Shuru
Apke Nagar Ki App…
ಸೆಪ್ಟೆಂಬರ 18 ರಂದು ದಕ್ಷಿಣ ಕನ್ನಡ ದಲ್ಲಿ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಅನೇಕ ಹೊಸ ಚಿಂತನೆಗಳನ್ನು ಘೋಷಣೆ ಮಾಡಲಾಗುವುದು" ಎಂದು ಹೇಳಿದರು.
Shabbir Bijapur
ಸೆಪ್ಟೆಂಬರ 18 ರಂದು ದಕ್ಷಿಣ ಕನ್ನಡ ದಲ್ಲಿ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಅನೇಕ ಹೊಸ ಚಿಂತನೆಗಳನ್ನು ಘೋಷಣೆ ಮಾಡಲಾಗುವುದು" ಎಂದು ಹೇಳಿದರು.
More news from ಕರ್ನಾಟಕ and nearby areas
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉1
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ ಮಹಿಳೆಯರ ಡೋಲ್ ತಾಶಾ ಫತಕ್ ವಾದನ1
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ1
- ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ1