Shuru
Apke Nagar Ki App…
ಇಂದು ದಿನಾಂಕ: 01.08.2026 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ್ ರಂಗ ಮಂದಿರದಲ್ಲಿ ದಿನಾಂಕ: 02.08.2026 ರಂದು ನಡೆಯುವ ಸಿವ್ಹಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜನರಿಗೆ ಪರೀಕ್ಷೆ ನಡೆಯುವ ಕಾಲಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. ಇಂದು ದಿನಾಂಕ: 01.08.2026 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ್ ರಂಗ ಮಂದಿರದಲ್ಲಿ ದಿನಾಂಕ: 02.08.2026 ರಂದು ನಡೆಯುವ ಸಿವ್ಹಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜನರಿಗೆ ಪರೀಕ್ಷೆ ನಡೆಯುವ ಕಾಲಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
T NEWS BIJAPUR
ಇಂದು ದಿನಾಂಕ: 01.08.2026 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ್ ರಂಗ ಮಂದಿರದಲ್ಲಿ ದಿನಾಂಕ: 02.08.2026 ರಂದು ನಡೆಯುವ ಸಿವ್ಹಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜನರಿಗೆ ಪರೀಕ್ಷೆ ನಡೆಯುವ ಕಾಲಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. ಇಂದು ದಿನಾಂಕ: 01.08.2026 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ್ ರಂಗ ಮಂದಿರದಲ್ಲಿ ದಿನಾಂಕ: 02.08.2026 ರಂದು ನಡೆಯುವ ಸಿವ್ಹಿಲ್ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜನರಿಗೆ ಪರೀಕ್ಷೆ ನಡೆಯುವ ಕಾಲಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
More news from ಕರ್ನಾಟಕ and nearby areas
- ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.1
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು4
- ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.4
- ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ1
- ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ : ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.4
- ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ1
- ಆಲಮಟ್ಟಿ ಜಲಶಯಕ್ಕೆ ಮುಂದಿನ (48) ಗಂಟೆಗಳಲ್ಲಿ ಸುಮಾರು (2) ಲಕ್ಷ ಕ್ಯೂಸಕವರೆಗೆ ನೀರು ಹರಿದು ಒಳ ಹರಿವು ಸಾದ್ಯತೆ1
- ಮುದ್ದೇಬಿಹಾಳ ಪಟ್ಟಣದಲ್ಲಿ ಎಬಿಪಿ ಕಾಲೇಜ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಮುದ್ದೇಬಿಹಾಳ ತಾಲೂಕಿನಲ್ಲಿ , ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳು ಕಮ್ಮಿ ಇದ್ದು ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾಭ್ಯಾಸ ಇಲ್ಲದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಉಪನ್ಯಾಸಕರನ್ನು ಆಯ್ಕೆ ಮಾಡಬೇಕೆಂದು ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದ್ದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆ ಇದ್ದು ಸಮೀಪದಲ್ಲಿರುವ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳಿಂದ ತಾಲೂಕ ದಂಡಾಧಿಕಾರಿ ಕೀರ್ತಿ ಚಾಲಕ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು ವರದಿ ಈರಣ್ಣ ತಾರನಾಳ1