logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು. ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

18 hrs ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
18 hrs ago

ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು. ವಿಜಯಪುರ: ಇರಾನ್ ಪರವಾಗಿ ಬ್ಯಾಟ್ ಬೀಸಿದ ಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಇರಾನ್ ಅಧ್ಯಕ್ಷರ ಹತ್ಯೆಯನ್ನು ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರ ಕ್ರಮವನ್ನು ತಪ್ಪು ಎಂದ ಅವರು, ಒಂದು ದೇಶದ ಅಧ್ಯಕ್ಷರನ್ನು ಹತ್ಯೆ ಮಾಡುವುದು ಸರಿಯಲ್ಲ, ಇದು ನಾಳೆ ನಮಗೂ ಎದುರಾಗಬಹುದು ಎಂದು ಎಚ್ಚರಿಸಿದರು. ಇರಾನ್ ಅಧ್ಯಕ್ಷ ಖಮೇನಿ ಅವರ ಹತ್ಯೆಯಿಂದ ಸಿಯಾ ಸಮುದಾಯ ನೋವಿಗೆ ಒಳಗಾಗಿದೆ. ಖಮೇನಿ ಅವರು ಕೇವಲ ರಾಷ್ಟ್ರದ ಅಧ್ಯಕ್ಷರಷ್ಟೇ ಅಲ್ಲ, ಸಿಯಾ ಸಮುದಾಯದ ಧರ್ಮಗುರು ಕೂಡ ಆಗಿದ್ದರು. ಹೀಗಾಗಿ ತಮ್ಮ ಧರ್ಮಗುರುಗಳನ್ನು ಕಳೆದುಕೊಂಡ ನೋವಿನಲ್ಲಿ ಅವರು ಪ್ರತಿಭಟಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

More news from ಕರ್ನಾಟಕ and nearby areas
  • ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್‌ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.
    1
    ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್‌
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    1
    ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು.
ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು.
ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು.
ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    30 min ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    4 hrs ago
  • ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    1
    ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ
ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.