logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಭಕ್ತರ ಭಾವೋತ್ಸಾಹದ ಅಗ್ನಿಕುಂಡ ಪ್ರದರ್ಶನ ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ ಅಗ್ನಿಕುಂಡವನ್ನು ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.

16 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
16 hrs ago

ಹನೂರು ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಭಕ್ತರ ಭಾವೋತ್ಸಾಹದ ಅಗ್ನಿಕುಂಡ ಪ್ರದರ್ಶನ ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ ಅಗ್ನಿಕುಂಡವನ್ನು ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.

More news from ಕರ್ನಾಟಕ and nearby areas
  • ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ ಅಗ್ನಿಕುಂಡವನ್ನು ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.
    1
    ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.
ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ
ಅಗ್ನಿಕುಂಡವನ್ನು
ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು
ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    16 hrs ago
  • ಹನೂರು: ತಾಲ್ಲೂಕಿನ ರಾಮನ ಗುಡ್ಡೆ ಕೆರೆಯಿಂದ ಮಣಗಳ್ಳಿ ಗ್ರಾಮಕ್ಕೆ ಕಾವೇರಿ ನೀರು ಬರುತ್ತಿರುವುದು ಗ್ರಾಮೀಣ ರೈತರ ಮುಖದಲ್ಲಿ ಸಂತೋಷ ಮೂಡಿದೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ ನೀರು ರಾಮನಗುಡ್ಡೆ ಕೆರೆಗೆ ನೀರು ಹನೂರು ವಿಧಾನಸಭಾಕ್ಷೇತ್ರದ ಶಾಸಕ ಎಂ ಆರ್ ಮಂಜುನಾಥ್ ಚಾಲನೆ ನೀಡಿದ್ದರು, ಈಗ ಅಲ್ಲಿಂದ ಕಾವೇರಿ ನೀರು ಮಣಗಳ್ಳಿ ಗ್ರಾಮದ ಹಳ್ಳಕ್ಕೆ ನೀರು ಬರುತ್ತಿದೆ.
    2
    ಹನೂರು: ತಾಲ್ಲೂಕಿನ  ರಾಮನ ಗುಡ್ಡೆ ಕೆರೆಯಿಂದ ಮಣಗಳ್ಳಿ ಗ್ರಾಮಕ್ಕೆ ಕಾವೇರಿ ನೀರು ಬರುತ್ತಿರುವುದು ಗ್ರಾಮೀಣ ರೈತರ ಮುಖದಲ್ಲಿ ಸಂತೋಷ ಮೂಡಿದೆ 
ಕಳೆದ ಎರಡು ತಿಂಗಳ ಹಿಂದೆ ಕಾವೇರಿ ನೀರು ರಾಮನಗುಡ್ಡೆ ಕೆರೆಗೆ ನೀರು ಹನೂರು ವಿಧಾನಸಭಾಕ್ಷೇತ್ರದ  ಶಾಸಕ ಎಂ ಆರ್ ಮಂಜುನಾಥ್ ಚಾಲನೆ ನೀಡಿದ್ದರು, ಈಗ ಅಲ್ಲಿಂದ ಕಾವೇರಿ ನೀರು  ಮಣಗಳ್ಳಿ ಗ್ರಾಮದ ಹಳ್ಳಕ್ಕೆ ನೀರು ಬರುತ್ತಿದೆ.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    17 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • ಟಿಪ್ಪರ್ ಲಾರಿಗಳಲ್ಲಿ ಕೆಂಗೇರಿಯ ಕೋಡಿಪಾಳ್ಯದ ಆಸುಪಾಸಿನಲ್ಲಿ ಮರಳು ಸಾಗಿಸುವಾಗ ಸುರಕ್ಷತೆ ವಿಧಾನ ಬಳಸದೇ, ಟಾರ್ಪಲ್ ಮುಚ್ಚಿ ಉಳಿದ ವಾಹನ ಸವಾರರಿಗೆ ತೊಂದರೆ ಆಗದಂತೆ ಕ್ರಮ ವಹಿಸದೆ ಸಂಚರಿಸುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿದ ಸ್ಥಳೀಯರು.... ಹೊಯ್ಸಳ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು..
    1
    ಟಿಪ್ಪರ್ ಲಾರಿಗಳಲ್ಲಿ ಕೆಂಗೇರಿಯ ಕೋಡಿಪಾಳ್ಯದ ಆಸುಪಾಸಿನಲ್ಲಿ ಮರಳು ಸಾಗಿಸುವಾಗ ಸುರಕ್ಷತೆ ವಿಧಾನ ಬಳಸದೇ, ಟಾರ್ಪಲ್ ಮುಚ್ಚಿ ಉಳಿದ ವಾಹನ ಸವಾರರಿಗೆ ತೊಂದರೆ ಆಗದಂತೆ ಕ್ರಮ ವಹಿಸದೆ ಸಂಚರಿಸುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿದ ಸ್ಥಳೀಯರು.... ಹೊಯ್ಸಳ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • डिलीवरी बॉय की गुंडई, कस्टर को बुरी तरह पीटा... टूट गई नाक बेंगलुरु से एक हैरान करने वाला मामला सामने आया है. जहां एक क्विक-कॉमर्स प्लेटफॉर्म के लिए काम करने वाले एक डिलीवरी एजेंट ने विवाद के बाद कस्टमर पर हमला कर दिया. जिससे उसकी नाक टूट गई. घटना कोरमंगला में एक अपार्टमेंट के कॉम्पलेक्स में हुई. अधिकारी ने बताया कि एजेंट एक ऑर्डर डिलीवर करने पहुंचा था, तभी कस्टमर के साथ इस बात को लेकर बहस हो गई कि डिलीवरी किस फ्लोर पर करनी है? देखते ही देखते विवाद इतना बढ़ गया कि मारपीट शुरू हो गई. जिसके बाद डिलीवरी एजेंट ने कस्टमर के चेहरे पर मुक्का मारा, जिससे उसकी नाक टूट गई. इसके बाद आरोपी ने डिलीवरी का सामान ज़मीन पर फेंक दिया और अपार्टमेंट कॉम्प्लेक्स से भाग गया.
    1
    डिलीवरी बॉय की गुंडई, कस्टर को बुरी तरह पीटा... टूट गई नाक
बेंगलुरु से एक हैरान करने वाला मामला सामने आया है. जहां एक क्विक-कॉमर्स प्लेटफॉर्म के लिए काम करने वाले एक डिलीवरी एजेंट ने विवाद के बाद कस्टमर पर हमला कर दिया. जिससे उसकी नाक टूट गई. घटना कोरमंगला में एक अपार्टमेंट के कॉम्पलेक्स में हुई.
अधिकारी ने बताया कि एजेंट एक ऑर्डर डिलीवर करने पहुंचा था, तभी कस्टमर के साथ इस बात को लेकर बहस हो गई कि डिलीवरी किस फ्लोर पर करनी है? देखते ही देखते विवाद इतना बढ़ गया कि मारपीट शुरू हो गई. जिसके बाद डिलीवरी एजेंट ने कस्टमर के चेहरे पर मुक्का मारा, जिससे उसकी नाक टूट गई. इसके बाद आरोपी ने डिलीवरी का सामान ज़मीन पर फेंक दिया और अपार्टमेंट कॉम्प्लेक्स से भाग गया.
    user_Prabhakar bijj
    Prabhakar bijj
    Hosakote, Bengaluru Rural•
    12 hrs ago
  • ಬೆಂಗಳೂರು ಗ್ರಾಮಾಂತರ ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ. ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ. ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್. ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ ತಾಯಿ ಮತ್ತು ಕುಟುಂಬಸ್ಥರು. ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ. ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ. ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು. ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು. ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ
    1
    ಬೆಂಗಳೂರು ಗ್ರಾಮಾಂತರ
ಮಕ್ಕಳ ಕಳ್ಳರೆಂದು ಅನಾಮಧೇಯ ವ್ಯಕ್ತಿಗಳಿಗೆ ಸಾರ್ವಜನಿಕರಿಂದ ಗೂಸ.
ಮನೆ ಬಳಿ ಬಂದು ಕುಡಿಯೋಕೆ ನೀರು ಕೇಳಿದ್ದ ಅಪರಿಚಿತರು
ಕುಡಿಯಲು ನೀರು ತರಲು ಹೋದಾಗ ಮಗುವನ್ನ ಕರೆದೊಯ್ಯಲು ಯತ್ನಿಸಿರುವ ಆರೋಪ.
ತಕ್ಷಣ ಮಗುವನ್ನ ಹುಡುಕಿ ನೋಡಿದಾಗ ಮಗು ಇಲ್ಲದಿರುವುದನ್ನ ಕಂಡು ತಾಯಿ ಶಾಕ್.
ತಕ್ಷಣ ನೀರು ಕೇಳಿದೋರ ಜಾಡನ್ನ ಹಿಡಿದಿದ್ದ  ತಾಯಿ ಮತ್ತು ಕುಟುಂಬಸ್ಥರು.
ವಿದ್ಯಾನಗರ ಕ್ರಾಸ್ ಬಳಿ ಮಗು ಸಮೇತ ಆರೋಪಿಗಳು ಹೋಗ್ತಿದ್ದರು ಎಂದು ಆರೋಪ.
ತಕ್ಷಣ ಹೆಣ್ಣು ಮಗುವನ್ನ ವಶಕ್ಕೆ ಪಡೆದು ಸ್ಥಳೀಯರಿಂದ ಗೂಸ.
ಘಟನೆಯಲ್ಲಿ 63 ವರ್ಷದ ವ್ಯಕ್ತಿಗೆ ಮತ್ತು ಸುಮಾರು 26 ವರ್ಷದ ವ್ಯಕ್ತಿಗೆ ಧರ್ಮದೇಟು.
ಕೂಡಲೇ ಆರೋಪಿಗಳನ್ನ ಚಿಕ್ಕಜಾಲ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು.
ಅಪರಿಚಿತರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವ ಪೊಲೀಸರು.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ 
ಚಿಕ್ಕಜಾಲ ಸಮೀಪದ ವಿದ್ಯಾನಗರ ಕ್ರಾಸ್ ಬಳಿ ನಡೆದಿರುವ ಘಟನೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.