Shuru
Apke Nagar Ki App…
ತುಮಕೂರು : ಶ್ರೀ ದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇವರ ವತಿಯಿಂದ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನೇಗಲಾಲ ಗ್ರಾಮದಲ್ಲಿ ಶ್ರೀ ದೇವಿ ಮೆಡಿಕಲ್ ಕಾಲೇಜಿನ ವತಿಯಿಂದ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದ್ದು ದಿನಾಂಕ 10/03/2026ರಂದು ಬೆಳಗ್ಗೆ 10:00 ಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯಲ್ಲಿ ಶಿಬಿರ ವನ್ನು ಏರ್ಪಡಿಸಿದ್ದು ಶಿಬಿರದಲ್ಲಿ ಆಯ್ಕೆ ಯಾದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಫಲಾನುಭವಿಗಳಿಗೆ ಶ್ರೀ ದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಕಣ್ಣಿನ ತಪಾಸಣೆಗೆ ಬರುವವರು BPL card ವೋಟರ್ id phone& phone number ಕಡ್ಡಾಯ ವಾಗಿತರುವುದು
ಗಿರೀಶ್ B
ತುಮಕೂರು : ಶ್ರೀ ದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇವರ ವತಿಯಿಂದ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನೇಗಲಾಲ ಗ್ರಾಮದಲ್ಲಿ ಶ್ರೀ ದೇವಿ ಮೆಡಿಕಲ್ ಕಾಲೇಜಿನ ವತಿಯಿಂದ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದ್ದು ದಿನಾಂಕ 10/03/2026ರಂದು ಬೆಳಗ್ಗೆ 10:00 ಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯಲ್ಲಿ ಶಿಬಿರ ವನ್ನು ಏರ್ಪಡಿಸಿದ್ದು ಶಿಬಿರದಲ್ಲಿ ಆಯ್ಕೆ ಯಾದ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಫಲಾನುಭವಿಗಳಿಗೆ ಶ್ರೀ ದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಕಣ್ಣಿನ ತಪಾಸಣೆಗೆ ಬರುವವರು BPL card ವೋಟರ್ id phone& phone number ಕಡ್ಡಾಯ ವಾಗಿತರುವುದು
More news from ಕರ್ನಾಟಕ and nearby areas
- KOLAR KI.AWAAZ KOUSAR NEWS1
- ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..1
- ದೊಡ್ಡಬಳ್ಳಾಪುರ ಪ್ಯಾಕ್ಟರಿಯ ಒಂದು ಎಕರೆಗೂ ಅಧಿಕ ಪ್ರದೇಶದಲ್ಲಿ ಆವರಿಸಿರುವ ಬೆಂಕಿ. ಎಷ್ಟೆ ನೀರು ತಂದು ಹಾಕಿದರು ಹತೋಟಿಗೆ ಬಾರದ ಬೆಂಕಿ ನಿತ್ಯ 50 ಜನ ಕಾರ್ಮಿಕರು ಕೆಲಸ ಮಾಡ್ತಿದ್ದ ಕೇಬಲ್ ಪ್ಯಾಕ್ಟರಿ. ಅಕ್ಕ ಪಕ್ಕದ ಕಾರ್ಖಾನೆಗಳಿಗೆ ಬೆಂಕಿ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮ. ಹತ್ತಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ 100 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಯತ್ನ. ಸ್ಥಳದಲ್ಲೆ ಬೀಡು ಬಿಟ್ಟ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು. ರಾತ್ರಿಯೆಲ್ಲ ಬೆಂಕಿ ನಂದಿಸಲು ಹರಸಾಹಸ ಪಡಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ. ಸ್ಥಳಿಯ ರೈತರ ತೋಟಗಳಿಂದ ನೀರು ತುಂಬಿಕೊಂಡು ಬಂದು ಬೆಂಕಿ ನಂದಿಸುವ ಕಾರ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶ1
- ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....2
- Post by Venu Gopal2
- ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಆತ್ಮವಿಶ್ವಾಸ ಮೂಡಿಸಲು ನೇರ ಫೋನ್ ಇನ್ ಕಾರ್ಯಕ್ರಮ ಬಾಗೇಪಲ್ಲಿ:- 2025-26 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಪರೀಕ್ಷೆಯ ಬಗ್ಗೆ ಆತ್ಮವಿಶ್ವಾಸ ಮೂಡಿಸುವುದು ಹಾಗೂ ಗೊಂದಲಗಳನ್ನು ನಿವಾರಿಸಲು ಬಿಇಓ ಕಛೇರಿಯಲ್ಲಿ ಮಕ್ಕಳಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮಾ 9 ರಂದು ಸೋಮವಾರ ಬೆಳಗ್ಗೆ 10:30 ಮಧ್ಯಾಹ್ನ 3 ಗಂಟೆಯ ವರೆಗೆ ಹಮ್ಮಿಕೊಳ್ಳಲಾಗಿತ್ತು ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಪಟ್ಟಣದ ಬಿಇಓ ಕಛೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ನೇರ ‘ಫೋನ್ ಇನ್ ಕಾರ್ಯಕ್ರಮ’ ದಲ್ಲಿ ಭಾಗವಹಿಸಿದ ಬಿಇಓ ಎನ್ ವೆಂಕಟೇಶಪ್ಪ ಅವರು ಮಕ್ಕಳ ಚುಟುಕು ಪ್ರಶ್ನೆಗೆ ನೇರವಾಗಿ ಉತ್ತರಿಸಿ ಅವರ ಸಂದೇಹಗಳನ್ನು ನಿವಾರಿಸುವ ಪ್ರಯತ್ನ ಮಾಡಿದರು. ಅವರು ಮಕ್ಕಳ ಪ್ರಶ್ನೆಗೆ ಉತ್ತರಿಸುತ್ತಾ ಪರೀಕ್ಷೆಯನ್ನು ಖುಷಿ-ಖುಷಿಯಿಂದ ಬರೆಯಬೇಕು. ಯಾವುದೇ ಭಯ, ಒತ್ತಡಕ್ಕೆ ಒಳಗಾಗದೆ ತಪ್ಪು ಬರೆಯುವ ಪ್ರಯತ್ನ ಮಾಡಬೇಡಿ. ಸುಲಭ ಪ್ರಶ್ನೆಗಲಿಗೆ ಮೊದಲು ಉತ್ತರಿಸಿ. ಸಮಯ ಪರಿಪಾಲನೆ ತುಂಬಾ ಮುಖ್ಯ. ಫಲಿತಾಂಶ ಸುಧಾರಣೆಗೆ ಅವಕಾಶ ಉಂಟು ಎಂಬಿತ್ಯಾದಿ ಸಲಹೆಗಳನ್ನು ಮಕ್ಕಳಿಗೆ ನೀಡಿ ಪರೀಕ್ಷೆ ಭಯ ನಿವಾರಿಸುವ ಪ್ರಯತ್ಮ ಮಾಡಿದರು. ವಿದ್ಯಾರ್ಥಿ, ಶಿಕ್ಷಕ ಮತ್ತು ಪಾಲಕ-ಪೋಷಕರೂ ಸಹ ನೇರ ಫೋನ್ ಇನ್ ನಲ್ಲಿ ಭಾಗಿಯಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡರು. ಎಸ್. ಎಸ್.ಎಲ್.ಸಿ ನೀಡಲ್ ಅಧಿಕಾರಿ ಪಿ.ಎನ್.ನಾರಾಯಣ ಸ್ವಾಮಿ ಮಾತನಾಡಿ ಪ್ರಸಕ್ತ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆಗೆ ಕೈಗೊಳ್ಳಲಾದ ವ್ಯವಸ್ಥಿತವಾದ ಯೋಜಿತ ಅಂಶಗಳ ಬಗ್ಗೆ ಮಾತನಾಡಿದರು. ಬಾಗೇಪಲ್ಲಿ ತಾಲೂಕಿನಲ್ಲಿ 2025-26 ನೇ ಸಾಲಿನ ಎಸ್. ಎಸ್.ಎಲ್.ಸಿ. ಮಕ್ಕಳು ಮಾರ್ಚ್ ಪರೀಕ್ಷೆಗೆ ಒಟ್ಟು 2201 ವಿದ್ಯಾರ್ಥಿಗಳು ನೊಂದಾಯಿಸಿದ್ದು ಒಟ್ಟು 9 ಪರೀಕ್ಷಾ ಕೇಂದ್ರಗಳು ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದರು ಎಸ್. ಎಸ್. ಎಲ್.ಸಿ ಪರೀಕ್ಷೆ ಪೋನ್ ಇನ್ ಕಾರ್ಯಕ್ರಮದಲ್ಲಿ ಆರ್.ಸುಧಾಕರ್ ಕನ್ನಡ ಭಾಷೆ,ಮಂಜುನಾಥ. ಇ. ಆಂಗ್ಲ ಭಾಷೆ,ಈಶ್ವರಾಚಾರಿ ಹಿಂದಿ ಭಾಷೆ, ಎನ್.ಕುಮಾರ್ ಗಣಿತ, ಮಹಮ್ಮದ್ ಹಮೀದ್ ವಿಜ್ಞಾನ, ಗಂಗರಾಜು ಸಮಾಜ ವಿಜ್ಞಾನ ಇವರು ಎಸ್. ಎಸ್.ಎಲ್. ಸಿ.ಮಕ್ಕಳ ಪೋನ್ ಇನ್ ಕಾರ್ಯಕ್ರಮ ನಡೆಸಿಕೊಟ್ಟರು.1
- ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಇಂಡಸ್ಟ್ರಿಯಲ್ ಏರಿಯದಲ್ಲಿರುವ ಕೇಬಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರವಾದ ನಷ್ಟ ಉಂಟಾಗಿದೆ, ದಟ್ಟವಾದ ಹೊಗೆ ಆವರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳು, ನಾಗರಿಕರಿಗೂ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.1