Shuru
Apke Nagar Ki App…
ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?
Kalyan karanataka news channel
ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?
More news from Karnataka and nearby areas
- ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?1
- ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.5
- ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.1
- ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ನೇತೃತ್ವದಲ್ಲಿ ಸ್ವಾವಲಂಬನೆ, ಸಾಮಾಜಿಕ ನ್ಯಾಯದ ಆಡಳಿತಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಪ್ರಗತಿಪರ ಒಕ್ಕೂಟ ಹೇಳಿದೆ. ಹೊಸ ಸರ್ಕಾರ ಜನಸೇವೆಯ ಮೂಲಕ ಯಶಸ್ಸು ಕಾಣಲಿ ಎಂದು ಹಾರೈಸಲಾಗಿದೆ.1
- ವಿಜಯಪುರದಲ್ಲಿ ನಡೆದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮದಲ್ಲಿ ರುಕ್ಮಿಣಿ ಸನ್ನಿವೇಶದ ಹಾಡು ಪ್ರೇಕ್ಷಕರ ಮನಸೂರೆಗೊಂಡಿತು. ಈ ಭಕ್ತಿಪೂರ್ವಕ ಪ್ರಸ್ತುತಿಯು ನೆರೆದಿದ್ದ ಭಕ್ತರನ್ನು ಭಕ್ತಿಯ ಸಾಗರದಲ್ಲಿ ತೇಲಿಸಿತು.1
- ಸಂಗಾಪುರ್ ರೋಡ್ ಸಮಸ್ಯೆ ಇರೋದು ಇದನ್ನು ಪರಿಹರಿಸಲು ಯಾರು ಬರುತ್ತಿಲ್ಲ ಮಾನ್ವಿ ರೋಡ್ ಸಂಗಾಪುರ್1
- ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ1
- ಡಾ.ಯತೀಂದ್ರ ಸಿದ್ದರಾಮಯ್ಯಗೆ ಯುವ ಮುಖಂಡ ಶರಣು ಇದ್ದಲಗಿ ಸತ್ಕಾರ ಇಳಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಇಳಕಲ್ಲ ತಾಲೂಕಿನ ಬೂದಿಹಾಳ ಗ್ರಾಮದ ಯುವ ಮುಖಂಡ ಶರಣಬಸವ ಇದ್ದಲಗಿ ಗೌರವಿಸಿ ಸತ್ಕರಿಸಿದರು. ಮುದಗಲ್ಲ ಪಟ್ಟಣದಲ್ಲಿ ನಡೆದ ಲಿಂಗಸಗೂರು ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಬಂಧುಗಳ ಮದುವೆ ಸಮಾರಂಭ ಮುಗಿಸಿ ಕೌವಲಗುಡ್ಡ ಗ್ರಾಮಕ್ಕೆ ತೆರಳುವಾಗ ತುಂಬ ಕ್ರಾಸ್‌ದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಮತ್ತು ಆಪ್ತ ರಾಮಕೃಷ್ಣ ರೊಳ್ಳಿ ಅವರನ್ನು ಸ್ವಾಗತಿಸಿಕೊಂಡು ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಡಾ.ಯತೀಂದ್ರ ಅಭಿಮಾನಿಗಳು,ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.2