logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಇಂದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಜೋರಾಗಿತ್ತು. ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಮಂಗಳೂರಲ್ಲಿ ಬಹಳ ಸಡಗರದಿಂದ ಮೀಲಾದ್ ರ‍್ಯಾಲಿಯು ನಡೆಯಿತು. ಇದೇ ವೇಳೆ ಜಾಥಾದಲ್ಲಿ ಇಸ್ಲಾಮಿ ಉಡುಪುಗಳನ್ನು ತೊಟ್ಟ ಮುಸ್ಲಿಂ ಧರ್ಮೀಯರು ಮನಸೆಳೆದರು. ದಫ್ ಸೇರಿದಂತೆ ಮೀಲಾದ್ ಹಾಡುಗಳು ರ‍್ಯಾಲಿಗೆ ಬಣ್ಣ ತುಂಬಿದವು. ರ‍್ಯಾಲಿಯಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು. ಮೀಲಾದುನ್ನಬಿ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿತ್ತು.

14 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
14 hrs ago

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಇಂದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಜೋರಾಗಿತ್ತು. ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಮಂಗಳೂರಲ್ಲಿ ಬಹಳ ಸಡಗರದಿಂದ ಮೀಲಾದ್ ರ‍್ಯಾಲಿಯು ನಡೆಯಿತು. ಇದೇ ವೇಳೆ ಜಾಥಾದಲ್ಲಿ ಇಸ್ಲಾಮಿ ಉಡುಪುಗಳನ್ನು ತೊಟ್ಟ ಮುಸ್ಲಿಂ ಧರ್ಮೀಯರು ಮನಸೆಳೆದರು. ದಫ್ ಸೇರಿದಂತೆ ಮೀಲಾದ್ ಹಾಡುಗಳು ರ‍್ಯಾಲಿಗೆ ಬಣ್ಣ ತುಂಬಿದವು. ರ‍್ಯಾಲಿಯಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು. ಮೀಲಾದುನ್ನಬಿ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿತ್ತು.

More news from ಕರ್ನಾಟಕ and nearby areas
  • ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಇಂದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಜೋರಾಗಿತ್ತು. ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಮಂಗಳೂರಲ್ಲಿ ಬಹಳ ಸಡಗರದಿಂದ ಮೀಲಾದ್ ರ‍್ಯಾಲಿಯು ನಡೆಯಿತು. ಇದೇ ವೇಳೆ ಜಾಥಾದಲ್ಲಿ ಇಸ್ಲಾಮಿ ಉಡುಪುಗಳನ್ನು ತೊಟ್ಟ ಮುಸ್ಲಿಂ ಧರ್ಮೀಯರು ಮನಸೆಳೆದರು. ದಫ್ ಸೇರಿದಂತೆ ಮೀಲಾದ್ ಹಾಡುಗಳು ರ‍್ಯಾಲಿಗೆ ಬಣ್ಣ ತುಂಬಿದವು. ರ‍್ಯಾಲಿಯಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು. ಮೀಲಾದುನ್ನಬಿ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿತ್ತು.
    1
    ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ
ಇಂದು ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆ ಜೋರಾಗಿತ್ತು.  ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಮಂಗಳೂರಲ್ಲಿ ಬಹಳ ಸಡಗರದಿಂದ ಮೀಲಾದ್ ರ‍್ಯಾಲಿಯು ನಡೆಯಿತು. ಇದೇ ವೇಳೆ ಜಾಥಾದಲ್ಲಿ ಇಸ್ಲಾಮಿ ಉಡುಪುಗಳನ್ನು ತೊಟ್ಟ ಮುಸ್ಲಿಂ ಧರ್ಮೀಯರು ಮನಸೆಳೆದರು. ದಫ್ ಸೇರಿದಂತೆ ಮೀಲಾದ್ ಹಾಡುಗಳು ರ‍್ಯಾಲಿಗೆ ಬಣ್ಣ ತುಂಬಿದವು. ರ‍್ಯಾಲಿಯಲ್ಲಿ ಅನೇಕ ಮಂದಿ ಪಾಲ್ಗೊಂಡಿದ್ದರು. ಮೀಲಾದುನ್ನಬಿ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಿಸಲಾಗಿತ್ತು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    14 hrs ago
  • ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.
    1
    ಮೋಡ ಬಿತ್ತನೆ ಕೊಡಗು ಜಿಲ್ಲೆಯಲ್ಲಿ ಇನ್ನೂ ಆರಂಭಗೊಂಡಿಲ್ಲ: ಚೆಲುವನಾರಾಯಣ ಸ್ವಾಮಿ
ಕೊಡಗಿನಲ್ಲಿ ಮೋಡ ಬಿತ್ತನೆ ಕಾರ್ಯ ಇನ್ನೂ ಆರಂಭಿಸಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಚೆಲುವರಾಯಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ಬಹುಶಃ ಇನ್ನು ನಾಲ್ಕು ದಿನಗಳಲ್ಲಿ‌‌ ಮೋಡ ಬಿತ್ತನೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂಬುದನ್ನು ಅವರು ಹೇಳಿದ್ದಾರೆ. ನಿನ್ನೆ ದಿನ ಮಧ್ಯಾಹ್ನ ಬೆಂಗಳೂರಿನ ಸಚಿವರ‌ ನಿವಾಸದಲ್ಲಿ ಕೊಡಗು ಭೂ ಪ್ರದೇಶದ ಮೇಲಿನ ಮೋಡ ಬಿತ್ತನೆ ಕುರಿತು ಗಮನ ಸೆಳೆದಾಗ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ  
ಎಲ್ಲೆಡೆ ಮೋಡ ಕವಿದ ವಾತಾವರಣ ಹಾಗೂ ರಭಸದ ಮಳೆ ಆಗುತ್ತಿದೆ. ಕೊಡಗಿನಲ್ಲಿ ಈಗಾಗಲೇ‌ ಮೋಡ ಬಿತ್ತನೆ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಆದರೆ,ಮೋಡ ಬಿತ್ತನೆ ಆರಂಭಗೊಂಡಿಲ್ಲ. ಬಹುಶಃ ಉತ್ತಮ ನೈಸರ್ಗಿಕ ಮಳೆಯಾದಲ್ಲಿ‌ ಮೋಡ ಬಿತ್ತನೆ ಕಾರ್ಯವನ್ನು ಮುಂದೂಡುವ ಸಾಧ್ಯತೆ  ಅಲ್ಲಗಳೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    21 hrs ago
  • All About,How our community in the name of #Qaum is being used by politicians for their own selfish interests *ಭಾರತ ನಲ್ಲಿ ವೈರಲ್*
    1
    All About,How our community in the name of #Qaum is being used by politicians for their own selfish interests 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..
    1
    ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ
ಮಂಡ್ಯ- ಶ್ರೀರಂಗಪಟ್ಟಣದ  ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ  ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ  ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು  ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು  ಬಂಧಿಸಿ ಬಿಡುಗಡೆ ಮಾಡಲಾಯಿತು..
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    1
    ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ  12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ
ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲೀಸ್ ಪಥಸಂಚಲನ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು.. ನಗರದ ಪೋಲೀಸ್ ಠಾಣೆಯಿಂದ ಹೊರಟ ಪೋಲೀಸ್ ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ ಮುಖ್ಯ ರಸ್ತೆಗೆ ತಲುಪಿ ಮತ್ತೆ ಸಂಗೊಳ್ಳಿ ರಾಯಣ್ಣ ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ ಸೋಮುಗುದ್ದು ರಸ್ತೆಯವರಗೆ ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್ ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು  ಪೋಲೀಸ್ ಪಥಸಂಚಲನ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ  ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು..
ನಗರದ ಪೋಲೀಸ್ ಠಾಣೆಯಿಂದ  ಹೊರಟ ಪೋಲೀಸ್  ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು  ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ  ಮುಖ್ಯ ರಸ್ತೆಗೆ   ತಲುಪಿ ಮತ್ತೆ  ಸಂಗೊಳ್ಳಿ ರಾಯಣ್ಣ  ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ  ಸೋಮುಗುದ್ದು ರಸ್ತೆಯವರಗೆ  ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ 
ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್  ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಧರ್ಮಸ್ಥಳಕ್ಕೆ ನಟ ಯಶ್ ಭೇಟಿ, ವಿಶೇಷ ಪೂಜೆ: ನೂತನ ಟಾಕ್ಸಿಕ್ ಸಿನಿಮಾದ ಪ್ರಚಾರದ ಹಿನ್ನೆಲೆಯಲ್ಲಿ ಭೇಟಿ ನೂತನ ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದು ಬಳಿಕ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಪ್ರತಿ ಬಾರಿ ಧರ್ಮಸ್ಥಳಕ್ಕೆ ಬಂದು, ಮಂಜುನಾಥನ ದರ್ಶನ ಪಡೆಯುವ ಸಂಪ್ರದಾಯ ಇದ್ದು, ಈ ಬಾರಿಯೂ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲು ಧರ್ಮಸ್ಥಳಕ್ಕೆ ಬಂದು, ದೇವರ ದರ್ಶನ ಪಡೆದಿದ್ದಾರೆ.
    1
    ಧರ್ಮಸ್ಥಳಕ್ಕೆ ನಟ ಯಶ್ ಭೇಟಿ, ವಿಶೇಷ ಪೂಜೆ: ನೂತನ ಟಾಕ್ಸಿಕ್ ಸಿನಿಮಾದ ಪ್ರಚಾರದ ಹಿನ್ನೆಲೆಯಲ್ಲಿ ಭೇಟಿ
ನೂತನ ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದು ಬಳಿಕ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಪ್ರತಿ ಬಾರಿ ಧರ್ಮಸ್ಥಳಕ್ಕೆ ಬಂದು, ಮಂಜುನಾಥನ ದರ್ಶನ ಪಡೆಯುವ ಸಂಪ್ರದಾಯ ಇದ್ದು, ಈ ಬಾರಿಯೂ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲು ಧರ್ಮಸ್ಥಳಕ್ಕೆ ಬಂದು, ದೇವರ ದರ್ಶನ ಪಡೆದಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    14 hrs ago
  • All About,Mismanagement/Misappropriation of Funds/Violations of elections all in the #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*
    1
    All About,Mismanagement/Misappropriation of Funds/Violations of elections all in the #DistrictWaqfAdvisoryCommittee #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    16 hrs ago
  • *ನಕಲಿ ಗ್ರಾಮ ಲೆಕ್ಕಿಗರ ಪೋಷಣೆ, ಕಂದಾಯ ಇಲಾಖೆ ವಿರುದ್ಧ ತಮಟೆ ಚಳುವಳಿ ಮಂಡ್ಯ.ಏಳು ಜನ ನಕಲಿ ಗ್ರಾಮ ಲೆಕ್ಕಿಗರು ಡ್ಯೂಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಮತ್ತು ಅಂಗವಿಕಲತೆ ಸರ್ಟಿಫಿಕೇಟ್ ನೀಡಿ 2011 ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಪಡೆದು ಕಂದಾಯ ಇಲಾಖೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ತನಿಖೆ ನಡೆದಿದ್ದರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೆ ವಿಳಂಬ ಮಾಡಿರುವುದು ಮತ್ತು ನಕಲಿ ಗ್ರಾಮ ಲೆಕ್ಕಿಗರನ್ನು ಹುದ್ದೆಯಿಂದ ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ ನೇತೃತ್ವದಲ್ಲಿ ಇಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ತಮಟೆ ಚಳುವಳಿಯನ್ನು ನಡೆಸಲಾಯಿತು ಪಟ್ಟಣದ ವೈಭವ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ಆವರಣದವರೆಗೆ ತಮಟೆ ಚಳುವಳಿಯ ಮೂಲಕ ಕಂದಾಯ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಲಾಯಿತು ಸಂಘಟನೆಯ ಸಂಚಾಲಕ ಮಾತನಾಡಿ ಲೋಕೇಶ್ ಮೌರ್ಯ ಮಾತನಾಡಿ ನಿಜವಾದ ಅಂಗ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ನಕಲಿ ಸರ್ಟಿಫಿಕೇಟ್ ಪಡೆದಿರುವ ಗ್ರಾಮ ಲೆಕ್ಕಿಗರು ವಂಚಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪೂರ್ಣ ಪ್ರಮಾಣದ ತನಿಖೆ ನಡೆದರೂ ಕೂಡ ಇವರ ವಿರುದ್ಧ ಕ್ರಮವಹಿಸಿಲ್ಲ ಈ ತಕ್ಷಣದಿಂದಲೇ ಇವರನ್ನು ವಜಾ ಗೊಳಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎಂ ನರಸಿಂಹಮೂರ್ತಿ ಮಾತನಾಡಿ ನಕಲಿ ಅಂಗವಿಕಲತೆ ಸರ್ಟಿಫಿಕೇಟ್ ಪಡೆದಿರುವ ಅಪಾದಿತ ಗ್ರಾಮ ಲೆಕ್ಕಿಗರನ್ನು ತಕ್ಷಣದಿಂದಲೇ ವಜಾ ಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಹಾಗೂ ನಕಲಿ ಗ್ರಾಮಲೆಕ್ಕಿಗರ ಕುಟುಂಬಸ್ಥರ ಆಸ್ತಿಯ ವಿವರವನ್ನು ಸಂಗ್ರಹಿಸಿ ತನಿಖೆಗೆ ಒಳಪಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಇವರು ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದೆಂದು ತಿಳಿಸಿದರು ಪ್ರತಿಭಟನೆಯಲ್ಲಿ ಕರ್ನಾಟಕ ಸಂವಿಧಾನ ಸೇನೆಯ ವಕೀಲರಾದ ಪ್ರಭಾಕರ್ ಮತ್ತು ಪದಾಧಿಕಾರಿಗಳಾದ ಕುಮಾರ್ ಪ್ರದೀಪ್ ಸೋಮಶೇಖರ್ ಚೆನ್ನಕೇಶವ ನರಸಿಂಹರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
    1
    *ನಕಲಿ ಗ್ರಾಮ ಲೆಕ್ಕಿಗರ ಪೋಷಣೆ, ಕಂದಾಯ ಇಲಾಖೆ ವಿರುದ್ಧ ತಮಟೆ ಚಳುವಳಿ
ಮಂಡ್ಯ.ಏಳು ಜನ ನಕಲಿ ಗ್ರಾಮ ಲೆಕ್ಕಿಗರು ಡ್ಯೂಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಮತ್ತು ಅಂಗವಿಕಲತೆ ಸರ್ಟಿಫಿಕೇಟ್ ನೀಡಿ 2011 ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಪಡೆದು ಕಂದಾಯ ಇಲಾಖೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ತನಿಖೆ ನಡೆದಿದ್ದರು  ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೆ ವಿಳಂಬ ಮಾಡಿರುವುದು ಮತ್ತು ನಕಲಿ ಗ್ರಾಮ ಲೆಕ್ಕಿಗರನ್ನು ಹುದ್ದೆಯಿಂದ ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ ನೇತೃತ್ವದಲ್ಲಿ ಇಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ತಮಟೆ ಚಳುವಳಿಯನ್ನು ನಡೆಸಲಾಯಿತು 
ಪಟ್ಟಣದ ವೈಭವ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ಆವರಣದವರೆಗೆ ತಮಟೆ ಚಳುವಳಿಯ ಮೂಲಕ ಕಂದಾಯ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಲಾಯಿತು
ಸಂಘಟನೆಯ ಸಂಚಾಲಕ ಮಾತನಾಡಿ  ಲೋಕೇಶ್ ಮೌರ್ಯ ಮಾತನಾಡಿ ನಿಜವಾದ ಅಂಗ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ನಕಲಿ ಸರ್ಟಿಫಿಕೇಟ್ ಪಡೆದಿರುವ ಗ್ರಾಮ ಲೆಕ್ಕಿಗರು ವಂಚಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪೂರ್ಣ ಪ್ರಮಾಣದ ತನಿಖೆ ನಡೆದರೂ ಕೂಡ ಇವರ ವಿರುದ್ಧ ಕ್ರಮವಹಿಸಿಲ್ಲ ಈ ತಕ್ಷಣದಿಂದಲೇ ಇವರನ್ನು ವಜಾ ಗೊಳಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು 
ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎಂ ನರಸಿಂಹಮೂರ್ತಿ ಮಾತನಾಡಿ ನಕಲಿ ಅಂಗವಿಕಲತೆ ಸರ್ಟಿಫಿಕೇಟ್ ಪಡೆದಿರುವ ಅಪಾದಿತ ಗ್ರಾಮ ಲೆಕ್ಕಿಗರನ್ನು ತಕ್ಷಣದಿಂದಲೇ ವಜಾ ಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ  ಹೂಡಿ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಹಾಗೂ ನಕಲಿ ಗ್ರಾಮಲೆಕ್ಕಿಗರ ಕುಟುಂಬಸ್ಥರ ಆಸ್ತಿಯ ವಿವರವನ್ನು ಸಂಗ್ರಹಿಸಿ ತನಿಖೆಗೆ ಒಳಪಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಇವರು ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದೆಂದು ತಿಳಿಸಿದರು 
ಪ್ರತಿಭಟನೆಯಲ್ಲಿ ಕರ್ನಾಟಕ ಸಂವಿಧಾನ ಸೇನೆಯ ವಕೀಲರಾದ ಪ್ರಭಾಕರ್ ಮತ್ತು ಪದಾಧಿಕಾರಿಗಳಾದ ಕುಮಾರ್ ಪ್ರದೀಪ್ ಸೋಮಶೇಖರ್ ಚೆನ್ನಕೇಶವ ನರಸಿಂಹರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.