Shuru
Apke Nagar Ki App…
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ. ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
Star Kannada News 24×7
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ. ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- ಸುದ್ದಿ ಕಾಮೆಂಟ್ ಲಿಂಕ್ 🖇️ ಬಾಕ್ಸ್ ನಲ್ಲಿದೆ , ರಾಷ್ಟ್ರಿಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಉಚಿತ ವಿತರಣೆ1
- Post by Sharanugouda Patil1
- ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.1
- Post by Iranna Tarnal1
- ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ1