logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ… ⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. 👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 📍 ಬಳ್ಳಾರಿ

23 hrs ago
user_ASN News24Kannada
ASN News24Kannada
Newsagent Ballari, Karnataka•
23 hrs ago

ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ… ⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. 👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 📍 ಬಳ್ಳಾರಿ

More news from Karnataka and nearby areas
  • ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ… ⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. 👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 📍 ಬಳ್ಳಾರಿ
    1
    ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ
Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು.
ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
👮‍♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು,
ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
📍 ಬಳ್ಳಾರಿ
    user_ASN News24Kannada
    ASN News24Kannada
    Newsagent Ballari, Karnataka•
    23 hrs ago
  • Post by ನಾಗರಾಜ
    3
    Post by ನಾಗರಾಜ
    user_ನಾಗರಾಜ
    ನಾಗರಾಜ
    ಗಂಗಾವತಿ, ಕೊಪ್ಪಳ, ಕರ್ನಾಟಕ•
    8 hrs ago
  • Post by Harisha Y
    1
    Post by Harisha Y
    user_Harisha Y
    Harisha Y
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    44 min ago
  • Post by ಸ್
    1
    Post by ಸ್
    user_ಸ್
    ಸ್
    ಮಾನ್ವಿ, ರಾಯಚೂರು, ಕರ್ನಾಟಕ•
    8 hrs ago
  • ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇಶನ ದರ್ಶನಕ್ಕೆ ಭಕ್ತರ ಸಾಗರ ನಾಯಕನಹಟ್ಟಿಯಲ್ಲಿ ಸೋಮವಾರ ಶ್ರೀ ಗುರು ತಿಪ್ಪೇಶನ ಸ್ವಾಮಿ ದರ್ಶನ ಪಡೆಯಲು ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಭಕ್ತಿಭಾವದಿಂದ ದರ್ಶನ ಪಡೆದರು. ಭಕ್ತರು ದೇವರ ಬಳಿ ಮನಸಿನ ಹರಕೆ ತೀರಿಸಲು ಗೊಬರಿ ಸುಡುವ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೇತೂರು ಗ್ರಾಮದ ಉದ್ಯಮಿಯೊಬ್ಬರು ಅನ್ನದಾಸೋಹ ವ್ಯವಸ್ಥೆ ಮಾಡಿದ್ದರೆ, ದಾವಣಗೆರೆ ಮೂಲದ ಉದ್ಯಮಿಯೊಬ್ಬರು ಭಕ್ತರಿಗೆ ಉಚಿತ ಲಾಡು ವಿತರಣೆ ಮಾಡಿದರು. ಕಾರ್ಯಕ್ರಮದ ವೇಳೆ ಆಡಳಿತಾಧಿಕಾರಿ ಗಂಗಾಧರಪ್ಪ, ಸಿಬ್ಬಂದಿ ಸತೀಶ್ ಸೇರಿದಂತೆ ಇತರರು ಭಕ್ತರಿಗೆ ಲಾಡು ವಿತರಣೆ ಮಾಡಿ ಸೇವೆಯಲ್ಲಿ ಭಾಗವಹಿಸಿದರು.
    1
    ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇಶನ ದರ್ಶನಕ್ಕೆ ಭಕ್ತರ ಸಾಗರ ನಾಯಕನಹಟ್ಟಿಯಲ್ಲಿ ಸೋಮವಾರ ಶ್ರೀ ಗುರು ತಿಪ್ಪೇಶನ ಸ್ವಾಮಿ ದರ್ಶನ ಪಡೆಯಲು ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಭಕ್ತಿಭಾವದಿಂದ ದರ್ಶನ ಪಡೆದರು.
ಭಕ್ತರು ದೇವರ ಬಳಿ ಮನಸಿನ ಹರಕೆ ತೀರಿಸಲು ಗೊಬರಿ ಸುಡುವ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೇತೂರು ಗ್ರಾಮದ ಉದ್ಯಮಿಯೊಬ್ಬರು ಅನ್ನದಾಸೋಹ ವ್ಯವಸ್ಥೆ ಮಾಡಿದ್ದರೆ, ದಾವಣಗೆರೆ ಮೂಲದ ಉದ್ಯಮಿಯೊಬ್ಬರು ಭಕ್ತರಿಗೆ ಉಚಿತ ಲಾಡು ವಿತರಣೆ ಮಾಡಿದರು.
ಕಾರ್ಯಕ್ರಮದ ವೇಳೆ ಆಡಳಿತಾಧಿಕಾರಿ ಗಂಗಾಧರಪ್ಪ, ಸಿಬ್ಬಂದಿ ಸತೀಶ್ ಸೇರಿದಂತೆ ಇತರರು ಭಕ್ತರಿಗೆ ಲಾಡು ವಿತರಣೆ ಮಾಡಿ ಸೇವೆಯಲ್ಲಿ ಭಾಗವಹಿಸಿದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    16 hrs ago
  • ತೋಡ್ಲರಹಟ್ಟಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯೆಂದು ಅನುಮಾನಗೊಂಡು ಮಹಿಳೆಗೆ ಧರ್ಮದೇಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೋಡ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದ್ದು ಪ್ರಖರಣ ತಡವಾಗಿ ಬೆಳಕಿಗೆ ಬಂದಿದೆ. ಮಕ್ಕಳು ಕಳ್ಳಿಯೆಂದು ಅನುಮಾನಗೊಂಡ ಗ್ರಾಮದ ಮಹಿಳೆಯರು ಮಹಿಳೆಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿಯಲ್ಲಿ ನಡೆದಿದೆ
    1
    ತೋಡ್ಲರಹಟ್ಟಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯೆಂದು ಅನುಮಾನಗೊಂಡು ಮಹಿಳೆಗೆ ಧರ್ಮದೇಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೋಡ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದ್ದು ಪ್ರಖರಣ ತಡವಾಗಿ ಬೆಳಕಿಗೆ ಬಂದಿದೆ. ಮಕ್ಕಳು ಕಳ್ಳಿಯೆಂದು ಅನುಮಾನಗೊಂಡ ಗ್ರಾಮದ ಮಹಿಳೆಯರು ಮಹಿಳೆಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿಯಲ್ಲಿ ನಡೆದಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮನೆಗಳ ನಿರ್ಮಾಣ ಇಲ್ಲದ ಕಾರಣ ಸಿಮೆಂಟು ಮನೆಗಳ ನಿರ್ಮಾಣದಿಂದಾಗಿ ಮನೆಗಳಿಗೆ ಸುಣ್ಣ ಬದಲು ಬಣ್ಣಗಳ ಮರೆ ಹೋಗುತ್ತಿರುವುದರಿಂದ ಸುಣ್ಣಗಾರರ ಬದುಕು ಬಣ್ಣ ಕಳೆದುಕೊಳ್ಳುತ್ತಿದೆ... ಸುಣ್ಣಗಾರರ ಬದಕು ಕುರಿತು ಒಂದು ವರದಿ . ಸುರೇಶ ಬೆಳಗೆರೆ 9739875729
    1
    ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮನೆಗಳ ನಿರ್ಮಾಣ ಇಲ್ಲದ ಕಾರಣ ಸಿಮೆಂಟು ಮನೆಗಳ ನಿರ್ಮಾಣದಿಂದಾಗಿ ಮನೆಗಳಿಗೆ ಸುಣ್ಣ ಬದಲು ಬಣ್ಣಗಳ ಮರೆ ಹೋಗುತ್ತಿರುವುದರಿಂದ ಸುಣ್ಣಗಾರರ ಬದುಕು ಬಣ್ಣ ಕಳೆದುಕೊಳ್ಳುತ್ತಿದೆ... ಸುಣ್ಣಗಾರರ  ಬದಕು ಕುರಿತು ಒಂದು ವರದಿ
.
ಸುರೇಶ ಬೆಳಗೆರೆ 9739875729
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಚಳ್ಳಕೆರೆ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ವಡ್ಡನಾಹಾಳ್‌ನ ಶ್ರೀ ವಿಶ್ವಕರ್ಮ ಮಹಾ ಸಂಸ್ಥಾನ ಸರಸ್ವತಿ ಪೀಠದಲ್ಲಿ 2026ರ ಏಪ್ರಿಲ್ 19ರಂದು ನಡೆಯಲಿರುವ ಶ್ರೀ ಗಾಯತ್ರಿ ಮಹಾಯಜ್ಞ ಹಾಗೂ ಸಾವಿತ್ರೀ ದೇವಸ್ಥಾನದ ಅಡಿಗಲ್ಲು ಸಮಾರಂಭದ ಪೂರ್ವಸಿದ್ಧತೆ ಕುರಿತು ಸಭೆ ನಡೆಯಿತು.
    1
    ಚಳ್ಳಕೆರೆ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ  ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ವಡ್ಡನಾಹಾಳ್‌ನ ಶ್ರೀ ವಿಶ್ವಕರ್ಮ ಮಹಾ ಸಂಸ್ಥಾನ ಸರಸ್ವತಿ ಪೀಠದಲ್ಲಿ 2026ರ ಏಪ್ರಿಲ್ 19ರಂದು ನಡೆಯಲಿರುವ ಶ್ರೀ ಗಾಯತ್ರಿ ಮಹಾಯಜ್ಞ ಹಾಗೂ ಸಾವಿತ್ರೀ ದೇವಸ್ಥಾನದ ಅಡಿಗಲ್ಲು ಸಮಾರಂಭದ ಪೂರ್ವಸಿದ್ಧತೆ ಕುರಿತು ಸಭೆ ನಡೆಯಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.