logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು. ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು. ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.

More news from ಕರ್ನಾಟಕ and nearby areas
  • ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
    1
    ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್
ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಉತ್ತರ ಕರ್ನಾಟಕದಲ್ಲಿ ಬಡವರ ರೇಸನ ಬಿಸಿಲಿನ ತಾಪ ಮಾನಕ್ಕೆ ಜನರಿಗೆ ತೊಂದರೆ ಯಾಗಬಾರದಂದು (3) ತಿಂಗಳ ರೇಸನ್ ಏಕಕಾಲಕ್ಕೆ ಕೂಡಬೇಕು೦ದು ಸರಕಾರ ಹೇಳಿದೆ ದಯವಿಟು ( 3 ) ತಿಂಗಳ ರೇಸನ್ ಸಿಬ್ಬಂದಿ ಹಂಚಬೇಕು ಸಿಬ್ಬಂದಿ ಕೂಡಲ್ಲ ಅಂದರೆ ಹೆಲ್ಪ ಲೈನ್ (1967) ಕಾಲ ಮಾಡಿ.
    1
    ಉತ್ತರ ಕರ್ನಾಟಕದಲ್ಲಿ  ಬಡವರ ರೇಸನ  ಬಿಸಿಲಿನ ತಾಪ ಮಾನಕ್ಕೆ ಜನರಿಗೆ ತೊಂದರೆ ಯಾಗಬಾರದಂದು (3) ತಿಂಗಳ ರೇಸನ್ ಏಕಕಾಲಕ್ಕೆ ಕೂಡಬೇಕು೦ದು ಸರಕಾರ ಹೇಳಿದೆ ದಯವಿಟು ( 3 ) ತಿಂಗಳ ರೇಸನ್  ಸಿಬ್ಬಂದಿ ಹಂಚಬೇಕು  ಸಿಬ್ಬಂದಿ ಕೂಡಲ್ಲ ಅಂದರೆ ಹೆಲ್ಪ ಲೈನ್  (1967) ಕಾಲ ಮಾಡಿ.
    user_Sharanugouda Patil
    Sharanugouda Patil
    Muddebihal, Vijayapura•
    8 min ago
  • ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಶ್ರೀ ಗುರು ವೀರ ಸಿದ್ದ ಶಿವಯೋಗಿಗಳ 76ನೇ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ್ ಮಹಾಸ್ವಾಮಿಗಳ ಚತುರ್ಥಿ ಹಾಗೂ ಪುಣ್ಯರಾಧನೆ ಹಾಗೂ ಮಠದ ಶ್ರೀಗಳಿಗೆ ಬೆಳ್ಳಿ ಕಿರೀಟಧಾರಣೆ ಸಿಹಾಸರೋಹಣ ಹಾಗೂ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಸೇವೆ ಶ್ರೀ ವೀರಸಿದ್ಧ ಶಿವಯೋಗಿಗಳ ಪಲ್ಲಕಿ ಉತ್ಸವ ಅದ್ದೂರಿಯಾಗಿ ಜರಗಿತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ನಂದಿಸಿರಿ ಪ್ರಶಸ್ತಿ ನೀಡಿ ಗೌರವಿಸಿದರು, ಗ್ರಾಮದ ಮುಖ್ಯ ಬೀದಿಗಳಲ್ಲಿ ಡೊಳ್ಳು ಕುಣಿತ , ಕರಡಿ ಮಜಲ ಗೊಂಬೆ ಕುಣಿತ, ನಂದಿ ಕೋಲು ಕುಣಿತ, ಜೋಗತಿಯರ ಕುಣಿತ, ಪುರುವಂತರ ಸೇವೆ, ದೊಂದಿಗೆ ಅದ್ದೂರಿ ಮೆರವಣಿಗೆ ಜರುಗಿತು ಹೆಬ್ಬಾಳ ಗ್ರಾಮದ ಸದ್ಭಕ್ತರು ಏರ್ಪಡಿಸಿದ ಅಗ್ನಿಕುಂಡವನು ಮಠದ ಪೂಜ್ಯರಿಂದ ಹಾಗೂ ಪರ್ವತರಿಂದ ಅಗ್ನಿಕೊಂಡವನು ಪ್ರವೇಶಿಸಿ ಮಠದಲ್ಲಿ ಬರಮಾಡಿಕೊಂಡ ನಂತರ ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು, ಸಾಯಂಕಾಲ 5:00 ಗಂಟೆಗೆ ರಥೋತ್ಸವ ಧೂರಿಯಾಗಿ ಜರುಗಿತು, ನಂತರ ರಂಗು ರಂಗಿನ ಮದ್ದು ಕೊಡುವ ಕಾರ್ಯಕ್ರಮಕ್ಕೆ ಮಠದ ಶ್ರೀಗಳು ಚಾಲನೆ ನೀಡಿದರು ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಪ್ರತಿ ದಿನ ರಾತ್ರಿ 10:00 ಗಂಟೆಗೆ ಬೈಲಾಟ ಮತ್ತು ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು
    1
    ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ 
ಶ್ರೀ ಗುರು ವೀರ ಸಿದ್ದ ಶಿವಯೋಗಿಗಳ 76ನೇ ಜಾತ್ರಾ ಮಹೋತ್ಸವ ಹಾಗೂ 
ಲಿಂಗೈಕ್ಯ  ಶ್ರೀ ಮಲ್ಲಿಕಾರ್ಜುನ್ ಮಹಾಸ್ವಾಮಿಗಳ ಚತುರ್ಥಿ ಹಾಗೂ ಪುಣ್ಯರಾಧನೆ  ಹಾಗೂ 
ಮಠದ ಶ್ರೀಗಳಿಗೆ ಬೆಳ್ಳಿ 
ಕಿರೀಟಧಾರಣೆ  ಸಿಹಾಸರೋಹಣ ಹಾಗೂ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಸೇವೆ  ಶ್ರೀ ವೀರಸಿದ್ಧ ಶಿವಯೋಗಿಗಳ ಪಲ್ಲಕಿ ಉತ್ಸವ  ಅದ್ದೂರಿಯಾಗಿ ಜರಗಿತು 
ವಿವಿಧ  ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ  ರಾಜ್ಯ ನಂದಿಸಿರಿ ಪ್ರಶಸ್ತಿ ನೀಡಿ ಗೌರವಿಸಿದರು,
ಗ್ರಾಮದ ಮುಖ್ಯ ಬೀದಿಗಳಲ್ಲಿ 
ಡೊಳ್ಳು ಕುಣಿತ , ಕರಡಿ ಮಜಲ 
ಗೊಂಬೆ ಕುಣಿತ, ನಂದಿ ಕೋಲು ಕುಣಿತ, ಜೋಗತಿಯರ ಕುಣಿತ, ಪುರುವಂತರ ಸೇವೆ, ದೊಂದಿಗೆ ಅದ್ದೂರಿ ಮೆರವಣಿಗೆ ಜರುಗಿತು 
ಹೆಬ್ಬಾಳ ಗ್ರಾಮದ ಸದ್ಭಕ್ತರು ಏರ್ಪಡಿಸಿದ ಅಗ್ನಿಕುಂಡವನು ಮಠದ ಪೂಜ್ಯರಿಂದ ಹಾಗೂ ಪರ್ವತರಿಂದ ಅಗ್ನಿಕೊಂಡವನು ಪ್ರವೇಶಿಸಿ ಮಠದಲ್ಲಿ ಬರಮಾಡಿಕೊಂಡ  ನಂತರ ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು,  
ಸಾಯಂಕಾಲ 5:00 ಗಂಟೆಗೆ ರಥೋತ್ಸವ ಧೂರಿಯಾಗಿ ಜರುಗಿತು, ನಂತರ ರಂಗು ರಂಗಿನ ಮದ್ದು ಕೊಡುವ ಕಾರ್ಯಕ್ರಮಕ್ಕೆ ಮಠದ ಶ್ರೀಗಳು ಚಾಲನೆ ನೀಡಿದರು ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಪ್ರತಿ ದಿನ ರಾತ್ರಿ 10:00 ಗಂಟೆಗೆ ಬೈಲಾಟ ಮತ್ತು ಅನೇಕ  ಸಂಸ್ಕೃತಿಕ  ಕಾರ್ಯಕ್ರಮಗಳು ಜರುಗಿದವು
    user_Kishorkumate t Kumate
    Kishorkumate t Kumate
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    6 hrs ago
  • ಗುಳೇದಗುಡ್ಡ : ಸಮೀಪದ ತೆಗ್ಗಿ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದುರ್ಗವ್ವಮ್ಮರ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ರಥದ ಕಳಸ ಹಾಗೂ ಹಗ್ಗದ ಮೆರವಣಿಗೆ ಗ್ರಾಮದಲ್ಲಿ ನಡೆಯಿತು, ಬಳಿಕ ಮಧ್ಯಾಹ್ನ 12 ಗಂಟೆಗೆ ಗ್ರಾಮದೇವತೆಗಳನ್ನು ರಥದಲ್ಲಿ ಕೂರಿಸಿ, ವಿವಿಧ ವಾಧ್ಯಮೇಳಗಳೊಂದಿಗೆ ಭಕ್ತರ ಹಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ತೆಗ್ಗಿ, ರಾಘಾಪೂರು, ತಿಮ್ಮಸಾಗರ, ಕೆಲವಡಿ, ನಿಂಗಾಪೂರ, ತೋಗಣಸಿ, ಹಂಸನೂರು, ಹಿರೇಬೂದಿಹಾಳ, ರೈಲ್ವೆ ಸ್ಟೇಶನ್ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಹಾಗೂ ಗೋವಾ ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
    2
    ಗುಳೇದಗುಡ್ಡ : ಸಮೀಪದ ತೆಗ್ಗಿ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದುರ್ಗವ್ವಮ್ಮರ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು.
ಬೆಳಿಗ್ಗೆ ರಥದ ಕಳಸ ಹಾಗೂ ಹಗ್ಗದ ಮೆರವಣಿಗೆ ಗ್ರಾಮದಲ್ಲಿ ನಡೆಯಿತು, ಬಳಿಕ ಮಧ್ಯಾಹ್ನ  12 ಗಂಟೆಗೆ ಗ್ರಾಮದೇವತೆಗಳನ್ನು ರಥದಲ್ಲಿ ಕೂರಿಸಿ, ವಿವಿಧ ವಾಧ್ಯಮೇಳಗಳೊಂದಿಗೆ ಭಕ್ತರ ಹಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ತೆಗ್ಗಿ, ರಾಘಾಪೂರು, ತಿಮ್ಮಸಾಗರ, ಕೆಲವಡಿ, ನಿಂಗಾಪೂರ, ತೋಗಣಸಿ, ಹಂಸನೂರು, ಹಿರೇಬೂದಿಹಾಳ, ರೈಲ್ವೆ ಸ್ಟೇಶನ್  ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಹಾಗೂ ಗೋವಾ ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    15 min ago
  • ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ. ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ. ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
    1
    ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ.
ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ  ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ.
ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 min ago
  • ಇಲಕಲ್ಲ ತಾಲೂಕಿನ ಬಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಇಲಕಲ್ಲ ತಾಲೂಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘಕ್ಕೆ ಜಾಗವನ್ನು ನೀಡಬೇಕು ಎಂದು ಇಲಕಲ್ಲ ಹಾಗೂ ಹುನಗುಂದ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಇಂದು ಬಲಕುಂದಿ ಗ್ರಾಮ ಪಂಚಾಯತಿ ಕಾರ್ಯಾಲಯ ಮುಂದೆ ಹೋರಾಟ ನಡೆಸಿದರು. ಇದೆ ಸಂದರ್ಭದಲ್ಲಿ ಕರವೆ ಕಾರ್ಯಕರ್ತರು ಹೋರಾಟ ನಡೆಸಿದರು. ಕರವೇ ಹೋರಾಟದ ಮನವಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವೀಕರಿಸಿದರು. ಇ ಸಂದರ್ಭದಲ್ಲಿ ಕರವೆ ಇಲಕಲ್ಲ ತಾಲೂಕ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಹುನಗುಂದ ತಾಲೂಕ ಅಧ್ಯಕ್ಷ ರೋಹಿತ್ ಬಾರಕೇರ ಹಾಗೂ ಮಹೀಳಾ ಅಧ್ಯಕ್ಷ ಶೋಭಾ ಆರಕೇರ ಹಾಗೂ ಬಲಕುಂದಿ ಗ್ರಾಮದ ಅಧ್ಯಕ್ಷ ಬಲನಗೌಡ ಗೌಡರ ಹಾಗೂ ಮೌನೇಶ್ ಬಡಗೇರ ಕಾರ್ಮಿಕ ಘಟಕದ ಅಧ್ಯಕ್ಷರು ಹಾಗೂ ಕುಮಾರ್ ಹಿರೇಮಠ ಬಲಕುಂದಿ ಘಟಕ ಉಪಾಧ್ಯಕ್ಷರು ಹಾಗೂ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.
    2
    ಇಲಕಲ್ಲ ತಾಲೂಕಿನ ಬಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಇಲಕಲ್ಲ ತಾಲೂಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘಕ್ಕೆ ಜಾಗವನ್ನು ನೀಡಬೇಕು ಎಂದು ಇಲಕಲ್ಲ  ಹಾಗೂ ಹುನಗುಂದ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಇಂದು ಬಲಕುಂದಿ ಗ್ರಾಮ ಪಂಚಾಯತಿ ಕಾರ್ಯಾಲಯ ಮುಂದೆ ಹೋರಾಟ ನಡೆಸಿದರು. 
ಇದೆ ಸಂದರ್ಭದಲ್ಲಿ ಕರವೆ ಕಾರ್ಯಕರ್ತರು  ಹೋರಾಟ ನಡೆಸಿದರು. ಕರವೇ ಹೋರಾಟದ ಮನವಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವೀಕರಿಸಿದರು. 
ಇ ಸಂದರ್ಭದಲ್ಲಿ ಕರವೆ ಇಲಕಲ್ಲ ತಾಲೂಕ ಅಧ್ಯಕ್ಷ ಅಶೋಕ ಪೂಜಾರಿ ಹಾಗೂ ಹುನಗುಂದ ತಾಲೂಕ ಅಧ್ಯಕ್ಷ ರೋಹಿತ್ ಬಾರಕೇರ  ಹಾಗೂ ಮಹೀಳಾ ಅಧ್ಯಕ್ಷ ಶೋಭಾ ಆರಕೇರ ಹಾಗೂ ಬಲಕುಂದಿ ಗ್ರಾಮದ ಅಧ್ಯಕ್ಷ ಬಲನಗೌಡ ಗೌಡರ ಹಾಗೂ ಮೌನೇಶ್ ಬಡಗೇರ ಕಾರ್ಮಿಕ ಘಟಕದ  ಅಧ್ಯಕ್ಷರು ಹಾಗೂ ಕುಮಾರ್ ಹಿರೇಮಠ ಬಲಕುಂದಿ ಘಟಕ ಉಪಾಧ್ಯಕ್ಷರು ಹಾಗೂ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನಲ್ಲಿರುವ ಚಾಮನಾಳ (Chamnal) ಗ್ರಾಮದ ಬಗ್ಗೆ ಕೆಲವು ಪ್ರಮುಖ ಮಾಹಿತಿ ಇಲ್ಲಿದೆ: ## **ಭೌಗೋಳಿಕ ಮತ್ತು ಆಡಳಿತಾತ್ಮಕ ಮಾಹಿತಿ** * **ಸ್ಥಳ:** ಇದು ಶಹಪುರ ತಾಲ್ಲೂಕು ಕೇಂದ್ರದಿಂದ ಸುಮಾರು 15-20 ಕಿ.ಮೀ ದೂರದಲ್ಲಿದೆ. * **ಗ್ರಾಮ ಪಂಚಾಯತಿ:** ಚಾಮನಾಳ ಗ್ರಾಮವು ತನ್ನದೇ ಆದ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ. * **ಜಿಲ್ಲೆ:** ಯಾದಗಿರಿ. ## **ಸೌಲಭ್ಯಗಳು ಮತ್ತು ವಿಶೇಷತೆ** * **ಕೃಷಿ:** ಈ ಭಾಗದಲ್ಲಿ ಪ್ರಮುಖವಾಗಿ ಭತ್ತ, ಹತ್ತಿ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶಕ್ಕೆ ಹತ್ತಿರವಿರುವುದರಿಂದ ಇಲ್ಲಿ ನೀರಾವರಿ ಸೌಲಭ್ಯ ಉತ್ತಮವಾಗಿದೆ. * **ಶಿಕ್ಷಣ:** ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸೌಲಭ್ಯವಿದೆ. * **ಸಾರಿಗೆ:** ಶಹಪುರದಿಂದ ಈ ಗ್ರಾಮಕ್ಕೆ ತಲುಪಲು ಬಸ್ಸು ಮತ್ತು ಖಾಸಗಿ ವಾಹನಗಳ ಸೌಲಭ್ಯವಿದೆ. ರಸ್ತೆಗಳು ಮುಖ್ಯ ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುತ್ತವೆ. ## **ಗ್ರಾಮದ ಪ್ರಮುಖ ಸಮಸ್ಯೆಗಳು/ಅಂಶಗಳು** ಇತ್ತೀಚಿನ ವರ್ಷಗಳಲ್ಲಿ ಗ್ರಾಮಸ್ಥರು ಈ ಕೆಳಗಿನ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ: 1. **ರಸ್ತೆ ಮತ್ತು ಚರಂಡಿ ಅಭಿವೃದ್ಧಿ:** ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ. 2. **ನೈರ್ಮಲ್ಯ:** ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ನೈರ್ಮಲ್ಯ ಕಾಪಾಡುವುದು. ಗ್ರಾಮದ ನಿರ್ದಿಷ್ಟ ಇತಿಹಾಸ ಅಥವಾ ಇತ್ತೀಚಿನ ಯಾವುದಾದರೂ ಸರ್ಕಾರಿ ಯೋಜನೆಯ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತಿಳಿಸಿ. ವಿಷಯ: ಗ್ರಾಮದ ರಸ್ತೆ ದುರಸ್ತಿ ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವ ಕುರಿತು ಮನವಿ. ​ಮಾನ್ಯರೇ, ​ಈ ಪತ್ರದ ಮೂಲಕ ನಾನು ನಮ್ಮ ಚಾಮನಾಳ ಗ್ರಾಮದ ಸಾರ್ವಜನಿಕರ ಪರವಾಗಿ ಈ ಕೆಳಗಿನ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ: ​೧. ರಸ್ತೆಗಳ ದುಸ್ಥಿತಿ: ನಮ್ಮ ಗ್ರಾಮದ ಮುಖ್ಯ ರಸ್ತೆಗಳು ಮತ್ತು ಒಳಗಿನ ಓಣಿಗಳು ಸಂಪೂರ್ಣವಾಗಿ ಹಾಳಾಗಿದ್ದು, ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ವಿಶೇಷವಾಗಿ ವೃದ್ಧರು ಮತ್ತು ಶಾಲಾ ಮಕ್ಕಳು ಓಡಾಡಲು ಹರಸಾಹಸ ಪಡಬೇಕಾಗಿದೆ. ​೨. ಮಾರುಕಟ್ಟೆ ಸೌಲಭ್ಯ: ಗ್ರಾಮದಲ್ಲಿ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ, ಜನರು ದಿನಬಳಕೆಯ ವಸ್ತುಗಳಿಗಾಗಿ ಪರದಾಡುವಂತಾಗಿದೆ. ವ್ಯಾಪಾರಿಗಳಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಒಂದು ನಿರ್ದಿಷ್ಟ ಮಾರುಕಟ್ಟೆ ಸ್ಥಳ ಅಥವಾ ಕಟ್ಟಡದ ಅವಶ್ಯಕತೆಯಿದೆ. ​ಆದುದರಿಂದ, ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಮತ್ತು ಮಾರುಕಟ್ಟೆ ಸೌಲಭ್ಯಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ​ಧನ್ಯವಾದಗಳೊಂದಿಗೆ,
    2
    ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನಲ್ಲಿರುವ ಚಾಮನಾಳ (Chamnal) ಗ್ರಾಮದ ಬಗ್ಗೆ ಕೆಲವು ಪ್ರಮುಖ ಮಾಹಿತಿ ಇಲ್ಲಿದೆ:
## **ಭೌಗೋಳಿಕ ಮತ್ತು ಆಡಳಿತಾತ್ಮಕ ಮಾಹಿತಿ**
* **ಸ್ಥಳ:** ಇದು ಶಹಪುರ ತಾಲ್ಲೂಕು ಕೇಂದ್ರದಿಂದ ಸುಮಾರು 15-20 ಕಿ.ಮೀ ದೂರದಲ್ಲಿದೆ.
* **ಗ್ರಾಮ ಪಂಚಾಯತಿ:** ಚಾಮನಾಳ ಗ್ರಾಮವು ತನ್ನದೇ ಆದ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ.
* **ಜಿಲ್ಲೆ:** ಯಾದಗಿರಿ.
## **ಸೌಲಭ್ಯಗಳು ಮತ್ತು ವಿಶೇಷತೆ**
* **ಕೃಷಿ:** ಈ ಭಾಗದಲ್ಲಿ ಪ್ರಮುಖವಾಗಿ ಭತ್ತ, ಹತ್ತಿ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶಕ್ಕೆ ಹತ್ತಿರವಿರುವುದರಿಂದ ಇಲ್ಲಿ ನೀರಾವರಿ ಸೌಲಭ್ಯ ಉತ್ತಮವಾಗಿದೆ.
* **ಶಿಕ್ಷಣ:** ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸೌಲಭ್ಯವಿದೆ.
* **ಸಾರಿಗೆ:** ಶಹಪುರದಿಂದ ಈ ಗ್ರಾಮಕ್ಕೆ ತಲುಪಲು ಬಸ್ಸು ಮತ್ತು ಖಾಸಗಿ ವಾಹನಗಳ ಸೌಲಭ್ಯವಿದೆ. ರಸ್ತೆಗಳು ಮುಖ್ಯ ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುತ್ತವೆ.
## **ಗ್ರಾಮದ ಪ್ರಮುಖ ಸಮಸ್ಯೆಗಳು/ಅಂಶಗಳು**
ಇತ್ತೀಚಿನ ವರ್ಷಗಳಲ್ಲಿ ಗ್ರಾಮಸ್ಥರು ಈ ಕೆಳಗಿನ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ:
1. **ರಸ್ತೆ ಮತ್ತು ಚರಂಡಿ ಅಭಿವೃದ್ಧಿ:** ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ.
2. **ನೈರ್ಮಲ್ಯ:** ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ನೈರ್ಮಲ್ಯ ಕಾಪಾಡುವುದು.
ಗ್ರಾಮದ ನಿರ್ದಿಷ್ಟ ಇತಿಹಾಸ ಅಥವಾ ಇತ್ತೀಚಿನ ಯಾವುದಾದರೂ ಸರ್ಕಾರಿ ಯೋಜನೆಯ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತಿಳಿಸಿ.
ವಿಷಯ: ಗ್ರಾಮದ ರಸ್ತೆ ದುರಸ್ತಿ ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವ ಕುರಿತು ಮನವಿ.
​ಮಾನ್ಯರೇ,
​ಈ ಪತ್ರದ ಮೂಲಕ ನಾನು ನಮ್ಮ ಚಾಮನಾಳ ಗ್ರಾಮದ ಸಾರ್ವಜನಿಕರ ಪರವಾಗಿ ಈ ಕೆಳಗಿನ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ:
​೧. ರಸ್ತೆಗಳ ದುಸ್ಥಿತಿ: ನಮ್ಮ ಗ್ರಾಮದ ಮುಖ್ಯ ರಸ್ತೆಗಳು ಮತ್ತು ಒಳಗಿನ ಓಣಿಗಳು ಸಂಪೂರ್ಣವಾಗಿ ಹಾಳಾಗಿದ್ದು, ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ವಿಶೇಷವಾಗಿ ವೃದ್ಧರು ಮತ್ತು ಶಾಲಾ ಮಕ್ಕಳು ಓಡಾಡಲು ಹರಸಾಹಸ ಪಡಬೇಕಾಗಿದೆ.
​೨. ಮಾರುಕಟ್ಟೆ ಸೌಲಭ್ಯ: ಗ್ರಾಮದಲ್ಲಿ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ, ಜನರು ದಿನಬಳಕೆಯ ವಸ್ತುಗಳಿಗಾಗಿ ಪರದಾಡುವಂತಾಗಿದೆ. ವ್ಯಾಪಾರಿಗಳಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಒಂದು ನಿರ್ದಿಷ್ಟ ಮಾರುಕಟ್ಟೆ ಸ್ಥಳ ಅಥವಾ ಕಟ್ಟಡದ ಅವಶ್ಯಕತೆಯಿದೆ.
​ಆದುದರಿಂದ, ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಮತ್ತು ಮಾರುಕಟ್ಟೆ ಸೌಲಭ್ಯಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
​ಧನ್ಯವಾದಗಳೊಂದಿಗೆ,
    user_S
    S
    Shahpur, Yadgir•
    11 hrs ago
  • ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.
    1
    ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ
ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.