logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಲಿಷ್ಠ ಕರ್ನಾಟಕಕ್ಕಾಗಿ 'ನವ ಸಂಕಲ್ಪಗಳು' ಡಿ ಕೆ ಶಿವಕುಮಾರ ಸ್ಪಷ್ಟನೆ ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕಾಗಿ ರೂಪಿಸಿರುವ 9 ಪ್ರಮುಖ ಹೆಜ್ಜೆಗಳೇ ಈ 'ನವ ಸಂಕಲ್ಪ'. ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ, ಗುಣಮಟ್ಟದ ಶಿಕ್ಷಣ, ಜಲ ಭದ್ರತೆ, ಲಕ್ಷಾಂತರ ಉದ್ಯೋಗ ಸೃಷ್ಟಿ, ಡಿಜಿಟಲ್ ಆಡಳಿತ, ಆರ್ಥಿಕ ಬಲವರ್ಧನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ನಾಡನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುವುದು ಇದರ ಮುಖ್ಯ ಉದ್ದೇಶವಾಗಿದೆ. ಜೊತೆಗೆ ಬೆಂಗಳೂರಿನ ಉನ್ನತೀಕರಣ, ಪ್ರಾದೇಶಿಕ ಸಮತೋಲನ ಹಾಗೂ ಎಲ್ಲರಿಗೂ ವಸತಿ ಕಲ್ಪಿಸುವ ಸಾಮಾಜಿಕ ನ್ಯಾಯದೊಂದಿಗೆ ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ಇದೊಂದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಮುಖ್ಯಮಂತ್ರಿಗಳು ತಿಳಿಸಿದರು.

1 hr ago
user_R News Kannada
R News Kannada
Local News Reporter ಬೆಳಗಾವಿ, ಬೆಳಗಾವಿ, ಕರ್ನಾಟಕ•
1 hr ago

ಬಲಿಷ್ಠ ಕರ್ನಾಟಕಕ್ಕಾಗಿ 'ನವ ಸಂಕಲ್ಪಗಳು' ಡಿ ಕೆ ಶಿವಕುಮಾರ ಸ್ಪಷ್ಟನೆ ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಉಜ್ವಲ ಭವಿಷ್ಯಕ್ಕಾಗಿ ರೂಪಿಸಿರುವ 9 ಪ್ರಮುಖ ಹೆಜ್ಜೆಗಳೇ ಈ 'ನವ ಸಂಕಲ್ಪ'. ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ, ಗುಣಮಟ್ಟದ ಶಿಕ್ಷಣ, ಜಲ ಭದ್ರತೆ, ಲಕ್ಷಾಂತರ ಉದ್ಯೋಗ ಸೃಷ್ಟಿ, ಡಿಜಿಟಲ್ ಆಡಳಿತ, ಆರ್ಥಿಕ ಬಲವರ್ಧನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ನಾಡನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುವುದು ಇದರ ಮುಖ್ಯ ಉದ್ದೇಶವಾಗಿದೆ. ಜೊತೆಗೆ ಬೆಂಗಳೂರಿನ ಉನ್ನತೀಕರಣ, ಪ್ರಾದೇಶಿಕ ಸಮತೋಲನ ಹಾಗೂ ಎಲ್ಲರಿಗೂ ವಸತಿ ಕಲ್ಪಿಸುವ ಸಾಮಾಜಿಕ ನ್ಯಾಯದೊಂದಿಗೆ ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ಇದೊಂದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಮುಖ್ಯಮಂತ್ರಿಗಳು ತಿಳಿಸಿದರು.

More news from ಕರ್ನಾಟಕ and nearby areas
  • ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    1
    ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ
ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ.
ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    user_R News Kannada
    R News Kannada
    Local News Reporter ಬೆಳಗಾವಿ, ಬೆಳಗಾವಿ, ಕರ್ನಾಟಕ•
    25 min ago
  • ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 
ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    13 hrs ago
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    20 hrs ago
  • "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....
    1
    "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
"ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    1 hr ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    14 hrs ago
  • ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    1
    ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    1
    ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ 
ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.