Shuru
Apke Nagar Ki App…
13 ಕೋಟಿ ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿ ರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ.
Shamsheer Budoli

More news from ಕರ್ನಾಟಕ and nearby areas
- *ಭಾರತ ನಲ್ಲಿ ವೈರಲ್*1
- chamundeshwari enterprise Waterfilter service and sales dealer no 74068525372
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1
- Post by Karibasava Balal1
- ಮೈಸೂರು; ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.ಆಹಾರ ಅರಸಿ ಬಂದ ಕಾಡುಹಂದಿ ತೋಟದ ತೆರೆದ ಬಾವಿಗೆ ಬಿದ್ದಿತ್ತು.ಹಂದಿಯ ಚೀರಾಟ ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಡಿಆರ್‌ಎಫ್‌ಓ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು ಬಲೆ ಸಹಾಯದಿಂದ ಹಂದಿಯನ್ನು ಮೇಲಕ್ಕೆತ್ತಿದ ಸಿಬ್ಬಂದಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ..1
- ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಸರ ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ ಚಳ್ಳಕೆರೆ ಆಟೋ ಚಾಲಕರ ಮಾನವೀಯ ಗುಣಗಳು ಮತ್ತು ಅವರ ಪ್ರಾಮಾಣಿಕತೆಯ ಬಗ್ಗೆ ಆಗಾಗ ಸುದ್ದಿಗಳು ಆಗ್ತಾವೆ,ಅದೇ ರೀತಿ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿಂದು ಇಂತ್ತದೊಂದು ಘಟನೆಯಲ್ಲಿ ಆಟೋಚಾಲಕನ ಪ್ರಾಮಾಣಿಕತೆಗೆ ಜನ ಭೇಷ್ ಎಂದಿದ್ದಾರೆ. ಮಹದೇವಪುರದಿಂದ ಅನ್ಯ ಊರಿಗೆ ತೆರಳಲು ಬಂದಿದ್ದ ದಂಪತಿಗಳು ಅಕಸ್ಮಾತ್ ಆಗಿ ಆಟೋದಲ್ಲಿ ಬ್ಯಾಗ್ ಬಿಟ್ಟು ನಾಯಕನಹಟ್ಟಿಯಲ್ಲಿ ಇಳಿದು ಹೋಗಿದ್ದರು,ಚಾಲಕನು ತನ್ನ ಆಟೋವನ್ನು ತೊರೆಕೊಲಮ್ಮನಹಳ್ಳಿಗೆ ಚಲಾಯಿಸಿಕೊಂಡು ಹೋಗುವಾಗ ದಾರಿ ಮಧ್ಯದಲ್ಲಿ ಆಟೋದಲ್ಲಿರುವ ಬ್ಯಾಗ್ ನೋಡಿ ವಾಪಾಸ್ ನಾಯಕನಹಟ್ಟಿಗೆ ಬಂದು ವಿಚಾರಿಸಿದ್ದಾನೆ,ನಂತರ ನೇರವಾಗಿ ಬ್ಯಾಗ್ ನಲ್ಲಿದ್ದ ಸುಮಾರು 5 ತೊಲದ 7.50ಲಕ್ಷದ ಬೆಲೆ ಬಾಳುವ ಬಂಗಾರದ ಮಾಂಗಲ್ಯ ಸರವಿದ್ದ ಬ್ಯಾಗ್ ಅನ್ನು ತಾನು ಇಟ್ಟುಕೊಳ್ಳದೇ ನಾಯಕನಹಟ್ಟಿ ಪೊಲೀಸ್ ಠಾಣೆಗೆ ತೆರಳಿ ಪಿಎಸ್ ಐ ಪಾಂಡುರಂಗಪ್ಪ ಅವರ ಮೂಲಕ ಮಾಲೀಕರಾದ ಸರಸ್ವತಿಗೆ ಹಿಂತಿರುಗಿಸುವ ಮೂಲಕ ಮಾದರಿಯಾಗಿದ್ದಾನೆ. ಬೇಡರೆಡ್ಡಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ್ ಎನ್ನುವ ಆಟೋ ಚಾಲಕ ತನ್ನ ಆಟೋದಲ್ಲಿ ಸಿಕ್ಕಂತಹ ಬೆಲೆಬಾಳುವ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದು ಆಟೋ ಚಾಲಕನ ನಡೆಗೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗಿದೆ.1
- 8 ಗಂಟೆಯ ದುಡಿಮೆ,8 ಗಂಟೆಯ ನಿದ್ರೆ,8 ಗಂಟೆಯ ವಿಶ್ರಾಂತಿಗಾಗಿ ಮೂಡಿ ಬಂದಿರುವ ಮೇ ದಿನಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ಜಗತ್ತಿನಾದ್ಯಂತ ಮಾನವ ಜನಕೋಟಿಗಳು ಒಂದಾಗಿ ಆಚರಿಸುವ ಏಕೈಕ ದಿನವಾಗಿದೆ ಮೇ ದಿನ.ಅಂತಹ ಮೇ ದಿನದ ಆಶಯವನ್ನು ಬುಡಮೇಲುಗೊಳಿಸಿ ದಿನದ ದುಡಿಮೆಯನ್ನು 12 ಗಂಟೆಗೆ ಏರಿಸುವ ಮೂಲಕ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಸರಕಾರದ ವಿರುದ್ಧ ಸಮರಶೀಲ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗ ಸಜ್ಜಾಗಬೇಕೆಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕರೆ ನೀಡಿದರು. ಅವರು ಮೇ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಬಹಿರಂಗ ಸಭೆಯಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತಾ ಈ ಮಾತುಗಳನ್ನು ಹೇಳಿದರು.ಎಲ್ಲಾ ವಿಭಾಗದ ಕಾರ್ಮಿಕರು,ನೌಕರರು ಹಾಗೂ ಜನಪರ ಸಂಘಟನೆಗಳು ಸೇರಿ ರಚಿಸಿಕೊಂಡ ಮೇ ದಿನ ಆಚರಣಾ ಸಮಿತಿಯ ಆಶ್ರಯದಲ್ಲಿ ಜರುಗಿದ ಮೇ ದಿನಾಚರಣೆಯ ಪ್ರಾರಂಭದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಿಂದ ಕಾರ್ಮಿಕರ ಆಕರ್ಷಕ ಮೆರವಣಿಗೆ ನಡೆದು ಕೇಂದ್ರ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಯಿತು.1
- *ಭಾರತ ನಲ್ಲಿ ವೈರಲ್*1
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1