Shuru
Apke Nagar Ki App…
ಪ್ರೇಮ ವಿವಾಹಕ್ಕೆ ವಿರೋಧ, ಗಲಾಟೆ ರಾಜಿ ಸಂಧಾನ ವೇಳೆ ಮೂವರಿಗೆ ಗಾಯ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ರಿಜಿಸ್ಟರ್ ಮದುವೆಯಾದ ಜೋಡಿಯ ವಿಚಾರ ರಾಜಿ ಸಂಧಾನ ವೇಳೆ ಗಲಾಟೆಗೆ ತಿರುಗಿದೆ. ತೀರ್ಥೇಶ್ವರ ನಾಯ್ಕ ಮತ್ತು ಭಾವನಾ ಅವರ ಪ್ರೇಮ ವಿವಾಹಕ್ಕೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ಕುಟುಂಬಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ನಿನ್ನೆ ನಡೆದ ಸಂಧಾನ ಸಭೆಯಲ್ಲಿ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ತೀರ್ಥೇಶ್ವರ ನಾಯ್ಕ ಮತ್ತು ಅವರ ಕುಟುಂಬದ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Veega News Kannada

More news from ಕರ್ನಾಟಕ and nearby areas
- Post by ಅರವಿಂದ್ ರಾಜೀವ್1
- ಶಿರಸಿ ತಾಲೂಕಿನ ಕೊಳಗಿಬೀಸ್ ಗ್ರಾಮದ ಬಳಿ ಇಂದು KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಅವರನ್ನು ತಕ್ಷಣವೇ ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕೆಲಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.1
- ದೇವನಹಳ್ಳಿ. ನಾಯಿಗೆ ಗುಂಡಿಟ್ಟವನ ವಿರುದ್ಧ ಎಫ್ಐಆರ್ ದಾಖಲು. ಹೂಕೋಸು ಹಾಳು ಮಾಡುತ್ತಿದೆ ಎಂದು ನಾಯಿಗೆ ಗುಂಡೇಟು. ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ. ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ನಾಯಿ. ನಾರಾಯಣಸ್ವಾಮಿ ನಾಯಿಗ ಬಂದೂಕಿನಿಂದ ಗುಂಡು ಹಾರಿಸಿದ ವ್ಯಕ್ತಿ. ವೆಂಕಟೇಶ್ ದೂರಿನನ್ವಯ ಎಫ್ಐಆರ್ ದಾಖಲು. ತಮ್ಮನ ಮೇಲಿನ ದ್ವೇಷಕ್ಕೆ ನಾಯಿಯ ಮೇಲೆ ಸೇಡು ತೀರಿಸಿಕೊಂಡ ಅಣ್ಣ. ನಾಯಿಯ ಮೇಲೆ ಗುಂಡಿನ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಚನ್ನರಾಯಪಟ್ಟಣ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲು.4
- कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।1
- 40 سال پہلے ایران نے کیا راز سمجھا تھا ؟ ایران کا اصل پلان ! امریکہ کیوں پھنسا ؟ ایران کی وہ خطر ناک جنگی پالیسی جس نے امریکہ کو الجھا دیا : ٹرو نیوز اپ تک پہنجا رہا ہے1
- KOLAR KI.AWAAZ KOUSAR1
- Post by Rownak Ali khan1
- Post by ಅರವಿಂದ್ ರಾಜೀವ್1