logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

13 hrs ago
user_ಅಘಾಡಿ ನ್ಯೂಸ್
ಅಘಾಡಿ ನ್ಯೂಸ್
Bidar, Karnataka•
13 hrs ago
27980c50-423e-4bd7-982f-938ea0a43678

More news from ಕರ್ನಾಟಕ and nearby areas
  • ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    1
    ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    1
    ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ 
ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    16 hrs ago
  • ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು. ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು. ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    6
    ಕಾರ್ಖಾನೆ ತೊಲಗಿಸಿ ಹೋರಾಟಕ್ಕೆ ಗವಿಶ್ರೀಗಳ ಬೆಂಬಲ ಸ್ಪಷ್ಟ - ಬೆಟ್ಟದೂರು
ಗವಿಮಠ ಜಾತ್ರೆಯ ಮಿಠಾಯಿ ಪಳಾರ ಅಂಗಡಿಕಾರರಿಗೆ ಸನ್ಮಾನ
ಕೊಪ್ಪಳ: ನಗರ, ಭಾಗ್ಯನಗರ ಮತ್ತು ೨೦ ಕ್ಕೂ ಅಧಿಕ ಹಳ್ಳಿಗಳ ಪರಿಸರ ಮಾಲಿನ್ಯಕ್ಕೆ ಕಾರಣವಾದ ದೂಳು, ವಿಷಾನಿಲ ಸೂಸುವ ಮೂಲಕ ಆರೋಗ್ಯಕ್ಕೆ ಮಾರಕವಾದ ಕಾರ್ಖಾನೆ ವಿರೋಧಿ ಹೋರಾಟ ೭೦ ನೇ ದಿನ ಪೂರೈಸಿರು.
ಈ ಸಂದರ್ಭದಲ್ಲಿ ಗವಿಸಿದ್ಧೇಶ್ವರ ಜಾತ್ರೆಯಲ್ಲಿ ಹಾಕಲಾದ ಮಿಠಾಯಿ, ಪಳಾರ ಅಂಗಡಿಗಳಲ್ಲಿ ಕಾರ್ಖಾನೆ ವಿರುದ್ಧ, ಪರಿಸರ ರಕ್ಷಣೆ, ಬಲ್ಡೋಟಾ ಹಠಾವೋ ಘೋಷಣೆ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯ ಮಾಡಿದ ಅಂಗಡಿ ಮಾಲಿಕರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಸನ್ಮಾನ ಮಾಡಿ ಕೃತಜ್ಞತೆ ಸಲ್ಲಿಸಿದರು.
ಜಾತ್ರೆಯ ರಥಬೀದಿಯಲ್ಲಿ ಯುವತಿಯರು ಹಾಕಿದ ರಂಗೋಲಿಯಲ್ಲಿ ಕಾರ್ಖಾನೆ ವಿರೋಧಿ ಹೋರಾಟವನ್ನು ಬೆಂಬಲಿಸಿ ಹಾಕಿದ ರಂಗೋಲಿ ಮತ್ತು ಪಳಾರ, ಮಿಠಾಯಿ ಅಂಗಡಿ ಮಾಲಿಕರು ಬ್ಯಾನರ್ ನಲ್ಲಿ ಎಂ.ಎಸ್.ಪಿ.ಎಲ್ ವಿಸ್ತರಣೆ ನಿಲ್ಲಿಸಿ, ಬಲ್ಡೋಟಾ ಹಠಾವೋ ಕೊಪ್ಪಳ ಬಚಾವೋ, ಕಾರ್ಖಾನೆ ಕಳಿಸಿ ಪರಿಸರ ಉಳಿಸಿ, ಕೃಷಿ ಭೂಮಿ ಉಳಿಸಿ, ಕಾರ್ಖಾನೆ ನಿಲ್ಲಿಸಿ ಕೊಪ್ಪಳ ಉಳಿಸಿ ಎಂಬಿತ್ಯಾದಿ ಘೋಷಣೆಗಳನ್ನು ಬರೆಸುವ ಮೂಲಕ ಹೋರಾಟಕ್ಕೆ ಶಕ್ತಿ ನೀಡುವ ಜೊತೆಗೆ, ಹೋರಾಟವನ್ನು ಜನಸಮಾನ್ಯರ ಹತ್ತಿರ ತೆಗೆದುಕೊಂಡು ಹೋಗಿದ್ದಾರೆ, ಇದಕ್ಕೆ ಪ್ರೇರಣೆಯಾದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಕಾರ್ಖಾನೆ ವಿರೋಧಿ ಹೋರಾಟದಲ್ಲಿ ಎಲ್ಲರೊಟ್ಟಿಗೆ ಇದ್ದಾರೆ, ಅವರ ಬೆಂಬಲ ಇರೋದು ಸ್ವಷ್ಟ ಎಂದು ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಪ್ರತಿ ಅಂಗಡಿಯ ಮುಂದೆ ಹೋಗಿ ಅದರ ಮಾಲಿಕರಿಗೆ ಸನ್ಮಾನ ಮಾಡಿ ಜಯಘೋಷಗಳನ್ನು ಹಾಕುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಮಿಠಾಯಿ, ಪಳಾರ ಅಂಗಡಿ ಮಾಲೀಕರಾದ ಪ್ರದೀಪ, ಎಂ.ಡಿ. ರಫೀಕ್, ಎಂ.ಡಿ.ಜಾವೀದ್, ಎಂ.ಡಿ. ಹುಸೇನ ಮಿಠಾಯಿ, ಗುರುರಾಜ ಬಳ್ಳಾರಿ ಅವರಿಗೆ ಸನ್ಮಾನ ನೆರವೇರಿಸಿದ ತಂಡದಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಪ್ರಕಾಶಕ ಡಿ.ಎಂ.ಬಡಿಗೇರ, ಕೃಷಿ ಬೆಲೆ ಆಯೋಗ ಸದಸ್ಯರು ಡಿ.ಎಚ್. ಪೂಜಾರ, ಮಹಿಳಾ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ, ಕವಿಯಿತ್ರಿ ಪುಷ್ಪಲತಾ ಏಳುಬಾವಿ, ವಿದ್ಯಾ ನಾಲವಾಡ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಎಸ್. ಬಿ. ರಾಜೂರು, ಜಿ. ಬಿ. ಪಾಟೀಲ್, ಕವಿ ಮಹೇಶ ಮನ್ನಾಪುರ, ಶರಣು ಗಡ್ಡಿ, ಪಕೀರಗೌಡ ಕಾಸನಕಂಡಿ, ನಿವೃತ್ತ ಶಿಕ್ಷಕರು ವಿರುಪಾಕ್ಷಪ್ಪ ದೊಡ್ಡಮನಿ ಪಾಲ್ಗೊಂಡರು. ೭೦ನೇ ದಿನದ ವೇದಿಕೆಯ ಧರಣ ಯಲ್ಲಿ ಹಿರಿಯ ಸಾಹಿತಿ ಎಚ್. ಎಸ್. ಪಾಟೀಲ್, ಎ. ಎಂ. ಮದರಿ, ಮಹಾಂತೇಶ ಮಲ್ಲನಗೌಡರ, ಶಿವಾನಂದಯ್ಯ ಬೀಳಗಿಮಠ, ಬಸವರಾಜ ಪೂಜಾರ, ಯಲ್ಲಪ್ಪ ಸಿದ್ದರು ಶಿವಪುರ, ಗವಿಸಿದ್ದಪ್ಪ ಎಫ್. ತೊಂಡಿಹಾಳ, ಬಸವರಾಜ್ ಸೋಮನಾಳ, ಅಂದಪ್ಪ ಹುರಳಿ, ಭೀಮಸೇನ ಕಲಕೇರಿ, ರಮೇಶ ಬೋಚನಹಳ್ಳಿ, ಮಂಜುನಾಥ ಕವಲೂರು ಪಾಲ್ಗೊಂಡರು.
    user_Uday Totad
    Uday Totad
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    1 hr ago
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    15 hrs ago
  • *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    1
    *ಬೆಳಗಾವಿ ಬ್ರೇಕಿಂಗ್*
ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು.
ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ.
ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ.
ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ.
ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ.
ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ.
ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ.
ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು.
ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ.
ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ.
ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ.
ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್.
ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು.
ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    12 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    20 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    20 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.