logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಲಿಫ್ಯಾಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ್ ಭೇಟಿ ತಿಂಥಣಿ ಬಿಡ್ಜ್ ಸಮೀಪದ ಕಾಗಿನೆಲೆಯ ಕನಕ ಗುರು ಪೀಠದ ಪೂಜ್ಯರಾಗಿದ್ದ ಸಿದ್ದರಾಮಾನಂದ ಸ್ವಾಮೀಜಿ ಅಂಕಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಇದೆ ಫೆ. 1 ರಂದು ನಡೆಯುವ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ. ಸುರಪುರ ತಾಲೂಕಿನ ಬಂಡಳ್ಳಿ ಸಮೀಪದ ಶ್ರೀ ಮಹರ್ಷಿ ವಾಲ್ಮೀಕಿ ಜಮೀನಿನಲ್ಲಿ ಹೇಲಿಪ್ಯಾಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

9 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
Journalist ಶೋರಾಪುರ, ಯಾದಗಿರಿ, ಕರ್ನಾಟಕ•
9 hrs ago

ಎಲಿಫ್ಯಾಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ್ ಭೇಟಿ ತಿಂಥಣಿ ಬಿಡ್ಜ್ ಸಮೀಪದ ಕಾಗಿನೆಲೆಯ ಕನಕ ಗುರು ಪೀಠದ ಪೂಜ್ಯರಾಗಿದ್ದ ಸಿದ್ದರಾಮಾನಂದ ಸ್ವಾಮೀಜಿ ಅಂಕಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಇದೆ ಫೆ. 1 ರಂದು ನಡೆಯುವ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ. ಸುರಪುರ ತಾಲೂಕಿನ ಬಂಡಳ್ಳಿ ಸಮೀಪದ ಶ್ರೀ ಮಹರ್ಷಿ ವಾಲ್ಮೀಕಿ ಜಮೀನಿನಲ್ಲಿ ಹೇಲಿಪ್ಯಾಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

More news from ಕರ್ನಾಟಕ and nearby areas
  • ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    1
    ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    12 hrs ago
  • ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನಲ್ಲಿ ರಸ್ತೆ ಕಾಮಗಾರಿಕೆ ನಡೆಯುತ್ತಿದ್ದು ಸಂಪೂರ್ಣವಾಗಿ ಕಳಪೆ ಕಾಮಗಾರಿಕೆ ಆಗುತ್ತಿದೆ ಹಾಗೆ ಕಾಮಗಾರಿಕೆ ಯಾವ ಯೋಜನೆಯಲ್ಲಿ ಆಗುತ್ತಿದೆ ಎಂದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ ಗುತ್ತಿಗೆದಾರರು ಯಾವುದೇ ಕಾಮಗಾರಿಕೆ ಮಾಡಬೇಕಾದರೆ ಕಾಮಗಾರಿಕೆಯ ಹೆಸರು ಹಾಗೂ ಯಾವ ಅನುದಾನದಲ್ಲಿ ಆಗುತ್ತಿದೆ ಎಂದು ನಾಮಫಲಕ ಹಾಕಬೇಕು ಆದರೆ ಲಿಂಗಸೂರು ತಾಲೂಕಿನಲ್ಲಿ ಯಾವುದೇ ಕಾಮಗಾರಿಕೆ ನಡೆದರು ನಾಮಪಲಕ್ಕ ಇರುವುದಿಲ್ಲ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೂ ತಂದರು ಏನು ಪ್ರಯೋಜನವಾಗುತ್ತಿಲ್ಲ ವಿಶ್ವನಾಥ್ ನಾಯ್ಡು ಲಿಂಗಸ್ಗೂರು ತಾಲೂಕು ನಿವಾಸಿ ಮೊಬೈಲ್ ನಂಬರ್ 8197332229
    2
    ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನಲ್ಲಿ ರಸ್ತೆ ಕಾಮಗಾರಿಕೆ ನಡೆಯುತ್ತಿದ್ದು ಸಂಪೂರ್ಣವಾಗಿ ಕಳಪೆ ಕಾಮಗಾರಿಕೆ ಆಗುತ್ತಿದೆ ಹಾಗೆ ಕಾಮಗಾರಿಕೆ ಯಾವ ಯೋಜನೆಯಲ್ಲಿ ಆಗುತ್ತಿದೆ ಎಂದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ ಗುತ್ತಿಗೆದಾರರು ಯಾವುದೇ ಕಾಮಗಾರಿಕೆ ಮಾಡಬೇಕಾದರೆ ಕಾಮಗಾರಿಕೆಯ ಹೆಸರು ಹಾಗೂ ಯಾವ ಅನುದಾನದಲ್ಲಿ ಆಗುತ್ತಿದೆ ಎಂದು ನಾಮಫಲಕ ಹಾಕಬೇಕು ಆದರೆ ಲಿಂಗಸೂರು ತಾಲೂಕಿನಲ್ಲಿ ಯಾವುದೇ ಕಾಮಗಾರಿಕೆ ನಡೆದರು  ನಾಮಪಲಕ್ಕ ಇರುವುದಿಲ್ಲ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೂ ತಂದರು ಏನು ಪ್ರಯೋಜನವಾಗುತ್ತಿಲ್ಲ 
ವಿಶ್ವನಾಥ್ ನಾಯ್ಡು ಲಿಂಗಸ್ಗೂರು ತಾಲೂಕು ನಿವಾಸಿ ಮೊಬೈಲ್ ನಂಬರ್ 8197332229
    user_Vishwa Naidu
    Vishwa Naidu
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    9 hrs ago
  • ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡದೆ ನಿರ್ಲಕ್ಷ ವಹಿಸಿದ ಮಸ್ಕಿ ಪಟ್ಟಣದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ. ಗಣರಾಜ್ಯೋತ್ಸವ ಒಂದು ರಾಷ್ಟ್ರೀಯ ಹಬ್ಬ ಪ್ರತಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಬೇಕು ಆದರೆ ಮಸ್ಕಿ ಪಟ್ಟಣದ ಈ ಒಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಟ್ಟೆಯು ಇಲ್ಲ ಧ್ವಜಾರೋಹಣವು ಮಾಡದೆ ಯಾವೊಬ್ಬ ಅಧಿಕಾರಿಗಳು ಕಚೇರಿಗೆ ಬರದೆ ನಿರ್ಲಕ್ಷ್ಯ ತೊರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿದ ಸ್ಥಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
    1
    ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡದೆ ನಿರ್ಲಕ್ಷ ವಹಿಸಿದ ಮಸ್ಕಿ ಪಟ್ಟಣದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ. ಗಣರಾಜ್ಯೋತ್ಸವ ಒಂದು ರಾಷ್ಟ್ರೀಯ ಹಬ್ಬ ಪ್ರತಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಬೇಕು ಆದರೆ ಮಸ್ಕಿ ಪಟ್ಟಣದ ಈ ಒಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಟ್ಟೆಯು ಇಲ್ಲ ಧ್ವಜಾರೋಹಣವು ಮಾಡದೆ ಯಾವೊಬ್ಬ ಅಧಿಕಾರಿಗಳು ಕಚೇರಿಗೆ ಬರದೆ ನಿರ್ಲಕ್ಷ್ಯ ತೊರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿದ ಸ್ಥಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    10 hrs ago
  • ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್"! ಕನಕೋತ್ಸವದ ಅಂಗವಾಗಿ ಕನಕಪುರದಲ್ಲಿ ಸೋಮವಾರ ನಡೆದ ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾಕ್ಷಿಯಾದರು. ನಂತರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. #kuruba #gadariya #dhangar #kurumba #baghel #gadariyasamaj #palsamaj
    4
    ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್"!
ಕನಕೋತ್ಸವದ ಅಂಗವಾಗಿ ಕನಕಪುರದಲ್ಲಿ ಸೋಮವಾರ ನಡೆದ ರಂಗೋಲಿ ಸ್ಪರ್ಧೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾಕ್ಷಿಯಾದರು. ನಂತರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು.
#kuruba #gadariya #dhangar #kurumba #baghel #gadariyasamaj #palsamaj
    user_Chethana Muniswamygowda
    Chethana Muniswamygowda
    Press advisory Kushtagi, Koppal•
    9 hrs ago
  • "ಜೈ ಭೀಮ್ ಯುವ ಘರ್ಜನೆ ಸಂಘಟನೇಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ " ಬಾಗಲಕೋಟೆ ಜಿಲ್ಲೆಯಲ್ಲಿ ಮಂಜುನಾಥ್ ಆರ್ ಮಾದರ ಅವರ ನೇತೃತ್ವದಲ್ಲಿ ನೆರವೇರಿತು.
    1
    "ಜೈ ಭೀಮ್ ಯುವ ಘರ್ಜನೆ ಸಂಘಟನೇಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ "
ಬಾಗಲಕೋಟೆ ಜಿಲ್ಲೆಯಲ್ಲಿ ಮಂಜುನಾಥ್ ಆರ್ ಮಾದರ ಅವರ ನೇತೃತ್ವದಲ್ಲಿ ನೆರವೇರಿತು.
    user_ಜನ ಶಕ್ತಿ ಲೇಖನಿ ಪೇಪರ್ ಹನಮಂತ ಬಾಗಲಕೋಟ ಬಾಗಲಕೋಟ
    ಜನ ಶಕ್ತಿ ಲೇಖನಿ ಪೇಪರ್ ಹನಮಂತ ಬಾಗಲಕೋಟ ಬಾಗಲಕೋಟ
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬೀಳಗಿ ತಾಲೂಕಿನ ಬಿಳಗಿ ಪಟ್ಟಣದಲ್ಲಿ ಜನವರಿ 24 ರಂದು ಭೀಮ ಆರ್ಮಿ ಕರ್ನಾಟಕ ಏಕತಾ ಮಿಷನ್, ಬೀಳಗಿ ತಾಲೂಕಾ ಘಟಕದ ವತಿಯಿಂದ ಭೀಮ ಕೋರೆಗಾವ್ ವಿಜಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.
    1
    ಬೀಳಗಿ ತಾಲೂಕಿನ ಬಿಳಗಿ ಪಟ್ಟಣದಲ್ಲಿ ಜನವರಿ 24 ರಂದು  ಭೀಮ ಆರ್ಮಿ ಕರ್ನಾಟಕ ಏಕತಾ ಮಿಷನ್, ಬೀಳಗಿ ತಾಲೂಕಾ ಘಟಕದ ವತಿಯಿಂದ ಭೀಮ ಕೋರೆಗಾವ್ ವಿಜಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    18 hrs ago
  • ಕೆಂಭಾವಿ ಶಹಾಪುರ ಮಾರ್ಗದಲ್ಲಿ ಕಂಡುಬಂದ್ದ ದೃಶಾ ಕೆಂಭಾವಿ ಘಟಕದ ಗೃಹ ರಕ್ಷಕರು ಪಕ್ಷಿಯನ್ನು ರಕ್ಷಿಸಿದರು
    1
    ಕೆಂಭಾವಿ  ಶಹಾಪುರ ಮಾರ್ಗದಲ್ಲಿ ಕಂಡುಬಂದ್ದ ದೃಶಾ  ಕೆಂಭಾವಿ ಘಟಕದ ಗೃಹ ರಕ್ಷಕರು ಪಕ್ಷಿಯನ್ನು ರಕ್ಷಿಸಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • *sri brihadeeswarar temple thanjavur* Om namah shivay  #BrihadeeswararTemple #Thanjavur
    3
    *sri brihadeeswarar temple thanjavur*
Om namah shivay 
#BrihadeeswararTemple
#Thanjavur
    user_Chethana Muniswamygowda
    Chethana Muniswamygowda
    Press advisory Kushtagi, Koppal•
    14 hrs ago
  • ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    1
    ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.