Shuru
Apke Nagar Ki App…
ಪೊಲೀಸರ ಜೊತೆ ಉದ್ಧಟತನ; ದರ್ಶನ್ ಅಭಿಮಾನಿಗೆ ಕಪಾಳಮೋಕ್ಷ, ಬೆಂಗಳೂರು: ನಟ ದರ್ಶನ್ ನಿವಾಸದ ಬಳಿ ಕರ್ತವ್ಯ ನಿರತ ಪೊಲೀಸರ ಸೂಚನೆಗಳನ್ನು ಮೀರಿ, ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ಅಭಿಮಾನಿಯೊಬ್ಬನಿಗೆ ಪೊಲೀಸರು ಸ್ಥಳದಲ್ಲೇ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಗುಂಪಿನಲ್ಲಿ ಈ ವ್ಯಕ್ತಿ ಸೇರಿದ್ದ ಎನ್ನಲಾಗಿದೆ. 'ಇಂದೇ ದರ್ಶನ್ ಅವರನ್ನು ಭೇಟಿ ಮಾಡಬೇಕು' ಎಂದು ಹಠ ಹಿಡಿದು ಗಲಾಟೆ ಆರಂಭಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನಿಗೆ ಸಮಾಧಾನಪಡಿಸಲು ಮತ್ತು ಅಲ್ಲಿಂದ ತೆರಳಲು ಸೂಚಿಸಿದರು.ಆದರೆ, ಮದ್ಯದ ಅಮಲಿನಲ್ಲಿದ್ದ ಎನ್ನಲಾದ ಆತ ಪೊಲೀಸರ ಮಾತಿಗೆ ಬೆಲೆ ಕೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಪರಿಸ್ಥಿತಿ ಮಿತಿಮೀರುತ್ತಿದ್ದಂತೆ, ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಅಶಿಸ್ತಿನ ವರ್ತನೆಗೆ ಕಡಿವಾಣ ಹಾಕಲು ಪೊಲೀಸರು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
YSRmedia vijayanagaraupsates

More news from ಕರ್ನಾಟಕ and nearby areas
- ಪೊಲೀಸರ ಜೊತೆ ಉದ್ಧಟತನ; ದರ್ಶನ್ ಅಭಿಮಾನಿಗೆ ಕಪಾಳಮೋಕ್ಷ, ಬೆಂಗಳೂರು: ನಟ ದರ್ಶನ್ ನಿವಾಸದ ಬಳಿ ಕರ್ತವ್ಯ ನಿರತ ಪೊಲೀಸರ ಸೂಚನೆಗಳನ್ನು ಮೀರಿ, ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ಅಭಿಮಾನಿಯೊಬ್ಬನಿಗೆ ಪೊಲೀಸರು ಸ್ಥಳದಲ್ಲೇ ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಗುಂಪಿನಲ್ಲಿ ಈ ವ್ಯಕ್ತಿ ಸೇರಿದ್ದ ಎನ್ನಲಾಗಿದೆ. 'ಇಂದೇ ದರ್ಶನ್ ಅವರನ್ನು ಭೇಟಿ ಮಾಡಬೇಕು' ಎಂದು ಹಠ ಹಿಡಿದು ಗಲಾಟೆ ಆರಂಭಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನಿಗೆ ಸಮಾಧಾನಪಡಿಸಲು ಮತ್ತು ಅಲ್ಲಿಂದ ತೆರಳಲು ಸೂಚಿಸಿದರು.ಆದರೆ, ಮದ್ಯದ ಅಮಲಿನಲ್ಲಿದ್ದ ಎನ್ನಲಾದ ಆತ ಪೊಲೀಸರ ಮಾತಿಗೆ ಬೆಲೆ ಕೊಡದೆ ಉದ್ಧಟತನ ಪ್ರದರ್ಶಿಸಿದ್ದಾನೆ. ಪರಿಸ್ಥಿತಿ ಮಿತಿಮೀರುತ್ತಿದ್ದಂತೆ, ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಅಶಿಸ್ತಿನ ವರ್ತನೆಗೆ ಕಡಿವಾಣ ಹಾಕಲು ಪೊಲೀಸರು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸದ್ಯ ಈ ಘಟನೆ ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.1
- ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.1
- ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.4
- ಕಿತ್ತೂರು ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಶ್ರೀ ನಿವಾಸ ಚಿತ್ರಮಂದಿರ ಹತ್ತಿರ ಇರುವ ಬೈಕ್ ಗ್ಯಾರೇಜ್ ಗೆ ಬೆಂಕಿ ತಗುಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾದ ಘಟನೆ ಫೆ.೧೬ ರಾತ್ರಿ ೧೦ ಗಂಟೆಯ ಸಂದರ್ಭ ನಡೆದಿದೆ. ಬೆಂಕಿ ತಗುಲಿದ ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಬೆಂಕಿ ಅವಘಡದಲ್ಲಿ ೮ ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದೆ ಎಂದು ಗ್ಯಾರೇಜ್ ಮಾಲೀಕ ಕೃಷ್ಣ ವದ್ದಿ ತಿಳಿಸಿದ್ದಾರೆ. ಗ್ಯಾರೇಜ್ ಗೆ ಬೆಂಕಿ ತಗುಲಿದ ಕಾರಣ ತಿಳಿದುಬಂದಿಲ್ಲ.1
- KSP App ಮೂಲಕ ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬಹುದು: ಬೆಳಗಾವಿ SP ಕೆ. ರಾಮರಾಜನ್.!1