Shuru
Apke Nagar Ki App…
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಕಣಕ್ಕೆ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
H M ಹರಕುಣಿ
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಕಣಕ್ಕೆ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
More news from ಕರ್ನಾಟಕ and nearby areas
- ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- Post by Iranna Tarnal2
- ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಿರೂರು ಗ್ರಾಮದ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಬಿರು ಬೇಸಿಗೆಯಲ್ಲಿ ನವಲಗುಂದ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ಕುರಿತು ಧಾರವಾಡ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ನವಲಗುಂದ ತಾಲೂಕಿನ ಶಿರೂರು ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ರೈತ ಮುಖಂಡ ಮಲ್ಲಿಕಾರ್ಜುನ ಬಾಳನಗೌಡರ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಚಂದ್ರೇಗೌಡ ದಸ್ತಿ, ಬಸನಗೌಡ ಪಾಟೀಲ್, ನಿಂಗಪ್ಪ ಗೋಕುಲ, ಪರಪ್ಪ ನಂದಿಹಳ್ಳಿ, ಪರ್ವತಗೌಡ ರಾಮನಗೌಡ, ಫಕ್ಕಿರಪ್ಪ ತೋಟದ ಸೇರಿದಂತೆ ಇತರರಿದ್ದರು.1
- ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..1
- ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ ಆಕಾಂಕ್ಷಿ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.1