Shuru
Apke Nagar Ki App…
ಒಂಬತ್ತನೇ ಮಹಡಿಯಿಂದ ಹಾರಲು ಬೆದರಿಕೆ ಅಗ್ನಿಶಾಮಕ-ಪೊಲೀಸರ ಚಾತುರ್ಯಕ್ಕೆ ಯುವಕ ರಕ್ಷಣೆ ದೇವನಹಳ್ಳಿ ಬೈಪಾಸ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಆತಂಕಕಾರಿ ಘಟನೆ ನಡೆದಿದೆ. ಪೋಕೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಯುವಕ ಆನಂದ್, 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಶಾಲಾ ದಿನಗಳಲ್ಲಿ ಅಪ್ರಾಪ್ತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಇತ್ತೀಚೆಗೆ ಮತ್ತೊಂದು ದೂರು ದಾಖಲಾಗುತ್ತಿದ್ದಂತೆ ಮನನೊಂದ ಆತ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾಕಷ್ಟು ಸಮಯ ಮನವೊಲಿಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಿಸಿದ್ದಾರೆ. ಘಟನೆ ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
Veega News Kannada
ಒಂಬತ್ತನೇ ಮಹಡಿಯಿಂದ ಹಾರಲು ಬೆದರಿಕೆ ಅಗ್ನಿಶಾಮಕ-ಪೊಲೀಸರ ಚಾತುರ್ಯಕ್ಕೆ ಯುವಕ ರಕ್ಷಣೆ ದೇವನಹಳ್ಳಿ ಬೈಪಾಸ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಆತಂಕಕಾರಿ ಘಟನೆ ನಡೆದಿದೆ. ಪೋಕೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಯುವಕ ಆನಂದ್, 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಶಾಲಾ ದಿನಗಳಲ್ಲಿ ಅಪ್ರಾಪ್ತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಇತ್ತೀಚೆಗೆ ಮತ್ತೊಂದು ದೂರು ದಾಖಲಾಗುತ್ತಿದ್ದಂತೆ ಮನನೊಂದ ಆತ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾಕಷ್ಟು ಸಮಯ ಮನವೊಲಿಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಿಸಿದ್ದಾರೆ. ಘಟನೆ ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
More news from ಕರ್ನಾಟಕ and nearby areas
- ದೇವನಹಳ್ಳಿ ಬೈಪಾಸ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪೋಕೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಯುವಕ ಆನಂದ್, 9 ಮಹಡಿ ಕಟ್ಟಡದ ಮೇಲೇರಿದು ಆತ್ಮಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದನು. ಶಾಲಾ ದಿನಗಳಲ್ಲಿ ಅಪ್ರಾಪ್ತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಮತ್ತೊಂದು ದೂರು ಬಂದ ಕಾರಣ ಮನನೊಂದಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾಕಷ್ಟು ಸಮಯ ಸಮಾಧಾನಪಡಿಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಯ ಮತ್ತು ಆತಂಕ ಉಂಟುಮಾಡಿದರೂ, ಕೊನೆಯಲ್ಲಿ ಯಾವುದೇ ಅನಾಹುತ ಸಂಭವಿಸದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.1
- ದೇವನಹಳ್ಳಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ. ರಾಜ್ಯದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪೆನಿಯಲ್ಲಿ ಘಟನೆ. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್ ಕಾನ್ ಕಂಪನಿ. ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಆಚೆ ಬಂದಿದ್ದ ಮಗ ಮಹಿಳೆಗೆ ಇನ್ನು ಮದುವೆಯಾಗದ ಕಾರಣ ಭಯಬಿದ್ದು ಮಗುವಿನ ಜೀವ ತೆಗೆದಿರುವ ತಾಯಿ. ನವಜಾತ ಶಿಶುವಿನ ಕತ್ತು ಕೊಯ್ದು ಆಚೆ ಬಂದಿದ್ದ ಪಾಪಿ ತಾಯಿ. ನಂತರ ಬೇರೊಬ್ಬರು ಶೌಚಾಲಯಕ್ಕೆ ಹೋದಾಗ ಘಟನೆ ಬೆಳಕಿಗೆ. ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ. ಸ್ಥಳಕ್ಕೆ ವಿಶ್ವನಾಥಪುರ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ. ಪರಿಶೀಲನೆಯಲ್ಲಿ ನವಜಾತ ಶಿಶುವನ್ನು ಕೊಂದಿದ್ದು ರೇಣುಕಾ ಎಂದು ಬೆಳಕಿಗೆ. ಫಾಕ್ಸ್ ಕಾನ್ ಕಂಪೆನಿಯಲ್ಲಿ ಉದ್ಯೋಗ ಮಾಡ್ತಿದ್ದ ರೇಣುಕಾ . ತಕ್ಷಣ ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಪೊಲೀಸರ ಸಜ್ಜು. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಘಟನೆ.3
- अंग्रेजी स्टाइल में प्यार करूंगी...',पलंग से बांधकर गर्लफ्रेंड ने बनाए संबंध, फिर केरोसिन डालकर जिंदा जलाया बेंगलुरु में प्रेम प्रसंग का खौफनाक अंत सामने आया, जहां एक युवती ने कथित तौर पर अपने प्रेमी को घर बुलाकर जिंदा जला दिया। रिश्ते में दरार और धोखे की आशंका इस वारदात की वजह बताई जा रही है. पुलिस ने आरोपी को हिरासत में लेकर जांच शुरू कर दी है, मामले में कई चौंकाने वाले खुलासे हो रहे हैं. कर्नाटक में बेंगलुरु के ब्यावराहल्ली पुलिस थाना क्षेत्र के अंजनानगर में एक चौंकाने वाली घटना सामने आई है, जहां 21 अप्रैल को दोपहर करीब 2 बजे एक युवक को उसकी प्रेमिका ने कथित तौर पर जिंदा जला दिया. पीड़ित की पहचान किरण के रूप में हुई है. वह उस समय महिला के घर गया था जब वहां कोई और मौजूद नहीं था. पुलिस सूत्रों के अनुसार, आरोपी महिला ने कथित तौर पर किरण से कहा कि वह उसे अंग्रेजी स्टाइल में प्रपोज करेगी. इसके बाद उसने कथित तौर पर उसके हाथ-पैर रस्सी से बांध दिए .1
- ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, ಸಾಂಬಾರ್ ತಯಾರಿಸಬಹುದು | TOMATO GOJJU RECIPE | TOMATO CURRY | RECIPES #Tomatosambar #Tomatosaaru #Tomatokurma #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to I, Yogi , will give you tips that will put your min1
- Post by MANOJ1
- Post by Venu Gopal2
- ward no 32 kolar masjid ahle hadees k road me ugd ka gilazat bhara huwa pani road par April 23, 20261
- ದೇವನಹಳ್ಳಿ ಬೈಪಾಸ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಆತಂಕಕಾರಿ ಘಟನೆ ನಡೆದಿದೆ. ಪೋಕೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಯುವಕ ಆನಂದ್, 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಶಾಲಾ ದಿನಗಳಲ್ಲಿ ಅಪ್ರಾಪ್ತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಇತ್ತೀಚೆಗೆ ಮತ್ತೊಂದು ದೂರು ದಾಖಲಾಗುತ್ತಿದ್ದಂತೆ ಮನನೊಂದ ಆತ ಈ ನಿರ್ಧಾರಕ್ಕೆ ಬಂದಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಸಾಕಷ್ಟು ಸಮಯ ಮನವೊಲಿಸಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಿ ರಕ್ಷಿಸಿದ್ದಾರೆ. ಘಟನೆ ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.1