Shuru
Apke Nagar Ki App…
ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ. ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ.
Star Kannada News 24×7
ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ. ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದೆ. ಸಂಕಷ್ಟದ ಈ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದೆ.
More news from ಕರ್ನಾಟಕ and nearby areas
- ಕಲಬುರಗಿ ಜಿಲ್ಲೆಯನ್ನ ಬರಪೀಡಿತ ಎಂದು ಘೋಷಣೆಗೆ ಅಗ್ರಹಿಸಿ : ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದಿಂದ ಇಂದು ಅಫಜಲಪುರದಲ್ಲಿ ಪ್ರತಿಭಟನೆ ನಡೆಯಿತು..! ಕಲಬುರಗಿ ಜಿಲ್ಲೆಯನ್ನ ಬರಪೀಡಿತ ಎಂದು ಘೋಷಣೆಗೆ ಅಗ್ರಹಿಸಿ : ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದಿಂದ ಇಂದು ಅಫಜಲಪುರದಲ್ಲಿ ಪ್ರತಿಭಟನೆ ನಡೆಯಿತು..!1
- #ಅಫಜಲಪುರ : ಪಟ್ಟಣದಲ್ಲಿ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡದಿರುವುದನ್ನು ವಿರೋಧಿಸಿ ಬಹುತ್ ಪ್ರತಿಭಟನೆ. #ಅಫಜಲಪುರ : ಪಟ್ಟಣದಲ್ಲಿ ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡದಿರುವುದನ್ನು ವಿರೋಧಿಸಿ ಬಹುತ್ ಪ್ರತಿಭಟನೆ. Star Kannada News 24×7 Ravi Badiger DK Suresh DK Shivakumar #afzalpur #cm #DKShivakumar #ಕಲಬುರಗಿ1
- ಮಧ್ಯ ರಾತ್ರಿ ದೇವಲ ಗಾಣಗಾಪೂರಕ್ಕೆ ಜಿಲ್ಲಾಡಳಿತ ಸರ್ಪ್ರೈಸ್ ವಿಜೀಟ1
- ಸಿಂದಗಿ–ಆಲಮೇಲವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ: ರೈತ ಸಂಘ ಆಗ್ರಹ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಮರುಪರಿಶೀಲಿಸಿ, ಕೂಡಲೇ ಎರಡೂ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸಿಂದಗಿ ತಾಲೂಕು ಘಟಕ ಆಗ್ರಹಿಸಿದೆ. ಈ ಕುರಿತು ತಾಲೂಕಾಧ್ಯಕ್ಷ ಬಸವರಾಜ ಎಂ. ರಂಜಣಗಿ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಿಂದಗಿ ಹಾಗೂ ಆಲಮೇಲ ತಾಲೂಕುಗಳಲ್ಲಿ ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗಿವೆ. ಇದರಿಂದ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ರೈತರ ಆರ್ಥಿಕ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ರೈತ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.1
- ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ. ಸಾವಿರಕ್ಕೆ ಒಬ್ಬ ಕಲಾವಿದೆ! ಮಕ್ಕಳಿಗೆ ಚಿತ್ರ ಬಿಡಿಸುವುದು #DrawingforKids ಕೇವಲ ಒಂದು ಹವ್ಯಾಸವಲ್ಲ, #riyagowda @riyagowda #riyamshee_yogeshagowda ಅದು ಅವರ ಒಟ್ಟಾರೆ ಬೆಳವಣಿಗೆಗೆ ನೆರವಾಗುವ ಅತ್ಯುತ್ತಮ ಸೃಜನಶೀಲ ಚಟುವಟಿಕೆಯಾಗಿದೆ. ಚಿತ್ರಕಲೆಯು ಮಕ್ಕಳ ಮೆದುಳಿನ ವಿಕಸನ, ಏಕಾಗ್ರತೆ ಮತ್ತು ಅವರ ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಕರಿಸುತ್ತದೆ.1
- ಕಲಬುರಗಿ:ರೈತ ಸಭೆಯಲ್ಲಿ ಅನ್ನದಾತನಿಗೆ ಅವಮಾನ ಮಾಡಿದ ಅಧಿಕಾರಿಗಳು? ಕಲಬುರಗಿ: ಸಿಮೆಂಟ್ ಕಾರ್ಖಾನೆ ವಿರುದ್ದ ನಡೆಸುತ್ತಿರುವ ಹೋರಾಟದ ವಿಚಾರವಾಗಿ ರೈತರನ್ನು ಸಭೆಗೆ ಕರೆದ ಅಧಿಕಾರಿಗಳು ಕೆಳಗಡೆ ಕುಡಿಸಿ ಅವಮಾನ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ. ಸೇಡಂ ಪಟ್ಟಣದಲ್ಲಿರುವ ಎಸಿ ಕಚೇರಿಯಲ್ಲಿ ರೈತರನ್ನು ಸಭೆಗೆ ಕರೆಯಲಾಗಿತ್ತು.ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದ್ದು. ಅಧಿಕಾರಿಗಳು ಮಾತ್ರ ಕರ್ಚಿ ಮೇಲೆ ಕುಳಿತು ರೈತರನ್ನು ನೆಲದ ಮೇಲೆ ಕುರಿಸಲಾಗಿದೆ. ಅಧಿಕಾರಿಗಳ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶವಾಗಿದೆ. ಅನ್ನದಾತನನಿಗೆ ಕನಿಷ್ಠ ಗೌರವ ಕೊಡದ ಅಧಿಕಾರಿಗಳನ್ನು ವಿರುದ್ಧ ಕೂಡಲೇ ಕ್ರಮವಹಿಸಬೇಕೆಂದು ಒತ್ತಾಯಿಸಲಾಗಿದೆ1
- #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ. #ನೇಪಾಳದಲ್ಲಿ ಭೀಕರ ಪ್ರವಾಹಕ್ಕೆ ನಲುಗಿದ ಹಿಮಾಲಯ ರಾಷ್ಟ್ರ. ಸಾವಿರಕ್ಕೂ ಅಧಿಕ ಜನರು ನಾಪತ್ತೆ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ.1
- ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಸುದ್ದಿ 28 ಅಫಜಲಪುರ 2 ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಅಫಜಲಪುರ: ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಗುರುವಾರದಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಸಾವಿರಾರು ಎಕರೆ ಪ್ರದೇಶದಲ್ಲಿನ ಮುಂಗಾರು ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಅದರಲ್ಲೂ ಅಫಜಲಪುರ ತಾಲೂಕು ತೀವ್ರ ಬರದ ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಪ ಪ್ರಮಾಣದ ಮಳೆಯ ನಂತರ ಬಿತ್ತನೆ ಮಾಡಿದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗಿ ನಾಶವಾಗಿವೆ. ಬಾವಿಗಳು, ಕೆರೆಗಳು ಹಾಗೂ ಕೊಳವೆಬಾವಿಗಳು ಬತ್ತಿ ಹೋಗಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ ಎಂದು ದೂರಿದರು. ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದ್ದರೂ, ತೀವ್ರ ಬರದಿಂದ ಬಳಲುತ್ತಿರುವ ಕಲಬುರಗಿ ಜಿಲ್ಲೆಯನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಜಿಲ್ಲೆಯ ರೈತರು ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಿಂದ ಗ್ರಾಮೀಣ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಕ್ಷಣ ಎಚ್ಚೆತ್ತು ಅಫಜಲಪುರ ತಾಲೂಕು ಸೇರಿದಂತೆ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರಿಗೆ ಬೆಳೆಹಾನಿ ಪರಿಹಾರ, ಉಚಿತ ಮೇವು, ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಸಾಲ ಮರುಪಾವತಿಗೆ ವಿನಾಯಿತಿ, ಬೆಳೆ ಸಾಲ ಮನ್ನಾ ಹಾಗೂ ಅಗತ್ಯ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು. ಬಳಿಕ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿಯ ಮುಖಂಡರಾದ ರಮೇಶ್ ಪಾಟೀಲ, ಭೀಮರಾಯ ಗೌರ, ಲತೀಪ್ ಪಟೇಲ್, ಗುರು ಚಾಂದಕವಟೆ, ಅಬ್ಬಾಸಲಿ ನದಾಫ್, ಬಸವರಾಜ ಜವಳಿ, ಸಿದ್ದು ಮಗಿ, ನೂರ್ ಅಹ್ಮದ್ ಭಾಗವಾನ್, ಮುರಗೇಂದ್ರ ಮಸಳಿ, ಅಶೋಕ ಪರೀಟ್, ಮೈಬೂಬ್ ನದಾಫ್, ಶಾಂತು ಅಂಜುಟಗಿ, ರಾಜು ಬಡದಾಳ, ರಾಹುಲ್ ಸಿಂಗೆ, ಶ್ರೀಶೈಲ ಪಾಟೀಲ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.ಈ ಶೀರ್ಷಿಕೆ ಪತ್ರಿಕೆಯ ಮುಖಪುಟಕ್ಕೂ ಸೂಕ್ತವಾಗಿದ್ದು, ಸುದ್ದಿಯ ಸಾರಾಂಶವನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುತ್ತದೆ.1