logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,

56 min ago
user_ಎಚ್ ಎಮ್ ಹವಾಲ್ದಾರ
ಎಚ್ ಎಮ್ ಹವಾಲ್ದಾರ
Farmer ಶೋರಾಪುರ, ಯಾದಗಿರಿ, ಕರ್ನಾಟಕ•
56 min ago

*ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್

ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ

ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ,

75c4ba9b-9643-4074-9494-b82cca809076

ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,

More news from ಕರ್ನಾಟಕ and nearby areas
  • *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ* ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು. ಮಾನ್ಯರೇ, ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ. ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,
    4
    *ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆಗೆ ಜಿಲ್ಲಾಧಿಕಾರಿಗೆ ಮನವಿ*  
ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ, ಗ್ಯಾಸ್ ಕಳ್ಳತನ ಹಾಗೂ ಗ್ರಾಹಕರಿಗೆ ವಂಚನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರು.
ಮಾನ್ಯರೇ,
ಈ ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಜಯ ಕರ್ನಾಟಕ ಜನಪರ ವೇದಿಕೆ ತಮ್ಮಲ್ಲಿ ಈ ಮನವಿ ಮೂಲಕ ವಿನಂತಿಸಿಕೊಳ್ಳುವುದೇನೆAದರೆ, ಶಹಾಪುರ ತಾಲೂಕಿನ ಸಗರ.ಬಿ ಗ್ರಾಮದಲ್ಲಿರುವ ಇಂಡಿಯನ್ ಗ್ಯಾಸ್ ಸಿಲೆಂಡರ್ ವಿತರಣಾ ಕೇಂದ್ರದಲ್ಲಿ ಗ್ರಾಹಕರಿಗೆ ಗ್ಯಾಸ್ ಸಿಲೆಂಡರ್ ವಿತರಿಸುವ ಸಂದರ್ಭದಲ್ಲಿ ಹಲವು ಅಕ್ರಮಗಳು ನಡೆಯುತ್ತಿವೆ. ಕಂಪನಿಯಿAದ ಬಂದ ಗ್ಯಾಸ್ ಸಿಲೆಂಡರ್‌ನಲ್ಲಿರುವ ಸುಮಾರು ೧೫ ಕೆ.ಜಿ. ಗ್ಯಾಸ್‌ನಲ್ಲಿ ಸ್ವಲ್ಪ ಪ್ರಮಾಣವನ್ನು ಖಾಲಿ ಇರುವ ಗ್ಯಾಸ್‌ಗಳಿಗೆ ಡಂಪ್ ಮಾಡಿ ಅಕ್ರಮವಾಗಿ ತೆಗೆದು, ಗ್ರಾಹಕರಿಗೆ ಕಡಿಮೆ ಪ್ರಮಾಣದ ಗ್ಯಾಸ್ ಇರುವ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದೆ ಇದರಿಂದ ಗ್ರಾಹಕರು ಆರ್ಥಿಕವಾಗಿ ವಂಚನೆಗೊಳಗಾಗುತ್ತಿದ್ದಾರೆ.
ಇದಲ್ಲದೇ, ಗ್ರಾಹಕರಿಂದ ಮುಂಗಡವಾಗಿ OPT ಪಡೆದುಕೊಂಡು, ಗ್ಯಾಸ್ ಸಿಲೆಂಡರ್ ವಿತರಣೆ ಮಾಡದೇ, ಅದೇ ಸಿಲೆಂಡರ್‌ಗಳನ್ನು ಇತರರಿಗೆ ಅಕ್ರಮವಾಗಿ ಹೆಚ್ಚಿನ ಮೊತ್ತಕ್ಕೆ ಬೇರೆಯವರಿಗೆ ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ಕ್ರಮದಿಂದ ನೈಜ ಗ್ರಾಹಕರಿಗೆ ಗ್ಯಾಸ್ ಸಿಗದೆ ತೀವ್ರ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಸರ್ಕಾರಿ ರಜೆ ದಿನಗಳಲ್ಲಿಯೂ ಗ್ಯಾಸ್ ಏಜೆನ್ಸಿಯನ್ನು ತೆರೆದು ನಿಯಮಬಾಹಿರವಾಗಿ ವ್ಯವಹಾರ ನಡೆಸಲಾಗುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ.
ಆದ್ದರಿಂದ, ಸಗರ ಗ್ರಾಮದ ಇಂಡಿಯನ್ ಗ್ಯಾಸ್ ವಿತರಣಾ ಕೇಂದ್ರದ ವಿರುದ್ಧ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ಮತ್ತು ತನಿಖೆ ನಡೆಸಿ, ಗ್ಯಾಸ್‌ನ ತೂಕ, ವಿತರಣೆ ದಾಖಲೆಗಳು, OTP ದಾಖಲೆಗಳು, ಮಾರಾಟದ ವಿವರಗಳು ಹಾಗೂ ಗ್ರಾಹಕರಿಗೆ ನೀಡಿರುವ ಸಿಲೆಂಡರ್‌ಗಳ ಕುರಿತು ಪರಿಶೀಲನೆ ನಡೆಸಬೇಕು. ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಂಡು, ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ.
ಈ ಸಂದರ್ಭದಲ್ಲಿ ಸೊಪಣ್ಣ ತಾಲೂಕ ಅಧ್ಯಕ್ಷರು, ಜಗದೇವಿ ಹಳಿಸಗರ, ಜಯ ಶಹಾಪುರ, ಜ್ಯೋತಿ ಶಹಾಪುರ, ಪ್ರದೀಪ್ ಅಣಬಿ, ಶರಣು ಖಾನಾಪುರ, ರೆಡ್ಡಿ ಖಾನಾಪುರ, ಅರುಣಾ ಸಾಹುಕಾರ ಖಾನಾಪುರ, ಭೀಮರಾಯ ಬೀದರಾಣಿ, ರಾಮು, ವೆಂಕಟೇಶ ನಾಯಕ ಆಲ್ದಾಳ,
    user_ಎಚ್ ಎಮ್ ಹವಾಲ್ದಾರ
    ಎಚ್ ಎಮ್ ಹವಾಲ್ದಾರ
    Farmer ಶೋರಾಪುರ, ಯಾದಗಿರಿ, ಕರ್ನಾಟಕ•
    56 min ago
  • ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    1
    ಲೋಕಕಲ್ಯಾಣಕ್ಕಾಗಿ ಸುರಪುರ ತಾಲೂಕಿನ ದೇವಪುರದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನದವರೆಗೆ ಸರ್ವಧರ್ಮ ಪಾದಯಾತ್ರೆ
ಸುರಪುರ : ಹೌದು ಸುರಪುರ ತಾಲೂಕಿನ ದೇವಪುರ ಗ್ರಾಮದಿಂದ ಶ್ರೀ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಸರ್ವ ಧರ್ಮದ ವತಿಯಿಂದ ಭಕ್ತಿ ಪೂರ್ವಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತು. ಶ್ರೀ ರವಿ ಮುತ್ಯಾ ದೇವಪುರ ಹಾಗೂ ಶ್ರೀ ನಾಗರಾಜ ಮುತ್ಯಾ ದೇವಪುರ ಅವರ ದಿವ್ಯ ನೇತೃತ್ವದಲ್ಲಿ ಈ ಪಾದಯಾತ್ರೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯಿತು.  ಈ ಪಾದಯಾತ್ರೆಯಲ್ಲಿ ವಿವಿಧ ಧರ್ಮಗಳ ಭಕ್ತರು ಪಾಲ್ಗೊಂಡು ಶ್ರೀ ಮೌನೇಶ್ವರ ದೇವರ ಕೃಪೆಗೆ ಪಾತ್ರರಾದರು
    user_Bhimu
    Bhimu
    ಶೋರಾಪುರ, ಯಾದಗಿರಿ, ಕರ್ನಾಟಕ•
    2 hrs ago
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    1
    ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    7 hrs ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    11 hrs ago
  • ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
    1
    ನಾಡಿನ ಎಲ್ಲಾ ಅಕ್ಕ ತಂಗಿಯರಗೆ ಹಾಗು ಅಣ್ಣ ತಮಂದಿರಗೆ ರಕ್ಷಾ ಬಂಧನದ ಅಡ್ವನ್ಸ ರಾಕಿ ಹಬ್ಬದ ಸುಭಾಶಗಳು
    user_Sharanugouda Patil
    Sharanugouda Patil
    Muddebihal, Vijayapura•
    59 min ago
  • ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    1
    ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.