗ ತಾಯಿಯ ಮಮತೆಯನ್ನೂ ತೋರಬಲ್ಲರು ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ. ಈ ದೃಶ್ಯವನ್ನು ಕಂಡ ಪರೀಕ್ಷಾ ಕೇಂದ್ರದಲ್ಲಿದ್ದವರು ಮಹಿಳಾ ಪೊಲೀಸರ ಸೇವಾಭಾವ ಮತ್ತು ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಇಂತಹ ಹೃದಯಸ್ಪರ್ಶಿ ಘಟನೆಗಳು ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ. "ಕರ್ತವ್ಯದ ಜೊತೆ ಮಾನವೀಯತೆ ಸೇರಿದಾಗ ಸಮಾಜಕ್ಕೆ ಸ್ಪೂರ್ತಿದಾಯಕ ಕ್ಷಣಗಳು ಹುಟ್ಟುತ್ತವೆ." – ಯುವ ಜ್ಞಾನ ಕನ್ನಡ ದಿನಪತ್ರಿಕೆ
    1
    ವಿಶೇಷ ವರದಿ | ಯುವ ಜ್ಞಾನ ಕನ್ನಡ ದಿನಪತ್ರಿಕೆ
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ತೆರಳಿದ ತಾಯಿ... ಜೋಳಿಗೆಯಲ್ಲಿ ಮಗುವನ್ನು ತೂಗಿ ಲಾಲಿ ಹಾಡಿದ ಪೊಲೀಸರು – ಮಾನವೀಯತೆಯ ಮನಮುಟ್ಟುವ ಕ್ಷಣ
ಸರ್ಕಾರಿ ಉದ್ಯೋಗದ ಕನಸು ಹೊತ್ತ ತಾಯಿಯೊಬ್ಬರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ ಅವರ ಮಡಿಲಲ್ಲಿ ಪುಟ್ಟ ಮಗು. ಪರೀಕ್ಷಾ ನಿಯಮಗಳ ಪ್ರಕಾರ ಮಗುವನ್ನು ಪರೀಕ್ಷಾ ಕೊಠಡಿಗೆ ಕರೆದೊಯ್ಯಲು ಅವಕಾಶ ಇರಲಿಲ್ಲ.
ಆ ಸಮಯದಲ್ಲಿ ಅಲ್ಲಿದ್ದ ಮಹಿಳಾ ಪೊಲೀಸರು ಮತ್ತು ಸಿಬ್ಬಂದಿ ಮಾನವೀಯತೆಯ ಅಪೂರ್ವ ಉದಾಹರಣೆ ನೀಡಿದರು. ಮಗುವಿಗಾಗಿ ತಾತ್ಕಾಲಿಕವಾಗಿ ಜೋಳಿಗೆಯನ್ನು ಕಟ್ಟಿ, ಅದರಲ್ಲಿ ಮಗುವನ್ನು ಮಲಗಿಸಿ ಲಾಲಿ ಹಾಡುತ್ತಾ ಆರೈಕೆ ಮಾಡಿದರು. ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು.
ಪೊಲೀಸರು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವವರಷ್ಟೇ ಅಲ್ಲ, ಅಗತ್ಯವಿದ್ದಾಗ ತಾಯಿಯ ಮಮತೆಯನ್ನೂ ತೋರಬಲ್ಲರು ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ.
ಈ ದೃಶ್ಯವನ್ನು ಕಂಡ ಪರೀಕ್ಷಾ ಕೇಂದ್ರದಲ್ಲಿದ್ದವರು ಮಹಿಳಾ ಪೊಲೀಸರ ಸೇವಾಭಾವ ಮತ್ತು ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಇಂತಹ ಹೃದಯಸ್ಪರ್ಶಿ ಘಟನೆಗಳು ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ.
"ಕರ್ತವ್ಯದ ಜೊತೆ ಮಾನವೀಯತೆ ಸೇರಿದಾಗ ಸಮಾಜಕ್ಕೆ ಸ್ಪೂರ್ತಿದಾಯಕ ಕ್ಷಣಗಳು ಹುಟ್ಟುತ್ತವೆ."
– ಯುವ ಜ್ಞಾನ ಕನ್ನಡ ದಿನಪತ್ರಿಕೆ
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    20 hrs ago
  • ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯನ್ನು ಕೂಡಲೇ ಕುಡಚಿ ಯಿಂದ ಪ್ರಾರಂಭಿಸಬೇಕು, ಈಗಾಗಲೇ ಬಾಗಲಕೋಟೆಯಿಂದ-ಲೋಕಾಪೂರವರೆಗೆ ಕಾಮಗಾರಿ ಮುಗಿದ ಮಾರ್ಗದಲ್ಲಿ ಪ್ಯಾಸೆಂಜರ ರೈಲು ಪ್ರಾರಂಭಿಸಬೇಕು ಎಂದು ಮಾನ್ಯ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಾದ ಪಿ. ಅನಂತ ಅವರನ್ನು ಭೇಟಿಯಾದ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿಯವರ ನೇತೃತ್ವದ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕುಡಚಿ ಕಡೆಯಿಂದ ಕಾಮಗಾರಿ ಪ್ರಾರಂಭಕ್ಕೆ ಯಾವುದೇ ರೀತಿಯ ಅಡೆತಡೆ ಇದ್ದಲ್ಲಿ ರಾಜ್ಯ ಸರ್ಕಾರದಿಂದ ಪರಿಹರಿಸಲು ಜಿಲ್ಲೆಯ ಜನರ ಸಹಕಾರದೊಂದಿಗೆ ಪ್ರಯತ್ನಿಸಲಾಗುವುದು ಇದಕ್ಕೆ ಅಲ್ಪಸ್ವಲ್ಪ ಸಮಸ್ಯೆಗಳಿದ್ದರೆ ರೈತರು ಅಡೆತಡೆ ಮಾಡದೆ ಸಹಕರಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು. ಈಗಾಗಲೆ ಸಾಕಷ್ಟು ವಿಳಂಬತೆಯಿಂದ ಕೂಡಿದ ಯೋಜನೆ ಸಾರ್ವಜನಿಕರಿಗೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದು, ಯೋಜನಾ ವೆಚ್ಚ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ತತಕ್ಷಣ ಕಾಮಗಾರಿ ಕೈಗೊಳ್ಳವುದು ಅತಿ ಅವಶ್ಯಕವಾಗಿದ್ದು ಮಾನ್ಯರು 15 ದಿನಗಳೊಳಗಾಗಿ ಪರಿಶೀಲಿಸಿ ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ಕುಡಚಿಯಿಂದ ಬಾಗಲಕೋಟೆ ವರೆಗಿನ ಎಲ್ಲ ಹೋರಾಟಗಾರರ ಸಹಕಾರದೊಂದಿಗೆ ಹುಬ್ಬಳ್ಳಿ ನೈರುತ್ಯ ರೇಲ್ವೇ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಕುಡಚಿ ರೇಲ್ವೆ ನಿಲ್ದಾಣಕ್ಕೆ ಭೇಡಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದಿನ ಖಾಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಈ ಸಂದರ್ಭದಲ್ಲಿ ಸಭಾಸ ಶಿರಬೂರು, ಗಣಪಥರಾವ್ ಹಜಾರೆ, ಡಾ. ರವಿ ಜಮಖಂಡಿ, ನೀಲಕಂಠ ನಾತ್ತುರ್, ಬಸವರಾಜ್ ತೆಗ್ಗಿ,, ಮೈನೋದ್ದಿನ ಕಾಜಿ, ಅಮೀನ ವಾಟೆ, ಏಜಾಜ ಬಿಚ್ಚು, ಸಯೀದಹ್ಮದ ದೇಸಾಯಿ, ಸಾಕೀಬ ಪಾಳೇಗಾರ, ನಾಶೀರ ಲಶ್ಕರಿ, ಸಂಜೀವ ಬ್ಯಾಕುಡೆ, ಅನ್ವರ್ ಚಮನಶೇಖ, ಹಬೀಬ್ ವಾಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. 
ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. 
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯನ್ನು ಕೂಡಲೇ  ಕುಡಚಿ ಯಿಂದ ಪ್ರಾರಂಭಿಸಬೇಕು, ಈಗಾಗಲೇ ಬಾಗಲಕೋಟೆಯಿಂದ-ಲೋಕಾಪೂರವರೆಗೆ ಕಾಮಗಾರಿ ಮುಗಿದ ಮಾರ್ಗದಲ್ಲಿ ಪ್ಯಾಸೆಂಜರ ರೈಲು ಪ್ರಾರಂಭಿಸಬೇಕು ಎಂದು ಮಾನ್ಯ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಾದ ಪಿ. ಅನಂತ ಅವರನ್ನು ಭೇಟಿಯಾದ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿಯವರ ನೇತೃತ್ವದ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. 
ಕುಡಚಿ ಕಡೆಯಿಂದ ಕಾಮಗಾರಿ ಪ್ರಾರಂಭಕ್ಕೆ ಯಾವುದೇ ರೀತಿಯ ಅಡೆತಡೆ ಇದ್ದಲ್ಲಿ ರಾಜ್ಯ ಸರ್ಕಾರದಿಂದ ಪರಿಹರಿಸಲು ಜಿಲ್ಲೆಯ ಜನರ ಸಹಕಾರದೊಂದಿಗೆ ಪ್ರಯತ್ನಿಸಲಾಗುವುದು ಇದಕ್ಕೆ ಅಲ್ಪಸ್ವಲ್ಪ ಸಮಸ್ಯೆಗಳಿದ್ದರೆ ರೈತರು ಅಡೆತಡೆ ಮಾಡದೆ ಸಹಕರಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು.
ಈಗಾಗಲೆ ಸಾಕಷ್ಟು ವಿಳಂಬತೆಯಿಂದ ಕೂಡಿದ ಯೋಜನೆ ಸಾರ್ವಜನಿಕರಿಗೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದು,  ಯೋಜನಾ ವೆಚ್ಚ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ತತಕ್ಷಣ ಕಾಮಗಾರಿ ಕೈಗೊಳ್ಳವುದು ಅತಿ ಅವಶ್ಯಕವಾಗಿದ್ದು ಮಾನ್ಯರು 15 ದಿನಗಳೊಳಗಾಗಿ ಪರಿಶೀಲಿಸಿ ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ಕುಡಚಿಯಿಂದ ಬಾಗಲಕೋಟೆ ವರೆಗಿನ ಎಲ್ಲ ಹೋರಾಟಗಾರರ ಸಹಕಾರದೊಂದಿಗೆ ಹುಬ್ಬಳ್ಳಿ ನೈರುತ್ಯ ರೇಲ್ವೇ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಕುಡಚಿ ರೇಲ್ವೆ ನಿಲ್ದಾಣಕ್ಕೆ ಭೇಡಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದಿನ ಖಾಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.
ಈ ಸಂದರ್ಭದಲ್ಲಿ ಸಭಾಸ ಶಿರಬೂರು, ಗಣಪಥರಾವ್ ಹಜಾರೆ, ಡಾ. ರವಿ ಜಮಖಂಡಿ, ನೀಲಕಂಠ ನಾತ್ತುರ್, ಬಸವರಾಜ್ ತೆಗ್ಗಿ,, ಮೈನೋದ್ದಿನ ಕಾಜಿ, ಅಮೀನ ವಾಟೆ, ಏಜಾಜ ಬಿಚ್ಚು, ಸಯೀದಹ್ಮದ ದೇಸಾಯಿ, ಸಾಕೀಬ ಪಾಳೇಗಾರ, ನಾಶೀರ ಲಶ್ಕರಿ, ಸಂಜೀವ ಬ್ಯಾಕುಡೆ, ಅನ್ವರ್ ಚಮನಶೇಖ, ಹಬೀಬ್ ವಾಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Ilahi kaladagi
    Ilahi kaladagi
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ
    1
    ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ  ಬಡವರ ಮನೆ & ಅಂಗಡಿಗೆ ಬೀಗ
ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ  ಬಡವರ ಮನೆ & ಅಂಗಡಿಗೆ ಬೀಗ
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.